ಭಾರತೀಯ ಚಿತ್ರರಂಗ

ಸಿನಿರಂಗದ ಅತಿದೊಡ್ಡ ಫ್ಲಾಪ್ ಸಿನಿಮಾ! 45 ಕೋಟಿ ಖರ್ಚು ಮಾಡಿ ಗಳಿಸಿದ್ದು ಕೇವಲ 60 ಸಾವಿರ ರೂ
ಬಿಡುಗಡೆಯಾದ ಮೊದಲ ದಿನ ಮಾರಾಟವಾಗಿದ್ದು 293 ಟಿಕೆಟ್ ಮಾತ್ರ; ಹೂಡಿಕೆ ಮಾಡಿದ ಹಣದಲ್ಲಿ ಶೇ. 99.99ರಷ್ಟು ಭಾರಿ ನಷ್ಟ ಅನುಭವಿಸಿದ ಭಾರತೀಯ ಚಿತ್ರರಂಗದ ಇತಿಹಾಸದಲ್ಲೇ ಅತಿ ದೊಡ್ಡ ಫ್ಲಾಪ್ ಸಿನಿಮಾ ಇದು! ಎಲ್ಲಾ ಒಟಿಟಿ ಸಂಸ್ಥೆಗಳಿಂದಲೂ ರಿಜೆಕ್ಟ್ ಆಗಿ ಯೂಟ್ಯೂಬ್ನಲ್ಲಿ ಉಚಿತವಾಗಿ ರಿಲೀಸ್ ಆಯ್ತು ಈ ಚಿತ್ರ!

ಭಾರತೀಯ ಚಿತ್ರರಂಗದ ದಿಗ್ಗಜರ ಸಿನಿಮಾದಲ್ಲಿ ಲಾಂಚ್ ಆಗುತ್ತಿರುವುದಕ್ಕೆ ಖುಷಿಯಾಗುತ್ತಿದೆ: ನಟಿ ಸಪ್ತಮಿ ಗೌಡ
ರಿಷಬ್ ಶೆಟ್ಟಿ ನಿರ್ದೇಶನದ ಕಾಂತಾರ ಚಿತ್ರದಲ್ಲಿ ಲೀಲಾ ಪಾತ್ರವನ್ನು ನಿರ್ವಹಿಸಿದ್ದ ಸಪ್ತಮಿ ಗೌಡ ಅವರು ಬಾಲಿವುಡ್ಗೆ ಪದಾರ್ಪಣೆ ಮಾಡಲು ಸಿದ್ಧರಾಗಿದ್ದಾರೆ. ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಅವರ ದಿ ವ್ಯಾಕ್ಸಿನ್ ವಾರ್ ಸಿನಿಮಾದಲ್ಲಿ ಸಪ್ತಮಿ ನಟಿಸಲಿದ್ದಾರೆ.

ಮುಂದಿನ ವರ್ಷಗಳಲ್ಲಿ ಹೊಂಬಾಳೆ ಫಿಲ್ಮ್ಸ್ ನಿಂದ ಭಾರತೀಯ ಚಿತ್ರರಂಗದಲ್ಲಿ 3,000 ಕೋಟಿ ಹೂಡಿಕೆ!
ಬ್ಲಾಕ್ಬಸ್ಟರ್ಗಳಾದ 'ಕೆಜಿಎಫ್' ಮತ್ತು 'ಕಾಂತಾರ' ಚಿತ್ರಗಳನ್ನು ನಿರ್ಮಿಸಿದ್ದ ಹೊಂಬಾಳೆ ಫಿಲ್ಮ್ಸ್ ಮುಂಬರುವ ಐದು ವರ್ಷಗಳಲ್ಲಿ ಭಾರತೀಯ ಚಿತ್ರರಂಗದಲ್ಲಿ 3,000 ಕೋಟಿ ರೂಪಾಯಿ ಹೂಡಿಕೆ ಮಾಡುವ ಗುರಿ ಹೊಂದಿದೆ.

