ದೇಶರೆಮಲ್ ಚಂಡಮಾರುತ: 4 ಈಶಾನ್ಯ ರಾಜ್ಯಗಳಲ್ಲಿ ಭಾರಿ ಮಳೆ; ಭೂ ಕುಸಿತ, 36 ಜನರ ಸಾವು
ರೆಮಲ್ ಚಂಡಮಾರುತದ ಪ್ರಭಾವದಿಂದ ನಾಲ್ಕು ಈಶಾನ್ಯ ರಾಜ್ಯಗಳಲ್ಲಿ ಆಗುತ್ತಿರುವ ಭಾರೀ ಮಳೆ ಮತ್ತು ಭೂಕುಸಿತದಲ್ಲಿ ಕನಿಷ್ಠ 36 ಜನರು ಸಾವನ್ನಪ್ಪಿದ್ದಾರೆ. ಈ ಪ್ರದೇಶದ ಎಲ್ಲಾ ರಾಜ್ಯಗಳಲ್ಲಿ ರಸ್ತೆ ಮತ್ತು ರೈಲು ಸಂಪರ್ಕದ ಮೇಲೂ ಪರಿಣಾಮ ಬೀರಿದ್ದು, ಸಾಮಾನ್ಯ ಜನಜೀವನ ಅಸ್ತವ್ಯಸ್ತಗೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.