ದೇಶಮಹಾಮಾರಿ ಅಟ್ಟಹಾಸ: ಕಳೆದ 15 ದಿನಗಳಲ್ಲಿ ವಾಯುಪಡೆ ಅಧಿಕಾರಿಯೊಬ್ಬರ ಕುಟುಂಬದ 4 ಸದಸ್ಯರು ಕೊರೋನಾಗೆ ಬಲಿ!
ಎರಡು ವಾರಗಳ ಅವಧಿಯಲ್ಲಿ ಕೊರೋನಾದಿಂದಾಗಿ ವಾಯುಪಡೆಯ ಅಧಿಕಾರಿಯೊಬ್ಬರು ಪತ್ನಿ ಮತ್ತು ಮೂವರು ಸಂಬಂಧಿಕರನ್ನು ಕಳೆದುಕೊಂಡಿದ್ದಾರೆ. ಅಲ್ಲದೆ ಅವರ ತಾಯಿ ಮತ್ತು ಇಬ್ಬರು ಮಕ್ಕಳು ಸಹ ಸೋಂಕಿಗೆ ಚಿಕಿತ್ಸೆ ಪಡೆಯುತ್ತಿದ್ದಾರೆ.