• Tag results for ಭದ್ರತಾ ಸಿಬ್ಬಂದಿ

ಮೊದಲ ಹಂತದ ಮತದಾನ ಸಂದರ್ಭ ಪಶ್ಚಿಮ ಬಂಗಾಳದ ಪೂರ್ವ ಮಿಡ್ನಾಪುರದಲ್ಲಿ ಗುಂಡಿನ ದಾಳಿ: ಇಬ್ಬರು ಭದ್ರತಾ ಸಿಬ್ಬಂದಿಗೆ ಗಾಯ

ಪಶ್ಚಿಮ ಬಂಗಾಳದಲ್ಲಿ ಶನಿವಾರ 30 ಸ್ಥಾನಗಳಿಗೆ ಮೊದಲ ಹಂತದ ಚುನಾವಣೆ ನಡೆಯುತ್ತಿದ್ದು ಪೂರ್ವ ಮಿಡ್ನಾಪುರದ ಸತ್ಸತ್ಮಾಲ್ ಭಗವನ್ ಪುರ್ ವಿಧಾನಸಭಾ ಕ್ಷೇತ್ರದಲ್ಲಿ ಗುಂಡಿನ ದಾಳಿ ನಡೆದು ಇಬ್ಬರು ಭದ್ರತಾ ಸಿಬ್ಬಂದಿಗೆ ಗಾಯವಾಗಿದೆ.

published on : 27th March 2021

ಎಎಪಿ ಶಾಸಕ ಸೋಮನಾಥ ಭಾರ್ತಿಗೆ 2 ವರ್ಷ ಜೈಲು ಶಿಕ್ಷೆ!

2016ರಲ್ಲಿ ಏಮ್ಸ್ ನ ಭದ್ರತಾ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ದೆಹಲಿ ಕೋರ್ಟ್ ಶನಿವಾರ ಆಮ್ ಆದ್ಮಿ ಪಕ್ಷದ ಶಾಸಕ ಸೋಮನಾಥ್ ಭಾರ್ತಿಯನ್ನು ಅಪರಾಧಿ ಘೋಷಿಸಿದ್ದ ನ್ಯಾಯಾಲಯ ಇದೀಗ ಎರಡು ವರ್ಷ ಜೈಲು ಶಿಕ್ಷೆ ವಿಧಿಸಿದೆ.

published on : 23rd January 2021

ಭಾರತ-ಆಸ್ಟ್ರೇಲಿಯಾ 4 ನೇ ಟೆಸ್ಟ್: ಸೆಕ್ಯುರಿಟಿ ಗಾರ್ಡ್ ನಿಂದ ಭಾರತೀಯ ಅಭಿಮಾನಿಗೆ ನಿಂದನೆಆರೋಪ; ಎಸ್ ಸಿಜಿ ತನಿಖೆ

ಭಾರತ-ಆಸ್ಟ್ರೇಲಿಯಾ ನಡುವಿನ ಪಂದ್ಯಗಳಲ್ಲಿ ಭಾರತೀಯ ಕ್ರಿಕೆಟಿಗರಷ್ಟೇ ಜನಾಂಗೀಯ ನಿಂದನೆಗೆ ಗುರಿಯಾಗಿರುವುದಷ್ಟೇ ಅಲ್ಲದೇ, ಭಾರತೀಯ ಅಭಿಮಾನಿಗಳೂ ಗುರಿಯಾಗಿದ್ದಾರೆ. 

published on : 16th January 2021

2018 ರಿಂದ 460 ನಕ್ಸಲರ ಹತ್ಯೆ, 161 ಭದ್ರತಾ ಸಿಬ್ಬಂದಿ ಮೃತ್ಯು: ಆರ್‌ಟಿಐ ಮಾಹಿತಿ

2018 ರಿಂದ ಈಚೆಗೆ ಒಟ್ಟೂ 460 ನಕ್ಸಲ್ ಗಳು, ಎಡಪಂಥೀಯ ಉಗ್ರಗಾಮಿಗಳು ಭದ್ರತಾ ಪಡೆಗಳಿಂದ ಹತರಾಗಿದ್ದಾರೆ ಎಂದು ಕೇಂದ್ರ ಸರ್ಕಾರ ಹೇಳಿದೆ.

published on : 6th January 2021

ಜಮ್ಮು-ಕಾಶ್ಮೀರ: ದೇವಾಲಯದ ಮೇಲೆ ನಡೆಯಬಹುದಾಗಿದ್ದ ಉಗ್ರ ದಾಳಿ ವಿಫಲಗೊಳಿಸಿದ ಭದ್ರತಾಪಡೆಗಳು 

ಜಮ್ಮು-ಕಾಶ್ಮೀರದಲ್ಲಿ ದೇವಾಲಯದ ಮೇಲೆ ನಡೆಯಬಹುದಾಗಿದ್ದ ಉಗ್ರ ದಾಳಿಯನ್ನು ಭದ್ರತಾ ಸಿಬ್ಬಂದಿಗಳು ವಿಫಲಗೊಳಿಸಿದ್ದಾರೆ. 

published on : 27th December 2020

ಆಫ್ಘಾನಿಸ್ತಾನದ ಘಜ್ನಿಯಲ್ಲಿ ಕಾರ್ ಬಾಂಬ್ ದಾಳಿ: 27 ಭದ್ರತಾ ಸಿಬ್ಬಂದಿ ಬಲಿ

ಪೂರ್ವ ಆಫ್ಘಾನಿಸ್ತಾನ ನಗರವಾದ ಘಜ್ನಿಯ ಸೇನಾ ನೆಲೆಯಲ್ಲಿ ಕಾರ್ ಬಾಂಬ್ ಸ್ಫೋಟ ಘಟನೆಯಲ್ಲಿ ಸಾವನ್ನಪ್ಪಿದವರ ಸಂಖ್ಯೆ 27 ಕ್ಕೆ ಏರಿಕೆಯಾಗಿದ್ದು, 17ಕ್ಕೂ ಹೆಚ್ಚು ಮಂದಿ ಗಾಯಗೊಂಡು ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಮೂಲವನ್ನು ಉಲ್ಲೇಖಿಸಿ ಪಜ್ವೋಕ್ ಆಫ್ಘನ್‍ ಸುದ್ದಿ ಸಂಸ್ಥೆ ವರದಿ ಮಾಡಿದೆ.

published on : 29th November 2020

ಜಮ್ಮು ಕಾಶ್ಮೀರ: ಇಬ್ಬರು ಭದ್ರತಾ ಸಿಬ್ಬಂದಿ ನಾಪತ್ತೆ, 2 ಎಕೆ ರೈಫಲ್, 3 ಮ್ಯಾಗಜಿನ್ ಕಾಣೆ!

ಜಮ್ಮು ಮತ್ತು ಕಾಶ್ಮೀರದಲ್ಲಿ ಇಬ್ಬರು ಭದ್ರತಾ ಸಿಬ್ಬಂದಿ ನಾಪತ್ತೆಯಾಗಿದ್ದು, ಕ್ಯಾಂಪ್ ನಲ್ಲಿದ್ದ ಶಸ್ತ್ರಾಸ್ತ್ರಗಳು ಕಾಣೆಯಾಗಿವೆ. 

published on : 14th October 2020

ವಿಜಯಪುರ: ಎಟಿಎಂ ಸೆಕ್ಯೂರಿಟಿ ಗಾರ್ಡ್ ಭೀಕರ ಕೊಲೆ

ಭದ್ರತಾ ಸಿಬ್ಬಂದಿಯನ್ನು ಭೀಕರವಾಗಿ ಕೊಲೆ ಮಾಡಿ ಎಟಿಎಂ ದರೋಡೆ ಮಾಡಿರುವ ಘಟನೆ ಸಿಂದಗಿ ಪಟ್ಟಣದ ಶಾಪೂರ ಕಾಂಪ್ಲೆಕ್ಸ್‌ನಲ್ಲಿ ನಡೆದಿದ್ದು, ಜನ ಬೆಚ್ಚಿಬಿದ್ದಿದ್ದಾರೆ.

published on : 25th August 2020