ವಿದೇಶಕುವೈತ್ ಅಗ್ನಿ ದುರಂತ: 45 ಭಾರತೀಯರ ಮೃತದೇಹ ಹೊತ್ತ IAF ವಿಮಾನ ಇಂದು ಬೆಳಗ್ಗೆ ಕೊಚ್ಚಿ ವಿಮಾನ ನಿಲ್ದಾಣಕ್ಕೆ ಆಗಮನ
ಕುವೈತ್ ಮಂಗಾಫ್ನಲ್ಲಿ ಬೆಂಕಿ ಅವಘಡದಲ್ಲಿ 45 ಭಾರತೀಯರ ಪಾರ್ಥಿವ ಶರೀರವನ್ನು ಹೊತ್ತ ಭಾರತೀಯ ವಾಯುಪಡೆ(IAF) ವಿಮಾನ ಇಂದು ಶುಕ್ರವಾರ ಬೆಳಗ್ಗೆ 8:30ಕ್ಕೆ ಕೊಚ್ಚಿ ವಿಮಾನ ನಿಲ್ದಾಣಕ್ಕೆ ಆಗಮಿಸಲಿದೆ.