- Tag results for ಭಾರತ ಸರ್ಕಾರ
![]() | ಭಾರತ ಸರ್ಕಾರ ಹಣಕಾಸು ವಿಚಾರದಲ್ಲಿ ಹೆಚ್ಚು ವಿಶ್ವಾಸಾರ್ಹ ಮತ್ತು ಪಾರದರ್ಶಕವಾಗಿರಬೇಕು:ಐಎಂಎಫ್ಆರ್ಥಿಕ ವಿಚಾರದಲ್ಲಿ ಜಿ20 ರಾಷ್ಟ್ರಗಳಲ್ಲಿ ಭಾರತ ದೇಶ ಹೆಚ್ಚು ಪಾರದರ್ಶಕವಾಗಬೇಕು ಎಂದು ಅಂತರಾಷ್ಟ್ರೀಯ ಹಣಕಾಸು ನಿಧಿ(ಐಎಂಎಫ್) ಹೇಳಿದೆ. |
![]() | ಉದ್ಯೋಗಿಗಳಿಗೆ ಶುಭಸುದ್ದಿ! ಇಪಿಎಫ್ ಮೇಲಿನ ಶೇ.8.65 ಬಡ್ಡಿದರ ನಿಗದಿಗೆ ಸರ್ಕಾರ ಗ್ರೀನ್ ಸಿಗ್ನಲ್ಕಾರ್ಮಿಕ ಸಚಿವಾಲಯವು 2018-19ನೇ ಸಾಲಿನ ನೌಕರರ ಭವಿಷ್ಯ ನಿಧಿಯ ಮೇಲೆ ಶೇ .8.65 ರಷ್ಟು ಬಡ್ಡಿದರ ನೀಡುವ ಶಿಫಾರಸು ಮಾಡಿದ್ದು ಇದೀಗ ದೇಶದ ಆರು ಕೋಟಿಗೆ ಹೆಚ್ಚು ಇಪಿಎಫ್ಒ ಖಾತೆದಾರರ ಖಾತೆಗೆ ಹೆಚ್ಚುವರಿ ಬಡ್ಡಿ ಜಮವಾಗಲಿದೆ ಎಂದು ಕೇಂದ್ರ ಸಚಿವ ಸಂತೋಷ್ ಗಂಗ್ವಾರ್ ಮಂಗಳವಾರ ತಿಳಿಸಿದ್ದಾರೆ. |
![]() | ನೂತನ ಭಾರತ ಸರ್ಕಾರದ ಜೊತೆಗೆ ಮಾತುಕತೆಗೆ ಸಿದ್ಧ- ಪಾಕಿಸ್ತಾನಬಗೆಹರಿಯದ ಅನೇಕ ವಿವಾದಗಳ ಇತ್ಯರ್ಥ ಸಂಬಂಧ ನೂತನ ಭಾರತ ಸರ್ಕಾರದ ಜೊತೆಗೆ ಮಾತುಕತೆಗೆ ಸಿದ್ಧವಿರುವುದಾಗಿ ಪಾಕಿಸ್ತಾನ ವಿದೇಶಾಂಗ ಸಚಿವ ಶಾ ಮೊಹಮ್ಮದ್ ಖುರೇಷಿ ಹೇಳಿದ್ದಾರೆ. |
![]() | ಶ್ರೀಲಂಕಾ ಉಗ್ರ ದಾಳಿ: ಪ್ರಧಾನಿ ಮೋದಿ, ರಾಷ್ಟ್ರಪತಿ ಕೋವಿಂದ್ ತೀವ್ರ ಖಂಡನೆನೆರೆಯ ಶ್ರೀಲಂಕಾದಲ್ಲಿ ನಡೆದಿರುವ ಭೀಕರ ಉಗ್ರ ದಾಳಿಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ, ಹಾಗೂ ರಾಷ್ಟ್ರಪತಿ ರಾಮನಾಥ್ ಕೋವಿಂದ್ ತೀವ್ರ ಖಂಡನೆ ವ್ಯಕ್ತಪಡಿಸಿದ್ದು, ಶ್ರೀಲಂಕಾ ಜನರೊಂದಿಗೆ ಭಾರತವಿದ್ದು, ಭಯೋತ್ಪಾದನೆ ಹತ್ತಿಕ್ಕಲು ಯಾವುದೇ ರೀತಿಯ ನೆರವಿಗೂ ಸಿದ್ಧ ಎಂದು ಹೇಳಿದ್ದಾರೆ. |
![]() | 'ಪೈಶಾಚಿಕ ಕೃತ್ಯ; ಶ್ರೀಲಂಕಾ ಸರಣಿ ಸ್ಫೋಟ ಕುರಿತು ವಿದೇಶಾಂಗ ಇಲಾಖೆ ಟೀಕೆ, ಭಾರತೀಯರಿಗಾಗಿ ಸಹಾಯವಾಣಿ ಆರಂಭಉಗ್ರ ದಾಳಿಯನ್ನು ಭಾರತ ತೀವ್ರವಾಗಿ ಖಂಡಿಸುತ್ತದೆ ಎಂದು ಹೇಳಿದೆ. ಅಲ್ಲದೆ ಶ್ರೀಲಂಕಾದಲ್ಲಿರುವ ಭಾರತೀಯರ ನೆರವಿಗಾಗಿ ತತ್ ಕ್ಷಣದಿಂದಲೇ ಜಾರಿಗೆ ಬರುವಂತೆ ಸಹಾಯವಾಣಿ ತೆರೆದಿರುವುದಾಗಿ ಘೋಷಣೆ ಮಾಡಿದೆ. |
![]() | ಶ್ರೀಲಂಕಾ ಉಗ್ರ ದಾಳಿ: 158ಕ್ಕೆ ಏರಿಕೆಯಾದ ಸಾವಿನ ಸಂಖ್ಯೆ, ಸತ್ತವರಲ್ಲಿ 35 ಮಂದಿ ವಿದೇಶಿಗರು!ಶ್ರೀಲಂಕಾದಲ್ಲಿ ಇಂದು ನಡೆದ ಭೀಕರ ಸರಣಿ ಆತ್ಮಹತ್ಯಾ ಬಾಂಬ್ ದಾಳಿಯಲ್ಲಿ ಈ ವರೆಗೂ ಸತ್ತವರ ಸಂಖ್ಯೆ 156ಕ್ಕೆ ಏರಿಕೆಯಾಗಿದ್ದು, ಸಾವಿಗೀಡಾದವರ ಪೈಕಿ 35 ಮಂದಿ ವಿದೇಶಿಗರು ಎಂದು ತಿಳಿದುಬಂದಿದೆ. |
![]() | ಶ್ರೀಲಂಕಾ ಉಗ್ರ ದಾಳಿ: ಕೊಹ್ಲಿ, ಸಾನಿಯಾ ಸೇರಿದಂತೆ ಖ್ಯಾತನಾಮ ಕ್ರೀಡಾಪಟುಗಳಿಂದ ತೀವ್ರ ಖಂಡನೆ!ಶ್ರೀಲಂಕಾದಲ್ಲಿ ಇಂದು ನಡೆದ ಭೀಕರ ಉಗ್ರ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ, ಖ್ಯಾತ ಟೆನ್ನಿಸ್ ಆಟಗಾರ್ತಿ ಸಾನಿಯಾ ಮಿರ್ಜಾ ಸೇರಿದಂತೆ ಹಲವು ಖ್ಯಾತನಾಮ ಕ್ರೀಡಾಪಟುಗಳು ತೀವ್ರವಾಗಿ ಖಂಡಿಸಿದ್ದಾರೆ. |