ಸಿನಿಮಾ ಸುದ್ದಿ'ದಿ ಸೂಟ್' ಚಿತ್ರದಲ್ಲಿನ ಪಾತ್ರವು ನನ್ನ ವೃತ್ತಿಜೀವನದಲ್ಲಿ ಮೈಲಿಗಲ್ಲು: ಸುಜಯ್ ಆರ್ಯ
ಭವಿಷ್ಯದಲ್ಲಿ ಇನ್ನಷ್ಟು ಸವಾಲಿನ ಪಾತ್ರಗಳನ್ನು ನಿಭಾಯಿಸುವ ಉತ್ಸುಕತೆಯನ್ನು ವ್ಯಕ್ತಪಡಿಸುವ ಸುಜಯ್ ಆರ್ಯ, ನನ್ನ ಕಂಫರ್ಟ್ ಝೋನ್ನಿಂದ ಹೊರಬಂದು ವೈವಿಧ್ಯಮಯ ಪಾತ್ರಗಳನ್ನು ಅನ್ವೇಷಿಸಲು ನಾನು ಮುಕ್ತನಾಗಿದ್ದೇನೆ ಎಂದು ಹೇಳಿದ್ದಾರೆ.