• Tag results for ಭಾರತ ವರ್ಸಸ್ ಇಂಗ್ಲೆಂಡ್

ಶೂರ್ದೂಲ್ ಗೆ 'ಮ್ಯಾನ್ ಆಫ್ ದಿ ಮ್ಯಾಚ್', ಭುವಿಗೆ 'ಮ್ಯಾನ್ ಆಫ್ ದಿ ಸೀರೀಸ್' ನೀಡದೇ ಇರುವುದು ಅಚ್ಚರಿ: ಕೊಹ್ಲಿ ಬೇಸರ

ಇಂಗ್ಲೆಂಡ್ ವಿರುದ್ಧ ಮುಕ್ತಾಯಗೊಂಡ ಏಕದಿನ ಸರಣಿ ಮುಕ್ತಾಯದ ಬೆನ್ನಲ್ಲೇ ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಪಂದ್ಯಶ್ರೇಷ್ಠ ಮತ್ತು ಸರಣಿ ಶ್ರೇಷ್ಠ ಪ್ರಶಸ್ತಿಗಳ ಕುರಿತು ಬೇಸರ ಹೊರಹಾಕಿದ್ದಾರೆ.

published on : 29th March 2021

15 ವರ್ಷಗಳಿಂದ ಭಾರತದಲ್ಲಿ ಇಂಗ್ಲೆಂಡ್ ಏಕದಿನ ಸರಣಿ ಗೆದ್ದೇ ಇಲ್ಲ..!

ಮೂರನೇ ಪಂದ್ಯದ ಸೋಲಿನ ಬಳಿಕ ಏಕದಿನ ಸರಣಿ ಕೈ ಚೆಲ್ಲುವ ಮೂಲಕ ಇಂಗ್ಲೆಂಡ್ ಕ್ರಿಕೆಟ್ ತಂಡ ಕಳೆದ 15 ವರ್ಷಗಳ ತನ್ನ ಹೀನಾಯ ದಾಖಲೆಯನ್ನು ಮುಂದುವರೆಸಿದೆ.

published on : 29th March 2021

ಒಂದೂ ಶತಕವಿಲ್ಲ.. ಆದರೂ ವಿಶ್ವ ದಾಖಲೆ ಬರೆದ ಭಾರತ-ಇಂಗ್ಲೆಂಡ್ ಪಂದ್ಯ

ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೂರನೇ ಏಕದಿನ ಪಂದ್ಯ ಹಲವು ನಾಟಕೀಯ ತಿರುವುಗಳಿಗೆ ಸಾಕ್ಷಿಯಾಗಿತ್ತು. ಅಂತೆಯೇ ಇದೀಗ ವಿಶ್ವ ದಾಖಲೆಯೊಂದು ಈ ಪಂದ್ಯದ ಮುಡಿಗೇರಿದೆ.

published on : 29th March 2021

3ನೇ ಏಕದಿನ ಪಂದ್ಯ: ಟೀಂ ಇಂಡಿಯಾ ಭರ್ಜರಿ ಆರಂಭ; 2 ವಿಶ್ವ ದಾಖಲೆ ಬರೆದ ರೋಹಿತ್-ಧವನ್ ಜೋಡಿ

ಇಂಗ್ಲೆಂಡ್ ವಿರುದ್ಧದ 3ನೇ ಹಾಗೂ ಅಂತಿಮ ಏಕದಿನ ಪಂದ್ಯದಲ್ಲಿ ಭಾರತ ತಂಡಕ್ಕೆ ಭರ್ಜರಿ ಆರಂಭ ನೀಡಿರುವ ರೋಹಿತ್ ಶರ್ಮಾ ಮತ್ತು ಶಿಖರ್ ಧವನ್ ಜೋಡಿ ಶತಕದ ಜೊತೆಯಾಟವಾಡುವ ಮೂಲಕ ವಿಶ್ವದಾಖಲೆ ಬರೆದಿದೆ.

published on : 28th March 2021

2ನೇ ಏಕದಿನ ಪಂದ್ಯ: ಭಾರತದ ವಿರುದ್ಧ ಇಂಗ್ಲೆಂಡ್ ಗೆ 6 ವಿಕೆಟ್ ಗಳ ಭರ್ಜರಿ ಜಯ

ಭಾರತದ ವಿರುದ್ಧದ 2ನೇ ಏಕದಿನ ಪಂದ್ಯದಲ್ಲಿ ಪ್ರವಾಸಿ ಇಂಗ್ಲೆಂಡ್ ತಂಡ ಆರು ವಿಕೆಟ್ ಗಳ ಭರ್ಜರಿ ಜಯ ಸಾಧಿಸಿದೆ.

published on : 26th March 2021

ಕೊನೆಗೂ ಮೊದಲ ಪಂದ್ಯದ ಸೋಲಿನ ಸರಪಳಿ ಕಳಚಿಕೊಂಡ ಭಾರತ

ಮೊದಲ ಪಂದ್ಯದ ಸೋಲಿನ ಕರಾಳ ಛಾಯೆಯಿಂದ ಕೊನೆಗೂ ಭಾರತ ಹೊರಬಂದಿದ್ದು, ಇಂದು ಇಂಗ್ಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭರ್ಜರಿ ಜಯಗಳಿಸಿದೆ.

published on : 23rd March 2021

ಇಂಗ್ಲೆಂಡ್ ತಂಡಕ್ಕೆ 6 ವರ್ಷಗಳಲ್ಲೇ ಇದು ಹೀನಾಯ ಸೋಲು

ಇಂಗ್ಲೆಂಡ್ ತಂಡಕ್ಕೆ ಭಾರತ ಏಕದಿನ ಸರಣಿಯ ಮೊದಲ ಪಂದ್ಯದಲ್ಲೇ ಆಘಾತ ನೀಡಿದ್ದು, ಇದು ಇಂಗ್ಲೆಂಡ್ ತಂಡ ಕಳೆದ 6 ವರ್ಷಗಳಲ್ಲಿ ಕಂಡ 2ನೇ ಅತ್ಯಂತ ಹೀನಾಯ ಸೋಲಾಗಿದೆ.

published on : 23rd March 2021

ಮೊದಲ ಏಕದಿನ ಕ್ರಿಕೆಟ್ ಪಂದ್ಯ: ಇಂಗ್ಲೆಂಡ್ ವಿರುದ್ಧ ಭಾರತಕ್ಕೆ 66 ರನ್ ಗಳ ಭರ್ಜರಿ ಜಯ

ಇಂಗ್ಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಆಲ್ರೌಂಡ್ ಪ್ರದರ್ಶನ ತೋರಿದ ಟೀಂ ಇಂಡಿಯಾ ಭರ್ಜರಿ ಜಯ ಸಾಧಿಸಿದೆ.

published on : 23rd March 2021

5ನೇ ಟಿ20: ಇಂಗ್ಲೆಂಡ್ ವಿರುದ್ಧ ಭಾರತಕ್ಕೆ ಭರ್ಜರಿ ಜಯ, ಟೆಸ್ಟ್ ಸರಣಿ ಬೆನ್ನಲ್ಲೇ ಟಿ20 ಸರಣಿಯನ್ನೂ ಕಸಿದ ಕೊಹ್ಲಿ ಪಡೆ

ಇಂಗ್ಲೆಂಡ್ ವಿರುದ್ಧದ ಐದನೇ ಮತ್ತು ಅಂತಿಮ ಟಿ20 ಪಂದ್ಯದಲ್ಲಿ ಭಾರತ ತಂಡ ಭರ್ಜರಿ ಜಯಗಳಿಸುವ ಮೂಲಕ ಟಿ20 ಸರಣಿಯನ್ನು ತನ್ನ ಕೈವಶ ಮಾಡಿಕೊಂಡಿದೆ.

published on : 20th March 2021

ಟಿ20: ಇಂಗ್ಲೆಂಡ್ ವಿರುದ್ಧ ಭರ್ಜರಿ ಬ್ಯಾಟಿಂಗ್; ಕೇನ್ ವಿಲಿಯಮ್ಸನ್ ದಾಖಲೆ ಮುರಿದ ಕ್ಯಾಪ್ಟನ್ ಕೊಹ್ಲಿ

ಗುಜರಾತ್ ನ ಅಹ್ಮದಾಬಾದ್ ನಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ 5ನೇ ಹಾಗೂ ಅಂತಿಮ ಟಿ20 ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಮಾಡುತ್ತಿರುವ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ದಾಖಲೆ ನಿರ್ಮಿಸಿದ್ದಾರೆ.

published on : 20th March 2021

ಭಾರತ-ಇಂಗ್ಲೆಂಡ್ ಟಿ20 ಪಂದ್ಯಗಳಿಗೆ ಶೇ.50ರಷ್ಟು ಪ್ರೇಕ್ಷಕರಿಗೆ ಅವಕಾಶ

ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ಸರಣಿಯ ಪಂದ್ಯಗಳಿಗೆ ಶೇ.50ರಷ್ಟು ಪ್ರೇಕ್ಷಕರಿಗೆ ಅವಕಾಶ ನೀಡಲಾಗಿದೆ.

published on : 12th March 2021

3ನೇ ಟೆಸ್ಟ್ ಪಂದ್ಯ: ಹೀನಾಯ ದಾಖಲೆ ಬರೆದ ಇಂಗ್ಲೆಂಡ್ ತಂಡ

ಭಾರತದ ವಿರುದ್ಧದ 3ನೇ ಟೆಸ್ಟ್ ಪಂದ್ಯದಲ್ಲಿ 10 ವಿಕೆಟ್ ಗಳ ಅಂತರದಲ್ಲಿ ಸೋತ ಪ್ರವಾಸಿ ಇಂಗ್ಲೆಂಡ್ ತಂಡ  ಹೀನಾಯ ದಾಖಲೆಗಳನ್ನು ಬರೆದಿದೆ.

published on : 26th February 2021

ಎರಡೇ ದಿನದಲ್ಲಿ ಟೆಸ್ಟ್ ಮ್ಯಾಚ್ ಮುಕ್ತಾಯ: ದಾಖಲೆ ಬರೆದ ಇಂಡಿಯಾ-ಇಂಗ್ಲೆಂಡ್ ಪಂದ್ಯ

ಭಾರತ ಹಾಗೂ ಇಂಗ್ಲೆಂಡ್ ನಡುವಿನ 3ನೇ ಟೆಸ್ಟ್ ಪಂದ್ಯ ಕೇವಲ ಎರಡೇ ದಿನದಲ್ಲಿ ಮುಕ್ತಾಯವಾಗುವ ಮೂಲಕ ದಾಖಲೆಯೊಂದನ್ನು ಬರೆದಿದೆ.

published on : 26th February 2021

ಇಂಗ್ಲೆಂಡ್ ಸರಣಿಗೆ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ

ಇಂಗ್ಲೆಂಡ್ ವಿರುದ್ಧದ ಕ್ರಿಕೆಟ್ ಸರಣಿಗೆ ಟೀಂ ಇಂಡಿಯಾ ಆಟಗಾರರು ಅಭ್ಯಾಸ ಆರಂಭಿಸಿದ್ದು, ಪ್ರಧಾನ ಕೋಚ್ ರವಿಶಾಸ್ತ್ರಿ ನೇತೃತ್ವದಲ್ಲಿ ಮಂಗಳವಾರ ನೆಟ್ ಅಭ್ಯಾಸ ಆರಂಭಿಸಿದ್ದಾರೆ.

published on : 2nd February 2021