• Tag results for ಭಾರತ-ದಕ್ಷಿಣ ಆಫ್ರಿಕಾ ಟೆಸ್ಟ್-2019

275ಕ್ಕೆ ದಕ್ಷಿಣ ಆಫ್ರಿಕಾ ಆಲೌಟ್‌: ಭಾರತದ ಹಿಡಿತದಲ್ಲಿ ಎರಡನೇ ಪಂದ್ಯ

ಆರ್‌. ಅಶ್ವಿನ್‌ ಅವರ ಸ್ಪಿನ್‌ ಮೋಡಿಗೆ ನಲುಗಿದ ಪ್ರವಾಸಿ ದಕ್ಷಿಣ ಆಫ್ರಿಕಾ ತಂಡ ಎರಡನೇ ಟೆಸ್ಟ್‌ ಪಂದ್ಯದ ಪ್ರಥಮ ಇನಿಂಗ್ಸ್‌ನಲ್ಲಿ ಭಾರತದ ವಿರುದ್ಧ ಹಿನ್ನಡೆ ಅನುಭವಿಸಿದೆ.

published on : 12th October 2019