ಕ್ರಿಕೆಟ್ಆಸ್ಟ್ರೇಲಿಯಾ ಟೆಸ್ಟ್ ಸರಣಿ: ಭಾರತ ತಂಡ ಪ್ರಕಟ; ಗಿಲ್, ಪಂತ್ ಬದಲು ಪೃಥ್ವಿ, ಸಹಾಗೆ ಅವಕಾಶ; ರಾಹುಲ್ಗಿಲ್ಲ ಸ್ಥಾನ!
ಆಸ್ಟ್ರೇಲಿಯಾ ವಿರುದ್ಧದ ಟಿ20 ಸರಣಿಯ ಗೆಲುವಿನ ಖುಷಿಯಲ್ಲಿರುವ ಟೀಂ ಇಂಡಿಯಾ ಇದೀಗ ಟೆಸ್ಟ್ ಸರಣಿಗಾಗಿ ತಂಡವನ್ನು ಪ್ರಕಟಿಸಿದ್ದು ಹಲವು ಬದಲಾವಣೆಗಳನ್ನು ಮಾಡಿದೆ. ಕೆಎಲ್ ರಾಹುಲ್ ಟೆಸ್ಟ್ ತಂಡದಲ್ಲಿ ಸ್ಥಾನ ಪಡೆದಿಲ್ಲ.