• Tag results for ಭದ್ರತಾ ಪಡೆಗಳು

ಒಡಿಶಾ: ಕಂದಮಾಲ್‍ನಲ್ಲಿ ಭಾರಿ ಎನ್ಕೌಂಟರ್: ನಾಲ್ವರು ನಕ್ಸಲರ ಸಾವು

ಒಡಿಶಾದಲ್ಲಿ ನಕ್ಸಲರು ಹಾಗೂ ಭದ್ರತಾ ಪಡೆಗಳ ನಡುವೆ ಭೀಕರ ಎನ್ ಕೌಂಟರ್ ನಡೆದಿದ್ದು, ಕಾರ್ಯಾಚರಣೆಯಲ್ಲಿ ನಾಲ್ವರು ನಕ್ಸಲರನ್ನು ಹೊಡೆದುರುಳಿಸುವಲ್ಲಿ ಭದ್ರತಾ ಪಡೆಗಳು ಯಶಸ್ವಿಯಾಗಿದೆ.

published on : 5th July 2020

ಸರ್ದಾರ್‌ ಪಟೇಲ್ ಭಾವಚಿತ್ರ ಕಡ್ಡಾಯಗೊಳಿಸಿ ಕೇಂದ್ರ ಗೃಹ ಸಚಿವಾಲಯ ಆದೇಶ

ಮಹತ್ವ ಬೆಳವಣಿಗೆಯಲ್ಲಿ ಕೇಂದ್ರೀಯ ಭದ್ರತಾ ಪಡೆಗಳ ಕಚೇರಿಗಳಲ್ಲಿ ದೇಶದ ಮೊಟ್ಟ ಮೊದಲ ಗೃಹ ಸಚಿವ ಹಾಗೂ ಉಪ ಪ್ರಧಾನಮಂತ್ರಿ ಸರ್ದಾರ್ ವಲ್ಲಭಬಾಯ್ ಪಟೇಲ್ ಅವರ ಭಾವಚಿತ್ರವನ್ನು ಅಳವಡಿಸಬೇಕು ಎಂದು ಕೇಂದ್ರ ಗೃಹ ಸಚಿವಾಲಯ ಆದೇಶ ಹೊರಡಿಸಿದೆ.

published on : 18th October 2019

ಜಮ್ಮು- ಕಾಶ್ಮೀರ: ಗಂಡರ್‌ಬಲ್ ನಲ್ಲಿ ಇಬ್ಬರು ಉಗ್ರರ ಹತ್ಯೆ, ಜಂಟಿ ಕಾರ್ಯಾಚರಣೆ ಪ್ರಗತಿಯಲ್ಲಿ 

ಕಣಿವೆ ರಾಜ್ಯ ಜಮ್ಮು- ಕಾಶ್ಮೀರದ ಗಂಡರ್ ಬಲ್ ಜಿಲ್ಲೆಯ ಟ್ರಂಖಾಲ್ ಪ್ರದೇಶದಲ್ಲಿ ಭದ್ರತಾ ಪಡೆಗಳು ಇಂದು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಇಬ್ಬರು ಉಗ್ರರನ್ನು ಹತ್ಯೆ ಮಾಡಲಾಗಿದೆ ಎಂದು ಸೇನೆಯ  ಅಧಿಕಾರಿಗಳು ತಿಳಿಸಿದ್ದಾರೆ.

published on : 1st October 2019

ಕಾಶ್ಮೀರದಲ್ಲಿ 273 ಉಗ್ರರು, 100 ವಿದೇಶಿಯರು ಸಕ್ರಿಯವಾಗಿದ್ದಾರೆ: ಭದ್ರತಾ ಪಡೆಗಳು

ಕಳೆದ ವಾರ ಭದ್ರತಾ ಪಡೆಗಳು ಸಿದ್ಧಪಡಿಸಿರುವ ಉಗ್ರರ ಪಟ್ಟಿ ಐಎಎನ್ಎಸ್ ಸುದ್ದಿ ಸಂಸ್ಥೆಗೆ ಲಭ್ಯವಾಗಿದ್ದು, ಜಮ್ಮು ಮತ್ತು ಕಾಶ್ಮೀರದಲ್ಲಿ ಒಟ್ಟು  273 ಉಗ್ರರು ಸಕ್ರಿಯವಾಗಿದ್ದಾರೆ.

published on : 20th September 2019

ಕಾಶ್ಮೀರ ಕಣಿವೆಯ 10 ಮೋಸ್ಟ್ ವಾಂಟೆಡ್ ಉಗ್ರರ ಪಟ್ಟಿ ಬಿಡುಗಡೆ

ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರು ಕೇಂದ್ರ ಗೃಹ ಸಚಿವರಾಗಿ ಅಧಿಕಾರ ವಹಿಸಿಕೊಂಡ ನಂತರ ಉಗ್ರರನ್ನು ಮಟ್ಟಹಾಕಲು ಭರ್ಜರಿ ಸಿದ್ಧತೆ ನಡೆಸಿದ್ದು,...

published on : 4th June 2019

ಜಮ್ಮು ಕಾಶ್ಮೀರ: ಭದ್ರತಾ ಪಡೆಗಳಿಂದ ಹಿಜ್ಬುಲ್‌ ಮುಜಾಹಿದ್ದೀನ್‌ ಭಯೋತ್ಪಾದಕ ಬಂಧನ

ಹಿಜ್ಬುಲ್ ಮುಜಾಹಿದೀನ್ (ಎಚ್ಎಂ) ಭಯೋತ್ಪಾದಕನೊಬ್ಬನನ್ನು ದಕ್ಷಿಣ ಕಾಶ್ಮೀರದ ಅನಂತ್‌ನಾಗ್‌ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಗುರುವಾರ ಮಧ್ಯಾಹ್ನ ಬಂಧಿಸಿವೆ.

published on : 28th March 2019

ಛತ್ತೀಸ್ ಗಢ: ಎನ್ ಕೌಂಟರ್ ನಲ್ಲಿ ನಾಲ್ವರು ನಕ್ಸಲೀಯರನ್ನು ಹತ್ಯೆಗೈದ ಭದ್ರತಾ ಪಡೆಗಳು

ಛತ್ತೀಸ್ ಗಢ ರಾಜ್ಯದ ಸುಕ್ಮಾ ಜಿಲ್ಲೆಯಲ್ಲಿ ಇಂದು ಮುಂಜಾನೆ ನಡೆದ ಎನ್ ಕೌಂಟರ್ ನಲ್ಲಿ ಭದ್ರತಾ ಪಡೆಗಳು ನಾಲ್ವರು ನಕ್ಸಲೀಯರನ್ನು ಹತ್ಯೆಗೈಯುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

published on : 26th March 2019

ಬಾಲಕನ ಕತ್ತು ಸೀಳಿದ್ದ 2 ಲಷ್ಕರ್ ಉಗ್ರರನ್ನು ಹೊಡೆದುರುಳಿಸಿದ ಭಾರತೀಯ ಸೇನೆ

ಸೇನಾಪಡೆಗಳಿಂದ ತಪ್ಪಿಸಿಕೊಳ್ಳುವುದಕ್ಕಾಗಿ ಒತ್ತೆಯಾಳಾಗಿಟ್ಟುಕೊಂಡಿದ್ದ ಬಾಲಕನನ್ನು ಕತ್ತು ಸೀಳಿ ಹತ್ಯೆ ಮಾಡಿದ್ದ ಲಷ್ಕರ್ ಉಗ್ರರನ್ನು ಭಾರತೀಯ ಸೇನೆ ಹೊಡೆದುರುಳಿಸಿದೆ.

published on : 22nd March 2019