ಭಾರತೀಯ ರೂಪಾಯಿ

ನಿನ್ನೆಯಷ್ಟೇ ಏರಿಕೆ ಕಂಡಿದ್ದ ರೂಪಾಯಿ ಮೌಲ್ಯ ಇಂದು ದಿಢೀರ್ ಕುಸಿತ ಕಂಡಿದೆ.

ವಾರದ ಆರಂಭದಲ್ಲೇ ಅಮೆರಿಕ ಡಾಲರ್ ಎದುರು ರೂಪಾಯಿ ಮೌಲ್ಯ 20 ಪೈಸೆಯಷ್ಟು ಏರಿಕೆ ಕಾಣುವ ಮೂಲಕ ಭಾರತೀಯ ಮಾರುಕಟ್ಟೆ ಚೇತೋಹಾರಿ ಪ್ರದರ್ಶನ ತೋರಿದೆ.

ಆರ್ ಬಿಐ ನೂತನ ಗವರ್ನರ್ ಆಗಿ ಶಕ್ತಿಕಾಂತ್ ದಾಸ್ ನೇಮಕವಾದ ಬೆನ್ನಲ್ಲೇ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಭಾರತೀಯ ರೂಪಾಯಿ ಮೌಲ್ಯದಲ್ಲಿ ಚೇತರಿಕೆ ಕಂಡುಬಂದಿದೆ.

ಸತತ ಏಳನೇ ದಿನವೂ ಡಾಲರ್ ಎದುರು ಭಾರತೀಯ ರೂಪಾಯಿ ಮೌಲ್ಯ ಏರಿಕೆಯಾಗಿದ್ದು, ಗುರುವಾರ ರೂಪಾಯಿ ಮೌಲ್ಯ 35 ಪೈಸೆಯಷ್ಟು ಏರಿಕೆಯಾಗಿದೆ.

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ರೂಪಾಯಿ ಮೌಲ್ಯ ಮತ್ತಷ್ಟು ಏರಿಕೆ ಕಂಡಿದ್ದು, ಪ್ರತೀ ಡಾಲರ್ ಎದುರು ರೂಪಾಯಿ ಮೌಲ್ಯ 67 ಪೈಸೆಯಷ್ಟು ಏರಿಕೆಯಾಗಿದೆ.