ದೇಶಕಾರ್ತಿಕ ದೀಪ ಬೆಳಗಲು ಸುಪ್ರೀಂ ಆದೇಶ:'ಭಗವಾನ್ ಮುರುಗನ್ಗೆ ಜಯವಾಗಲಿ'; ಕೊನೆಗೂ ಮೌನ ಮುರಿದ ಪ್ರಧಾನಿ ಮೋದಿ ಎಕ್ಸ್ ಸಂದೇಶ!
ಆದರೆ ಪ್ರಧಾನಿ ಮೋದಿ ಅವರು ಪೋಸ್ಟ್ನಲ್ಲಿ ಸುಪ್ರೀಂ ಕೋರ್ಟ್ ಆದೇಶದ ಬಗ್ಗೆಯಾಗಲೀ, ದೀಪತೂನ್ ವಿವಾದವಾಗಲಿ ನೇರವಾಗಿ ಉಲ್ಲೇಖಿಸಿಲ್ಲ. ಇಂಗ್ಲಿಷ್, ತಮಿಳು ಮತ್ತು ಹಿಂದಿ ಲಿಪಿಗಳಲ್ಲಿ ತಮಿಳು ಭಕ್ತಿಗೀತೆಯ ಘೋಷಣೆಯನ್ನು ಹಂಚಿಕೊಂಡಿದ್ದಾರೆ.