• Tag results for ಭಾರತೀಯ ಮೀನುಗಾರರು

ಶ್ರೀಲಂಕಾ ನೌಕಾಪಡೆಯಿಂದ 54 ಭಾರತೀಯ ಮೀನುಗಾರರ ಬಂಧನ, 5 ಮೀನುಗಾರಿಕಾ ದೋಣಿ ವಶ!

ಶ್ರೀಲಂಕಾಗೆ ಸೇರಿದ ಗಡಿಯಲ್ಲಿ ಅಕ್ರಮವಾಗಿ ಮೀನುಗಾರಿಕೆ ನಡೆಸಿದ ಆರೋಪದ ಮೇಲೆ 54 ಭಾರತೀಯ ಮೀನುಗಾರರನ್ನು ಶ್ರೀಲಂಕಾ ನೌಕಾಪಡೆ ಬಂಧಿಸಿದ್ದು, 5 ದೋಣಿಗಳನ್ನು ವಶಪಡಿಸಿಕೊಂಡಿದೆ.

published on : 25th March 2021

ಶ್ರೀಲಂಕಾ ನೌಕಾಪಡೆಯಿಂದ 20 ಭಾರತೀಯ ಮೀನುಗಾರರ ಬಂಧನ!

ಶ್ರೀಲಂಕಾಗೆ ಸೇರಿದ ಗಡಿಯಲ್ಲಿ ಅಕ್ರಮವಾಗಿ ಮೀನುಗಾರಿಕೆ ನಡೆಸಿದ ಆರೋಪದ ಮೇಲೆ 20 ಭಾರತೀಯ ಮೀನುಗಾರರನ್ನು ಶ್ರೀಲಂಕಾ ನೌಕಾಪಡೆ ಬಂಧಿಸಿದ್ದು, 2 ದೋಣಿಗಳನ್ನು ಕೂಡ ವಶಪಡಿಸಿಕೊಂಡಿದೆ.

published on : 25th March 2021

11 ಭಾರತೀಯ ಮೀನುಗಾರರನ್ನು ಬಂಧಿಸಿದ ಪಾಕ್

ಸಮುದ್ರದ ಗಡಿಯನ್ನು ಉಲ್ಲಂಘಿಸಿ ಪಾಕಿಸ್ತಾನ ಜಲ ಗಡಿ ಪ್ರವೇಶಿಸಿದ ಆರೋಪದ ಮೇಲೆ 11 ಭಾರತೀಯ ಮೀನುಗಾರರನ್ನು ಬಂಧಿಸಲಾಗಿದೆ ಎಂದು ಮಂಗಳವಾರ ಪಾಕಿಸ್ತಾನ ಅಧಿಕಾರಿಗಳು ತಿಳಿಸಿದ್ದಾರೆ.

published on : 17th March 2021