ದೇಶಭಾರತೀಯ ಸೇನೆಗೆ 'ಭಾರತ್' ಬಲ: ಚೀನಾ ಗಡಿಯಲ್ಲಿ ನಿಖರ ಕಣ್ಗಾವಲಿಗೆ ಸ್ವದೇಶಿ ಡ್ರೋನ್
ಪೂರ್ವ ಲಡಾಖ್ ನಲ್ಲಿನ ವಾಸ್ತವಿಕ ನಿಯಂತ್ರಣ ರೇಖೆ(ಎಲ್ಎಸಿ) ಬಳಿ ಚೀನಾ ಸೇನೆಯ ಚಲನವಲನದ ಮೇಲೆ ಕಣ್ಣಿಡಲು ಭಾರತೀಯ ಸೇನೆ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಧೆ(ಡಿಆರ್ಡಿಒ) ನಿರ್ಮಾಣದ ಭಾರತ್ ಡ್ರೋನ್ ಗಳನ್ನು ಬಳಸಿಕೊಳ್ಳುತ್ತಿದೆ.