- Tag results for ಭಾರತ ರತ್ನ
![]() | ಸೋನಿಯಾ ಗಾಂಧಿ, ಮಾಯಾವತಿಗೆ 'ಭಾರತ ರತ್ನ' ನೀಡಿ ಗೌರವಿಸಿ: ಉತ್ತರಾಖಂಡ ಮಾಜಿ ಸಿಎಂ ಹರೀಶ್ ರಾವತ್ ಒತ್ತಾಯಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಬಿಎಸ್ಪಿ ಮುಖ್ಯಸ್ಥೆ ಮಾಯಾವತಿಯವರಿಗೆ ದೇಶದ ಅತ್ಯುನ್ನತ ನಾಗರಿಕ ಪುರಸ್ಕಾರ "ಭಾರತ ರತ್ನ" ನೀಡಬೇಕೆಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ, ಉತ್ತರಾಖಂಡ ಮಾಜಿ ಮುಖ್ಯಮಂತ್ರಿ ಹರೀಶ್ ರಾವತ್ ಒತ್ತಾಯಿಸಿದ್ದಾರೆ. |
![]() | ಬಾಲಿವುಡ್ ನಟಿ ರೀಚಾ ಚಡ್ಡಾಗೆ 'ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ್ ಪ್ರಶಸ್ತಿ'ಬಾಲಿವುಡ್ ನಟಿ ರೀಚಾ ಚಡ್ಡಾಗೆ "ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ್ ಪ್ರಶಸ್ತಿ" ನೀಡಿ ಗೌರವಿಸಲಾಗಿದೆ. |
![]() | ಎಲ್.ಕೆ. ಅಡ್ವಾಣಿಗೆ 'ಭಾರತ ರತ್ನ' ನೀಡಿ: ಪ್ರಧಾನಿ ಮೋದಿಗೆ ಬಿಜೆಪಿ ಧುರೀಣ ಶಂಕರಮೂರ್ತಿ ಪತ್ರಭಾರತೀಯ ಜನತಾ ಪಕ್ಷದ ಭೀಷ್ಮ ಎಂದೇ ಖ್ಯಾತವಾಗಿರುವ ಎಲ್.ಕೆ. ಅಡ್ವಾಣಿಯವರಿಗೆ ದೇಶದ ಅತ್ಯುನ್ನತ ನಾಗರಿಕ ಪುರಸ್ಕಾರ "ಭಾರತ ರತ್ನ" ನೀಡಬೇಕೆಂದು ಪ್ರಧಾನಿ ನರೇಂದ್ರ ಮೋದಿಯವರನ್ನು ಕರ್ನಾಟಕದ ಹಿರಿಯ ಬಿಜೆಪಿ ನಾಯಕ ಡಿ.ಎಚ್.ಶಂಕರಮೂರ್ತಿ ಒತ್ತಾಯಿಸಿದ್ದಾರೆ. |
![]() | ಎಸ್ಪಿಬಿಗೆ 'ಭಾರತ ರತ್ನ' ನೀಡಿ: ಪಿಎಂ ಮೋದಿಗೆ ಆಂಧ್ರ ಸಿಎಂ ಜಗನ್ ಪತ್ರಶುಕ್ರವಾರ ಚೆನ್ನೈನಲ್ಲಿ ನಿಧನರಾದ ಖ್ಯಾತ ಹಿನ್ನೆಲೆ ಗಾಯಕ ಎಸ್ ಪಿ ಬಾಲಸುಬ್ರಹ್ಮಣ್ಯಂ ಅವರಿಗೆ ಭಾರತದ ಅತ್ಯುನ್ನತ ನಾಗರಿಕ ಪ್ರಶಸ್ತಿ "ಭಾರತ ರತ್ನ" ನೀಡುವಂತೆ ಆಂಧ್ರಪ್ರದೇಶ ಸರ್ಕಾರ ಸೋಮವಾರ ಕೇಂದ್ರವನ್ನು ಒತ್ತಾಯಿಸಿದೆ. |