ರಾಜ್ಯಮಂಗಳೂರು: ನಿರ್ಮಾಣ ಹಂತದಲ್ಲಿದ್ದ ಭಂಡಾರ ಮನೆ ಧ್ವಂಸ; ಮೂವರ ಬಂಧನ
ಉಳ್ಳಾಲದ ಕೋಟೆಕಾರು ಶ್ರೀ ಕ್ಷೇತ್ರ ಕೊಂಡಣ್ಣ ದೇವಸ್ಥಾನದ ಪಕ್ಕದಲ್ಲಿ ನಿರ್ಮಾಣ ಹಂತದಲ್ಲಿದ್ದ ಭಂಡಾರ ಮನೆಯನ್ನು ಧ್ವಂಸಗೊಳಿಸಿದ ಆರೋಪದ ಮೇಲೆ ಮೂವರನ್ನು ಬಂಧಿಸಲಾಗಿದೆ. ಭಂಡಾರ ಮನೆ ಎಂದರೆ ದೇವಾರಾಧನೆಗೆ ಸಂಬಂಧಿಸಿದ ವಸ್ತುಗಳನ್ನು ಸಂಗ್ರಹಿಸುವ ಮನೆಯಾಗಿದೆ.