- Tag results for ಭಾರಿ ಮಳೆ
![]() | ಬೆಂಗಳೂರು: ತುಂಡರಿಸಿ ಬಿದ್ದಿದ್ದ ವಿದ್ಯುತ್ ತಂತಿ ತಗುಲಿ ವ್ಯಕ್ತಿ ಸಾವುನಗರದಲ್ಲಿ ಸುರಿದ ಮಳೆಯಿಂದಾಗಿ ತುಂಡರಿಸಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ವ್ಯಕ್ತಿಯೋರ್ವರು ಮೃತಪಟ್ಟಿರುವ ಘಟನೆ ತಿಲಕ್ ನಗರದ ಸಾಗರ್ ಅಪೋಲೊ ಆಸ್ಪತ್ರೆ ಬಳಿ ವರದಿಯಾಗಿದೆ. |
![]() | ಚೆನ್ನೈನಲ್ಲಿ ಭಾರಿ ಮಳೆ, ಬುಧವಾರದವರೆಗೆ ಮುಂದುವರಿಯಲಿದೆ ಎಂದ ಹವಾಮಾನ ಇಲಾಖೆಚೆನ್ನೈ ನಗರ ಸೇರಿದಂತೆ ತಮಿಳುನಾಡಿನ ಹಲವಡೆ ಮಂಗಳವಾರ ಬೆಳಗ್ಗೆಯಿಂದ ಭಾರಿ ಮಳೆಯಾಗುತ್ತಿದ್ದು, ಇದು ಬುಧವಾರದವರೆಗೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. |
![]() | ಗ್ವಾಟೆಮಾಲಾದಲ್ಲಿ ಭೂಕುಸಿತ, ಕನಿಷ್ಟ 50 ಸಾವು, ಹಲವರು ಕಣ್ಮರೆಮಧ್ಯ ಅಮೆರಿಕದ ಗ್ವಾಟೆಮಾಲಾದಲ್ಲಿ ಭಾರಿ ಮಳೆಯಿಂದ ವಿವಿಧೆಡೆ ಸಂಭವಿಸಿದ ಭೂ ಕುಸಿತದಿಂದಾಗಿ ಕನಿಷ್ಟ 50 ಮಂದಿ ಸಾವನ್ನಪ್ಪಿ, ಹಲವರು ನಾಪತ್ತೆಯಾಗಿದ್ದಾರೆ ಎಂದು ತಿಳಿದುಬಂದಿದೆ. |
![]() | ಮಹಾಮಳೆಗೆ ತೊಯ್ದು ಹೋದ ಹೊಸಕೆರೆ ಹಳ್ಳಿ ನಿವಾಸಿಗಳ ಬದುಕು, ಮೂರು ದಿನ ಕಳೆದರೂ ನಿಂತಿಲ್ಲ ವ್ಯಥೆ!ಬೆಂಗಳೂರಿನಲ್ಲಿ ಕಳೆದ ವಾರ ಸುರಿದ ಭಾರಿ ಮಳೆಯಿಂದಾಗಿ ಹೊಸಕೆರೆ ಹಳ್ಳಿಯ ಸುತ್ತಮುತ್ತಲ ಪ್ರದೇಶ ಅಕ್ಷರಶಃ ಪ್ರವಾಹಕ್ಕೆ ತುತ್ತಾಗಿತ್ತು. ಮಳೆ ನಿಂತು ಮೂರು ದಿನಗಳೇ ಕಳೆದರೂ ಇಲ್ಲಿನ ನಿವಾಸಿಗಳ ವ್ಯಥೆ ಮಾತ್ರ ಇನ್ನೂ ನಿಂತಿಲ್ಲ. |
![]() | ಬೆಂಗಳೂರಿನಲ್ಲಿ ರಾತ್ರಿ ಬರೊಬ್ಬರಿ 66.8 ಮಿಮೀ ಮಳೆ: ಹವಾಮಾನ ಇಲಾಖೆಉದ್ಯಾನ ನಗರಿ ಬೆಂಗಳೂರಿನಲ್ಲಿ ನಿನ್ನೆ ರಾತ್ರಿ ಬರೊಬ್ಬರಿ 66.8 ಮಿಮೀ ಮಳೆಯಾಗಿದೆ ಕೇಂದ್ರ ಹವಾಮಾನ ಇಲಾಖೆ ಮಾಹಿತಿ ನೀಡಿದೆ. |
![]() | ಕಲಬುರಗಿ ಜಿಲ್ಲೆಯಲ್ಲಿ ಭಾರಿ ಮಳೆ: 48 ಕಾಳಜಿ ಕೇಂದ್ರ ಸ್ಥಾಪನೆ- ಜಿಲ್ಲಾಧಿಕಾರಿಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಕಲಬುರಗಿ ಜಿಲ್ಲೆಯಲ್ಲಿ ಮಂಗಳವಾರ ರಾತ್ರಿಯಿಂದ ಸುರಿದ ಭಾರಿ ಮಳೆಯಿಂದ ಜಿಲ್ಲೆಯಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿ ನಿರಾಶ್ರಿತಗೊಂಡ ಜನರಿಗೆ ಜಿಲ್ಲೆಯಾದ್ಯಂತ 48 ಕಾಳಜಿ ಕೇಂದ್ರ ತೆರೆಯಲಾಗಿದೆ ಎಂದು ಜಿಲ್ಲಾಧಿಕಾರಿ ವಿ.ವಿ.ಜ್ಯೋತ್ಸ್ನಾ ತಿಳಿಸಿದ್ದಾರೆ. |
![]() | ಪ್ರವಾಹಕ್ಕೆ ನಲುಗಿದ ಮುತ್ತಿನ ನಗರಿ, ಅತಂತ್ರ ಸ್ಥಿತಿಯಲ್ಲಿ ಕೋವಿಡ್ ಸೋಂಕಿತರು, ಚಿಕಿತ್ಸೆ ಸಿಗದೆ ಪರದಾಟ!ತೆಲಂಗಾಣ ಮತ್ತು ಆಂಧ್ರ ಪ್ರದೇಶದಲ್ಲಿ ಸುರಿಯುತ್ತಿರುವ ಭಾರಿ ಮತ್ತು ಪ್ರವಾಹ ಪರಿಸ್ಥಿತಿ ಮುಂದುವರೆದಿದ್ದು, ಪ್ರವಾಹದಿಂದಾಗಿ ಕೊರೋನಾ ವೈರಸ್ ಸೋಂಕಿನಿಂದ ಚಿಕಿತ್ಸೆ ಪಡೆಯುತ್ತಿರುವ ಸೋಂಕಿತರು ಪರದಾಡುವಂತಾಗಿದೆ. |
![]() | ವಾಯುಭಾರ ಕುಸಿತ: ಮತ್ತೆರಡು ದಿನ ಮಳೆಯ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆವಾಯುಭಾರ ಕುಸಿತ ಇಂದು ಬೆಳಿಗ್ಗೆ ಅಂತಾರಾಷ್ಟ್ರೀಯ ಕಾಲಮಾನ 11.30ರ ವೇಳೆಗೆ ಗಂಟೆಗೆ ಸುಮಾರು 20 ಕಿಲೋಮೀಟರ್ ವೇಗದಲ್ಲಿ ಸಾಗಿ, ಕರ್ನಾಟಕದ ಉತ್ತರ ಒಳನಾಡು ಮತ್ತು ಅದಕ್ಕೆ ಹೊಂದಿಕೊಂಡಿರುವ ಮಹಾರಾಷ್ಟ್ರದ ಪ್ರದೇಶಗಳನ್ನು, 40 ಕಿಲೋಮೀಟರ್ ವೇಗದಲ್ಲಿ ಕಲಬುರಗಿ ಮತ್ತು ಸೊಲ್ಲಾಪುರದಲ್ಲಿ 110 ಕಿಲೋಮೀಟರ್ ವೇಗದಲ್ಲಿ ಹಾದು ಹೋಗಿದೆ. |
![]() | ಮುಂಬೈ-ಕರ್ನಾಟಕದಲ್ಲಿ ಮಳೆ ಸಂಬಂಧಿತ ಘಟನೆಗಳಲ್ಲಿ ಏಳು ಮಂದಿ ಸಾವುಕಲ್ಯಾಣ ಕರ್ನಾಟಕ ಮತ್ತು ಮುಂಬೈ-ಕರ್ನಾಟಕದ ಕೆಲ ಸ್ಥಳಗಳಲ್ಲಿ ಮಳೆ ಸಂಬಂಧಿತ ಘಟನೆಗಳಲ್ಲಿ ಸಾವಿನ ಸಂಖ್ಯೆ ಸಾವು ಭಾನುವಾರ ಏಳಕ್ಕೆ ಏರಿದೆ. |
![]() | ಮತ್ತೆ ಮಳೆ ಆರ್ಭಟ: ದಕ್ಷಿಣ ಕನ್ನಡದಲ್ಲಿ 1 ಸಾವು, ಉಡುಪಿ ಸೇರಿದಂತೆ ಹಲವೆಡೆ ಪ್ರವಾಹ, 7 ಜಿಲ್ಲೆಗಳಲ್ಲಿ 'ರೆಡ್ ಅಲರ್ಟ್'ಕಳೆದ ಕೆಲ ದಿನಗಳ ಕಾಲ ಬಿಡುವು ನೀಡಿದ್ದ ಮಳೆರಾಯನ ಅಬ್ಬರ ಮತ್ತೆ ಮುಂದುವರೆದಿದ್ದು, ಕರ್ನಾಟಕದ ಹಲವೆಡೆ ಭಾನುವಾರ ಭಾರಿ ಮಳೆಯಾದ ಪರಿಣಾಣ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. |
![]() | ಉಡುಪಿ: ಭಾರೀ ಗಾಳಿ-ಮಳೆ, ಹಲವು ಪ್ರದೇಶಗಳು ಜಲಾವೃತಸೆಪ್ಟೆಂಬರ್ 19 ರ ಶನಿವಾರ ರಾತ್ರಿ ಮತ್ತು ಸೆಪ್ಟೆಂಬರ್ 20 ರ ಭಾನುವಾರ ಬೆಳಗಿನ ಸಮಯ ಉಡುಪಿ ಜಿಲ್ಲೆಯಾದ್ಯಂತ ಬಲವಾದ ಗಾಳಿಯೊಂದಿಗೆ ಭಾರಿ ಮಳೆಯಾಗಿದೆ. |
![]() | 23 ಜಿಲ್ಲೆಗಳ 130 ತಾಲೂಕುಗಳು ಅತಿವೃಷ್ಠಿ ಪೀಡಿತ ತಾಲೂಕೆಂದು ಸರ್ಕಾರದ ಅಧಿಕೃತ ಘೋಷಣೆಆಗಸ್ಟ್ ತಿಂಗಳಲ್ಲಿ ಸುರಿದ ಅತಿವೃಷ್ಠಿ ಹಾಗೂ ಪ್ರವಾಹ ಹಿನ್ನಲೆಯಲ್ಲಿ ರಾಜ್ಯದ 23 ಜಿಲ್ಲೆಗಳ 130 ತಾಲೂಕುಗಳನ್ನು ಅತಿವೃಷ್ಠಿ ಪೀಡಿತ ತಾಲೂಕುಗಳಿಂದು ರಾಜ್ಯ ಸರ್ಕಾರ ಘೋಷಣೆ ಮಾಡಿ ದೆ.ಈ ಸಂಬಂಧ ಕಂದಾಯ ಇಲಾಖೆ ವಿಪತ್ತು ನಿರ್ವಹಣಾ ಕಾರ್ಯದರ್ಶಿ ಅಧಿಕೃತ ಆದೇಶ ಹೊರಿಡಿಸಿದ್ದಾರೆ. |
![]() | ಸಿಲಿಕಾನ್ ಸಿಟಿಯಲ್ಲಿ ಭಾರಿಮಳೆ, ತಗ್ಗು ಪ್ರದೇಶಗಳಿಗೆ ನುಗ್ಗಿದ ನೀರು, ಇನ್ನೂ ಮೂರು ದಿನ ಭಾರಿ ಮಳೆ ಸಾಧ್ಯತೆ!ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮತ್ತೆ ಭಾರೀ ಮಳೆಯಾಗಿದ್ದು, ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದೆ. ಅಲ್ಲದೆ ಮುಂದಿನ ಮೂರು ದಿನಗಳ ಕಾಲ ನಗರದಲ್ಲಿ ಭಾರಿ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. |
![]() | ಬೆಂಗಳೂರು: 14 ವರ್ಷಗಳ ಬಳಿಕ ಆಗಸ್ಟ್ ತಿಂಗಳಿನಲ್ಲಿ ಅತ್ಯಂತ ಕಡಿಮೆ ಮಳೆಉದ್ಯಾನನಗರಿ ಬೆಂಗಳೂರಿನಲ್ಲಿ ಬರೊಬ್ಬರಿ 14 ವರ್ಷಗಳ ಮೊದಲ ಬಾರಿಗೆ ಆಗಸ್ಟ್ ತಿಂಗಳಿನಲ್ಲಿ ಅತ್ಯಂತ ಕನಿಷ್ಠ ಮಳೆಯಾಗಿದೆ ಹವಾಮಾನ ಇಲಾಖೆ ಮಾಹಿತಿ ನೀಡಿದೆ. |
![]() | ರಾಜಧಾನಿ ಬೆಂಗಳೂರಿನಲ್ಲಿ ಮತ್ತೆ ಮೂರು ದಿನ ಮಳೆ: ಹವಾಮಾನ ಇಲಾಖೆಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮತ್ತೆ ವರುಣನ ಆರ್ಭಟ ಆರಂಭವಾಗಿದ್ದು, ಮುಂದಿನ ಮೂರು ದಿನಗಳ ಕಾಲ ನಗರದಲ್ಲಿ ಮಳೆರಾಯ ಅಬ್ಬರಿಸಲಿದ್ದಾನೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. |