• Tag results for ಭಾಗಿ

ಸರ್ಕಾರಿ- ಖಾಸಗಿ ಪಾಲುದಾರಿಕೆಯಿಂದ ದೇಶದ ವರ್ಚಸ್ಸು ಹೆಚ್ಚಾಗಿದ್ದು, ಕೋವಿಡ್ ಲಸಿಕೆಯೇ ಇದಕ್ಕೆ ಉದಾಹರಣೆ: ನಿರ್ಮಲಾ ಸೀತಾರಾಮನ್

ಭಾರತವು 100ಕ್ಕೂ ಹೆಚ್ಚು ರಾಷ್ಟ್ರಗಳಿಗೆ ಕೊರೋನಾ ಲಸಿಕೆಯನ್ನು ನೀಡಿದ್ದು, ಸರ್ಕಾರಿ-ಖಾಸಗಿ ಪಾಲುದಾರಿಕೆ ದೇಶದ ವರ್ಚಸ್ಸು ಹೆಚ್ಚಿಸುತ್ತಿದೆ ಎಂಬುದಕ್ಕೆ ಇದೊಂದು ಉತ್ತಮ ಉದಾಹರಣೆಯಾಗಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಹೇಳಿದ್ದಾರೆ.

published on : 22nd February 2021

ದಕ್ಷಿಣ ಏಷ್ಯಾ, ಹಿಂದೂ ಮಹಾಸಾಗರದ  ದ್ವೀಪ ರಾಷ್ಟ್ರಗಳಲ್ಲಿ ಹೆಚ್ಚಿನ ಸಹಭಾಗಿತ್ವಕ್ಕೆ ಪ್ರಧಾನಿ ಮೋದಿ ಕರೆ!

ದಕ್ಷಿಣ ಏಷ್ಯಾ ಮತ್ತು ಹಿಂದೂ ಮಹಾಸಾಗರದ ದ್ವೀಪ ರಾಷ್ಟ್ರಗಳಲ್ಲಿ ಹೆಚ್ಚಿನ ಸಹಭಾಗಿತ್ವಕ್ಕೆ ಇಂದು ಕರೆ ನೀಡಿರುವ ಪ್ರಧಾನಿ ನರೇಂದ್ರ ಮೋದಿ, ಕೋವಿಡ್-19 ಸಾಂಕ್ರಾಮಿಕದ ಸಮಯದಲ್ಲಿ ತೋರಿಸಿದ ಪ್ರಾದೇಶಿಕ  ಒಗ್ಗಟ್ಟಿನ ಮನೋಭಾವದಿಂದ ಇಂತಹ ಏಕೀಕರಣ ಸಾಧ್ಯ ಎಂಬುದು ಸಾಬೀತುಪಡಿಸಿದೆ ಎಂದಿದ್ದಾರೆ.

published on : 18th February 2021

ಸಾವಯವ ಡೈರಿ ಉತ್ಪನ್ನ ಉತ್ಪಾದನೆಗಾಗಿ 'ಅಕ್ಷಯಕಲ್ಪ' ಕಂಪನಿಯೊಂದಿಗೆ ರೈತರ ಪಾಲುದಾರಿಕೆ!

ತಿಪಟೂರು ಗ್ರಾಮದ ರಂಗೇಗೌಡ ಮತ್ತು ನಾಗವೇಣಿ, ಸಾಲದಲ್ಲಿಯೇ ಮುಳುಗಿದ್ದರು. ಬ್ಯಾಂಕ್ ಅವರ ಕೃಷಿ ಸಾಲವನ್ನು ಮನ್ನಾ ಮಾಡುತ್ತಿರಲಿಲ್ಲ. ಹಸಿವನ್ನು ನೀಗಿಸಲು ಹಸುಗಳನ್ನು ಮಾರಾಟ ಮಾಡುವುದು ಬಿಟ್ಟು ಅನ್ಯ ದಾರಿಯಿರಲಿಲ್ಲ.

published on : 25th January 2021

ಬಾಹ್ಯಾಕಾಶ ವಲಯದಲ್ಲಿ ಖಾಸಗಿ ಸಹಭಾಗಿತ್ವಕ್ಕೆ ಪ್ರಧಾನಿ ಮೋದಿ ಒತ್ತು

ಬಾಹ್ಯಾಕಾಶ ವಲಯದ ಯೋಜನೆಯಲ್ಲಿ ಖಾಸಗಿ ಸಹಭಾಗಿತ್ವದ ಪಾಲುದಾರಿಕೆ ಹೆಚ್ಚಾಗಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಸೋಮವಾರ ಹೇಳಿದ್ದಾರೆ.

published on : 14th December 2020

ವಾರಾಣಾಸಿಯಲ್ಲಿ ದೇವ್ ದೀಪಾವಳಿ ಮಹೋತ್ಸವದಲ್ಲಿ ಪ್ರಧಾನಿ ಮೋದಿ ಭಾಗಿ, ಮನಸೆಳೆದ ದೀಪಾಲಂಕಾರ

ಪ್ರಧಾನಿ ನರೇಂದ್ರ ಮೋದಿ ವಾರಾಣಾಸಿಯ ರಾಜ್ ಘಾಟ್ ನಲ್ಲಿ  ದೇವ್ ದೀಪಾವಳಿ ಮಹೋತ್ಸವನ್ನು ಉದ್ಘಾಟಿಸಿ, ಮೊದಲ ದೀಪವನ್ನು ಹಚ್ಚಿದರು. ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯ ನಾಥ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

published on : 30th November 2020

ಭಾರತ ಆತಿಥ್ಯದ ಎಸ್ ಸಿಒ ಸರ್ಕಾರದ ಮುಖ್ಯಸ್ಥರ ಶೃಂಗಸಭೆಯಲ್ಲಿ ಆರು ರಾಷ್ಟ್ರಗಳ ಪ್ರಧಾನಿಗಳು ಭಾಗಿ

 ಸೋಮವಾರ ನಡೆಯಲಿರುವ ಶಾಂಘೈ ಸಹಕಾರ ಸಂಘಟನೆಯ ಸರ್ಕಾರದ ಮುಖ್ಯಸ್ಥರ ಶೃಂಗಸಭೆಯಲ್ಲಿ ರಷ್ಯಾ, ಚೀನಾ, ಕಜಕಿಸ್ತಾನ್, ಕಿರ್ಗಿಸ್ತಾನ್, ತಜಕಿಸ್ತಾನ್ ಮತ್ತು ಉಜ್ಬೇಕಿಸ್ತಾನ್ ನ ಪ್ರದಾನ ಮಂತ್ರಿಗಳು ಪಾಲ್ಗೊಳ್ಳಲಿದ್ದು, ಪಾಕಿಸ್ತಾನದ ವಿದೇಶಾಂಗ ವ್ಯವಹಾರಗಳ ಸಂಸದೀಯ ಕಾರ್ಯದರ್ಶಿ ಅದರ ಸಂಸತ್ ಪ್ರತಿನಿಧಿಸುತ್ತಿದ್ದಾರೆ ಎಂದು ವಿದೇಶಾಂಗ ವ್ಯವಹಾರ ಸಚಿವಾಲಯ ತಿಳಿಸಿದೆ.

published on : 28th November 2020

ಹುಟ್ಟೂರಿನಲ್ಲಿ ಅಹ್ಮದ್ ಪಟೇಲ್ ಅಂತ್ಯಸಂಸ್ಕಾರ: ರಾಹುಲ್ ಭಾಗಿ

ನಿನ್ನೆ ನಿಧನರಾದ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ, ರಾಜಕೀಯ ತಂತ್ರಗಾರ, ಅಹ್ಮದ್ ಪಟೇಲ್ ಅವರ ಪಾರ್ಥಿವ ಶರೀರದ ಅಂತ್ಯ ಸಂಸ್ಕಾರ ಇಂದು ಅವರ ಹುಟ್ಟೂರು ಗುಜರಾತಿನ ಬುರೂಜ್ ಜಿಲ್ಲೆಯ ಪಿರಮನ್ ಗ್ರಾಮದಲ್ಲಿ  ನೆರವೇರಿದೆ. ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಮತ್ತಿತರರು  ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

published on : 26th November 2020

ಆರ್ ಎಸ್ ಎಸ್ ಸಭೆಯಲ್ಲಿ ಭಾಗಿಯಾದ ಎಸ್ ಎಂಕೃಷ್ಣ: ಹಿಂದುತ್ವ, ದೇಶಭಕ್ತಿ ಕುರಿತು ಉಪನ್ಯಾಸ 

ನಾಡಹಬ್ಬ ದಸರಾ ಆಚರಣೆ ಅಂಗವಾಗಿ ಬೆಂಗಳೂರಿನಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘ ಆಯೋಜಿಸಿದ್ದ ಸಭೆಯಲ್ಲಿ ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಪಾಲ್ಗೊಂಡಿದ್ದರು. ಬಿಜೆಪಿ ಸೇರಿದ ನಂತರ ಇದೇ ಮೊದಲ ಬಾರಿಗೆ ಎಸ್.ಎಂ. ಕೃಷ್ಣ,  ಆರ್ ಎಸ್ ಎಸ್ ಟೋಪಿ ಧರಿಸಿ, ಹಿಂದುತ್ವ ಮತ್ತು ದೇಶಭಕ್ತಿ ಕುರಿತು ಉಪನ್ಯಾಸ ನೀಡಿದರು. 

published on : 25th October 2020

ಕಲ್ಯಾಣ ಕರ್ನಾಟಕ ಉತ್ಸವ: ಧ್ವಜಾರೋಹಣ ನೆರವೇರಿಸಿದ ಮುಖ್ಯಮಂತ್ರಿ ಯಡಿಯೂರಪ್ಪ

ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆಯ ಅಂಗವಾಗಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಇಂದು ಕಲಬುರಗಿಯಲ್ಲಿ ಸರ್ದಾರ್ ವಲ್ಲಭಾಯಿ ಪಟೇಲ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ಧ್ವಜಾರೋಹಣ ನೆರವೇರಿಸಿದರು. 

published on : 17th September 2020

ದೋಹಾ: ಅಂತರ-ಆಫ್ಘನ್‍ ಶಾಂತಿ ಮಾತುಕತೆಯಲ್ಲಿ ಭಾರತ ಭಾಗಿ: ಅಲ್ಪಸಂಖ್ಯಾತರ ಹಿತಾಸಕ್ತಿ ರಕ್ಷಿಸುವಂತೆ ಕರೆ

ಕತಾರ್ ರಾಜಧಾನಿ ದೋಹಾದಲ್ಲಿ ಶನಿವಾರ ಆರಂಭವಾಗಿರುವ ಐತಿಹಾಸಿಕ ಅಂತರ-ಆಫ್ಘನ್‍ ಶಾಂತಿ ಮಾತುಕತೆಗಳಲ್ಲಿ ಭಾರತ ಕೂಡ ಭಾಗಿಯಾಗಿದ್ದು, ಆಫ್ಘಾನಿಸ್ತಾನದಲ್ಲಿ ಅಲ್ಪಸಂಖ್ಯಾತರ ಹಿತಾಸಕ್ತಿ ಕಾಪಾಡುವಂತೆ ಕರೆ ನೀಡಿದೆ.

published on : 12th September 2020

ಅಯೋಧ್ಯೆ ಭೂಮಿಪೂಜೆ ಸಮಾರಂಭ: ವಿಡಿಯೋ ಕಾನ್ಫರೆನ್ಸ್ ಮೂಲಕ  ಎಲ್ ಕೆ ಅಡ್ವಾಣಿ, ಎಂಎಂ ಜೋಷಿ ಭಾಗಿ

ಬಿಜೆಪಿಯ ಹಿರಿಯ ನಾಯಕರಾದ ಎಲ್. ಕೆ. ಅಡ್ವಾಣಿ ಮತ್ತು ಮುರುಳಿ ಮನೋಹರ್ ಜೋಶಿ ರಾಮಮಂದಿರ ಭೂಮಿ ಪೂಜೆ ಸಮಾರಂಭಕ್ಕಾಗಿ ಅಯೋಧ್ಯೆಗೆ ತೆರಳುತ್ತಿಲ್ಲ.ಆದರೆ, ವಿಡಿಯೋ ಕಾನ್ಫರೆನ್ಸ್ ಮೂಲಕ ಆಗಸ್ಟ್  5 ರಂದು ನಡೆಯಲಿರುವ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂಬುದು ಮೂಲಗಳಿಂದ ತಿಳಿದುಬಂದಿದೆ.

published on : 2nd August 2020