ದೇಶಮಹಾರಾಷ್ಟ್ರ: ಅರಣ್ಯದಲ್ಲಿ ಕಬ್ಬಿಣದ ಸರಪಳಿಯಿಂದ ಮರಕ್ಕೆ ಕಟ್ಟಿ ಹಾಕಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ!
ಮಹಿಳೆ ಮಾನಸಿಕ ಸಮಸ್ಯೆಗಳಿಂದ ಬಳಲುತ್ತಿದ್ದು, ಅವರ ವೈದ್ಯಕೀಯ ಪ್ರಿಸ್ಕ್ರಿಪ್ಷನ್ಗಳು ಪತ್ತೆಯಾಗಿವೆ. ತಮಿಳುನಾಡು ವಿಳಾಸವಿರುವ ಆಕೆಯ ಆಧಾರ್ ಕಾರ್ಡ್ ಮತ್ತು ಅಮೆರಿಕ ಪಾಸ್ಪೋರ್ಟ್ನ ನಕಲು ಪ್ರತಿಯನ್ನು ವಶಕ್ಕೆ ಪಡೆದಿದ್ದೇವೆ.