• Tag results for ಭಯೋತ್ಪಾದಕ

ಜಮ್ಮು ಮತ್ತು ಕಾಶ್ಮೀರ: ಭಯೋತ್ಪಾದಕನನ್ನು ಹೊಡೆದುರುಳಿಸಿದ ಭಾರತೀಯ ಸೇನೆ

ಜಮ್ಮು ಕಾಶ್ಮೀರದ ನೌಗಮ್ ಪ್ರದೇಶದ ವಾಗೂರಾದಲ್ಲಿ ಭದ್ರತಾ ಪಡೆ ಭಯೋತ್ಪಾದಕನೋರ್ವನನ್ನು ಹೊಡೆದುರುಳಿಸಿದೆ.

published on : 16th June 2021

ಪುಲ್ವಾಮಾದಲ್ಲಿ ಬಿಜೆಪಿ ಮುಖಂಡನಿಗೆ ಪಾಯಿಂಟ್ ಬ್ಲಾಂಕ್ ನಲ್ಲಿ ಗುಂಡಿಕ್ಕಿ ಹತ್ಯೆ!

ದಕ್ಷಿಣ ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಟ್ರಾಲ್ ಪ್ರದೇಶದಲ್ಲಿ ಉಗ್ರರು ಬಿಜೆಪಿ ಮುಖಂಡರನ್ನು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. 

published on : 3rd June 2021

ಶೋಪಿಯಾನ್‍ ನಲ್ಲಿ ಗುಂಡಿನ ಚಕಮಕಿ: ಓರ್ವ ಉಗ್ರನನ್ನು ಹೊಡೆದುರುಳಿಸಿದ ಸೇನೆ

ದಕ್ಷಿಣ ಕಾಶ್ಮೀರ ಜಿಲ್ಲೆಯಾದ ಶೋಪಿಯಾನ್‍ ನಲ್ಲಿ ಭದ್ರತಾ ಪಡೆಗಳು ನಡೆಸಿದ ತೀವ್ರ ಶೋಧ ಕಾರ್ಯಾಚರಣೆ ವೇಳೆ ಓರ್ವ ಭಯೋತ್ಪಾದಕ ಹತನಾಗಿದ್ದಾನೆ.

published on : 28th May 2021

26/11 ಉಗ್ರದಾಳಿಯ ವಿರುದ್ಧ ಹೋರಾಡಿದ್ದ ಎನ್‌ಎಸ್‌ಜಿ ಮಾಜಿ ಮುಖ್ಯಸ್ಥ ಕೊರೋನಾದಿಂದ ನಿಧನ

2008 ರ ಮುಂಬೈ ಭಯೋತ್ಪಾದಕ ದಾಳಿಯ ಸಂದರ್ಭದಲ್ಲಿ ಕಮಾಂಡೋ ಪಡೆಗೆ ಮುಖ್ಯಸ್ಥರಾಗಿದ್ದ ರಾಷ್ಟ್ರೀಯ ಭದ್ರತಾ ಪಡೆ ಸಿಬ್ಬಂದಿ ಮಾಜಿ ಮಹಾನಿರ್ದೇಶಕ ಜೆಕೆ ದತ್(72) ಬುಧವಾರ ಕೋವಿಡ್-19 ನಿಂದ ನಿಧನರಾದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

published on : 19th May 2021

ಜಮ್ಮು ಮತ್ತು ಕಾಶ್ಮೀರ: ಸೇನಾ ಎನ್ ಕೌಂಟರ್ ನಲ್ಲಿ ಇಬ್ಬರು ಉಗ್ರರು ಹತ, ಮುಂದುವರೆದ ಕಾರ್ಯಾಚರಣೆ

ಕಣಿವೆ ರಾಜ್ಯ ಜಮು ಮತ್ತು ಕಾಶ್ಮೀರದಲ್ಲಿ ಉಗ್ರರ ಮೇಲೆ ಮುಗಿ ಬಿದ್ದ ಸೇನಾಪಡೆಗಳು ಇಬ್ಬರು ಭಯೋತ್ಪಾದಕರನ್ನು ಹೊಡೆದುರುಳಿಸಿವೆ.

published on : 4th May 2021

ಪಂಜಾಬ್ ಗಡಿಯಲ್ಲಿ ಬಿಎಸ್ಎಫ್ ಗುಂಡಿಗೆ ಪಾಕಿಸ್ತಾನಿ ಅತಿಕ್ರಮಣಕಾರ ಹತ

ಗಡಿ ದಾಟಿ ಭಾರತೀಯ ಪ್ರಾಂತ್ಯಕ್ಕೆ ನುಗ್ಗಿದ ಪಾಕಿಸ್ತಾನದ  ಒಳನುಸುಳುಕೋರನನ್ನು ಗಡಿ ಭದ್ರತಾ ಪಡೆ(ಬಿಎಸ್ಎಫ್‍) ಯೋಧರು ಹತ್ಯೆ ಮಾಡಿದ್ದಾರೆ.

published on : 3rd May 2021

ಜಮ್ಮು ಕಾಶ್ಮೀರ: ಕಾರ್ಯಾಚರಣೆ ವೇಳೆ ಅಪಾರ ಪ್ರಮಾಣದ ಶಸ್ತ್ರಾಸ್ತ್ರ, ಮದ್ದುಗುಂಡು ವಶಪಡಿಸಿಕೊಂಡ ಸೇನೆ!

ಜಮ್ಮು ಮತ್ತು ಕಾಶ್ಮೀರದ ಕಿಶ್ತ್ವಾರ್ ಜಿಲ್ಲೆಯಲ್ಲಿ ಭಾರತೀಯ ಸೇನೆ ನಡೆಸಿ ಕಾರ್ಯಾಚರಣೆ ವೇಳೆ ಎರಡು ಪಿಸ್ತೂಲ್ ಸೇರಿದಂತೆ ಅಪಾರ ಪ್ರಮಾಣದ ಶಸ್ತ್ರಾಸ್ತ್ರ ಮದ್ದುಗುಂಡುಗಳನ್ನು ವಶಪಡಿಸಿಕೊಂಡಿದೆ.

published on : 26th April 2021

ದ್ವೇಷ ಹರಡುತ್ತಿದ್ದ ಐವರು ಐಎಸ್ಐಎಸ್ ಭಯೋತ್ಪಾದಕರ ಬಂಧನ: ಪಾಕ್ ಅಧಿಕಾರಿಗಳು

ನಿಷೇಧಿಕ ಉಗ್ರ ಸಂಘಟನೆಗೆ ಸೇರಿದ್ದ ದ್ವೇಷ ಹರಡುತ್ತಿದ್ದ ಐವರು ಐಎಸ್ಐಎಸ್ ಭಯೋತ್ಪಾದಕರನ್ನು ಮಸೀದಿಯಲ್ಲಿ ಬಂಧಿಸಲಾಗಿದೆ ಎಂದು ಪಾಕಿಸ್ತಾನದ ಅಧಿಕಾರಿಗಳು ಹೇಳಿದ್ದಾರೆ.

published on : 6th April 2021

ಜಮ್ಮು-ಕಾಶ್ಮೀರ: ಎಲ್‍ಇಟಿ ಅಡಗುತಾಣ ಪತ್ತೆ: ಶಸ್ತ್ರಾಸ್ತ್ರ, ಮದ್ದುಗುಂಡು ವಶಕೊಂಡ ಸೇನೆ

ಜಮ್ಮು-ಕಾಶ್ಮೀರ ಪೊಲೀಸರು ಬಡ್ಗಾಮ್ ಜಿಲ್ಲೆಯ ಅರಣ್ಯದಲ್ಲಿ ಲಷ್ಕರ್-ಎ-ತೊಯ್ಬಾ (ಎಲ್ ಇಟಿ) ಗೆ ಸೇರಿದ ಉಗ್ರರ ಅಡಗುತಾಣವನ್ನು ಭೇದಿಸಿ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

published on : 3rd April 2021

ಜಮ್ಮು-ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಎನ್ ಕೌಂಟರ್: ಓರ್ವ ಉಗ್ರ ಹತ್ಯೆ, ಮುಂದುವರಿದ ಕಾರ್ಯಾಚರಣೆ 

ಭಾನುವಾರ ನಸುಕಿನ ಜಾವ  ಜಮ್ಮು-ಕಾಶ್ಮೀರದ ಶೋಪಿಯಾನ್ ಜಿಲ್ಲೆಯ ರಾವಲ್ಪೊರ ಪ್ರದೇಶದಲ್ಲಿ ಭದ್ರತಾ ಪಡೆ ಮತ್ತು ಭಯೋತ್ಪಾದಕರ ನಡುವೆ ಎನ್ ಕೌಂಟರ್ ನಡೆದಿದ್ದು ಒಬ್ಬ ಉಗ್ರ ಹತನಾಗಿದ್ದಾನೆ.

published on : 14th March 2021

ಜೆಇಎಂ ಭಯೋತ್ಪಾದಕ ಸಹವರ್ತಿಯನ್ನು ಬಂಧಿಸಿದ ಜಮ್ಮು-ಕಾಶ್ಮೀರ ಪೊಲೀಸರು!

ಜೆಇಎಂ ಭಯೋತ್ಪಾದಕ ಸಹವರ್ತಿಯನ್ನು ಜಮ್ಮು-ಕಾಶ್ಮೀರ ಪೊಲೀಸರು ಬಂಧಿಸಿದ್ದಾರೆ. 

published on : 1st March 2021

2020ರಲ್ಲಿ 32 ಉಗ್ರರ ಬಂಧನ, ಅತಿ ದೊಡ್ಡ ಮಾದಕ ವಸ್ತು ಸಾಗಾಣೆ ಜಾಲ ಪತ್ತೆ: ದೆಹಲಿ ಪೊಲೀಸ್

ಕಳೆದ 2020ರಲ್ಲಿ ದೆಹಲಿಯಲ್ಲಿ ಒಟ್ಟು 32 ಉಗ್ರರನ್ನು ಬಂಧಿಸಲಾಗಿದೆ ಎಂದು ದೆಹಲಿ ಪೊಲೀಸರು ಮಾಹಿತಿ ನೀಡಿದ್ದಾರೆ.

published on : 20th February 2021

ಭೀಕರ ವಿಡಿಯೋ: ಹಾಡಹಗಲೇ ಪೊಲೀಸರ ಮೇಲೆ ಗುಂಡಿನ ಸುರಿಮಳೆಗರೆದು ಉಗ್ರ ಪರಾರಿ, ಇಬ್ಬರು ಪೊಲೀಸರ ಸಾವು!

ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತೆ ಉಗ್ರರು ಅಟ್ಟಹಾಸ ಮೆರೆದಿದ್ದು, ಹಾಡಹಗಲೇ ಹತ್ತಾರು ಸಾರ್ವಜನಿಕರನ ನಡುವೆಯೇ ರಾಜಾರೋಷವಾಗಿ ಬಂದ ಉಗ್ರ ಪೊಲೀಸರ ಮೇಲೆ ಗುಂಡಿನಮಳೆಗರೆದು ಪರಾರಿಯಾಗಿರುವ ಘಟನೆ ಜಮ್ಮು ಮತ್ತು ಕಾಶ್ಮೀರ ರಾಜಧಾನಿ ಶ್ರೀನಗರದಲ್ಲಿ ನಡೆದಿದೆ. 

published on : 19th February 2021

ಗಡಿಯಲ್ಲಿ ಭಯೋತ್ಪಾದಕರ ಕಾರ್ಖಾನೆ: ವಿದೇಶಿ ರಾಯಭಾರಿಗಳ ನಿಯೋಗಕ್ಕೆ ಪಾಕ್ ಕೈವಾಡ ವಿವರಿಸಿದ ಸೇನಾಪಡೆ 

ಗಡಿ ನಿಯಂತ್ರಣ ರೇಖೆ ಬಳಿ ಪಾಕಿಸ್ತಾನ ನಡೆಸುತ್ತಿರುವ ಭಯೋತ್ಪಾದಕರ ಕಾರ್ಖಾನೆ ಕುರಿತು ವಿದೇಶಿ ರಾಯಭಾರಿಗಳ ನಿಯೋಗಕ್ಕೆ ಭಾರತೀಯ ಸೇನಾಪಡೆ ಗುರುವಾರ ಮಾಹಿತಿ ನೀಡಿದೆ. 

published on : 18th February 2021

'ರೈತರು ಭಯೋತ್ಪಾದಕರು': ಬಾಲಿವುಡ್ ನಟಿ ಕಂಗನಾ ರಣಾವತ್ ವಿರುದ್ಧ ಪೊಲೀಸ್ ದೂರು!

ರೈತರನ್ನು ಉಗ್ರವಾದಿಗಳು, ಖಲಿಸ್ತಾನಿಗಳು ಎಂದು ಟ್ವೀಟ್ ಮಾಡಿದ್ದ ಬಾಲಿವುಡ್ ನಟಿ ಕಂಗನಾ ರಣಾವತ್ ವಿರುದ್ಧ ಬೆಳಗಾವಿಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. 

published on : 8th February 2021
1 2 3 >