• Tag results for ಭಾಷೆಗಳು

ಸರ್ಕಾರಿ ಶಾಲಾ ಶಿಕ್ಷಕರು ವಿದೇಶಿ ಭಾಷೆಗಳನ್ನು ಕಲಿಯಬೇಕು: ಯೋಗಿ ಆದಿತ್ಯನಾಥ್

ಸರ್ಕಾರಿ ಶಾಲಾ ಶಿಕ್ಷಕರು ವಿದೇಶಿ ಭಾಷೆಗಳನ್ನು ಕಡ್ಡಾಯವಾಗಿ ಕಲಿಯಬೇಕು ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ.

published on : 11th February 2020

ಪ್ರಯಾಣಿಕರ ಗಮನಕ್ಕೆ: ವಾರಾಣಸಿ ರೈಲು ನಿಲ್ದಾಣದಲ್ಲಿ ಇನ್ನು ಮುಂದೆ ದಕ್ಷಿಣ ಭಾರತೀಯ ಭಾಷೆಗಳಲ್ಲಿ ಪ್ರಕಟಣೆ! 

ಪ್ರಧಾನಿ ನರೇಂದ್ರ ಮೋದಿ ಪ್ರತಿನಿಧಿಸುವ ವಾರಾಣಸಿ ಲೋಕಸಭಾ ಕ್ಷೇತ್ರದಲ್ಲಿ ಇನ್ನು ಮುಂದಿನ ದಿನಗಳಲ್ಲಿ ದಕ್ಷಿಣ ಭಾರತೀಯ ಭಾಷೆಗಳಲ್ಲೂ ಪ್ರಕಟಣೆಗಳು ಲಭ್ಯವಾಗಲಿವೆ. 

published on : 7th November 2019

ಭಾರತದ ಹಲವು ಭಾಷೆಗಳು ಅದರ ದೌರ್ಬಲ್ಯವಲ್ಲ: ರಾಹುಲ್ ಗಾಂಧಿ

ಹಿಂದಿ ದೇಶಾದ್ಯಂತ ಏಕಭಾಷೆಯಾಗಬೇಕು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಕೆ ನೀಡಿದ ಬೆನ್ನಲ್ಲೇ, ಭಾರತದ ಹಲವು ಭಾಷೆಗಳು ಅದರ ದೌರ್ಬಲ್ಯವಲ್ಲ ಎಂದು ಹೇಳುವ ಮೂಲಕ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ತಿರುಗೇಟು ನೀಡಿದ್ದಾರೆ.

published on : 17th September 2019

ಬೇಕಾ ಭಾರತಕ್ಕೆ ಒಂದೇ ಭಾಷೆ? ಅಮಿತ್ ಶಾ ಅವರಿಗೊಂದು ಬಹಿರಂಗ ಪತ್ರ

ವಿರೋಧ ಪಕ್ಷವಿಲ್ಲದ ನಿಮಗೆ ನೀವು ಮಾಡಿದ್ದೆಲ್ಲ ಸರಿ ಎನ್ನುವ ಜನ ಇದ್ದಾರೆ. ನನಗದರ ಚಿಂತೆಯಿಲ್ಲ. ನಿಮಗೆ ಜೈ ಅಂದವರಲ್ಲಿ ನಾನೂ ಒಬ್ಬ. ಆದರೆ ನೀವು ಮಾಡಿದ್ದೇಕೆಲ್ಲ ಜೈ ಅನ್ನುವ ಪೈಕಿ ಖಂಡಿತ ಅಲ್ಲ. ಸ್ವಲ್ಪ ಚರಿತ್ರೆ ಓದಿ. ಅಪ್ ಡೇಟ್ ಆಗಿ. ಹುಚ್ಚಾಟ ಮಾತ್ರ ಮಾಡೋಕ್ಕೆ ಹೋಗಬೇಡಿ.

published on : 15th September 2019

ಅಮಿತ್ ಶಾ 'ಹಿಂದಿ' ಪ್ರೇಮ: ಹಿಂದಿ ಜೊತೆಗೆ ಪ್ರಾದೇಶಿಕ ಭಾಷೆಗಳು ಮುಖ್ಯ ಎಂದ ಕೇಂದ್ರ ಸಚಿವ ಪಾಸ್ವಾನ್!

ಭಾರತದ ಎಲ್ಲಾ  ನ್ಯಾಯಾಲಯಗಳು ಹಿಂದಿಯಲ್ಲಿ ಅಥವಾ ಪ್ರಾದೇಶಿಕ ಭಾಷೆಗಳಲ್ಲಿ ಕೆಲಸ ಮಾಡಬೇಕೇ ಹೊರತು ಇಂಗ್ಲಿಷ್‌ನಲ್ಲಿ ಅಲ್ಲ ಎಂದು ಎನ್‌ಡಿಎ ಸರ್ಕಾರದ ಮಿತ್ರ ಲೋಕ ಜನಶಕ್ತಿ ಪಕ್ಷದ ಮುಖ್ಯಸ್ಥ ಹಾಗೂ ಕೇಂದ್ರ ಸಚಿವ ರಾಮ್ ವಿಲಾಸ್ ಪಾಸ್ವಾನ್ ಶನಿವಾರ ಒತ್ತಾಯಿಸಿದ್ದಾರೆ.

published on : 15th September 2019

ಕನ್ನಡ ಸೇರಿದಂತೆ 13 ಪ್ರಾದೇಶಿಕ ಭಾಷೆಗಳಲ್ಲಿ ಬ್ಯಾಂಕಿಂಗ್ ಪರೀಕ್ಷೆ: ನಿರ್ಮಲಾ ಸೀತಾರಾಮನ್ ಪ್ರಕಟ

ಪ್ರಾದೇಶಿಕ ಭಾಷೆಗಳಲ್ಲಿ ಬ್ಯಾಂಕಿಂಗ್ ನೇಮಕಾತಿ ಪರೀಕ್ಷೆ ನಡೆಸಬೇಕೆಂಬ ದಕ್ಷಿಣ ರಾಜ್ಯಗಳ ಸಂಸದರ ಬೇಡಿಕೆಗೆ ಕೇಂದ್ರಸರ್ಕಾರ ಕಡೆಗೂ ಮಣಿದಿದೆ.

published on : 4th July 2019

ಪ್ರಾದೇಶಿಕ ಭಾಷೆಗಳಲ್ಲಿ ಸೀರಿಯಲ್ ಶೀರ್ಷಿಕೆ ಪ್ರಸಾರ ಕಡ್ಡಾಯ- ಕೇಂದ್ರದ ಆದೇಶ

ಭಾರತೀಯ ಭಾಷೆಗಳನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಎಲ್ಲಾ ಖಾಸಗಿ ಟಿವಿ ಚಾನೆಲ್ ಗಳು ಸೀರಿಯಲ್ ಹಾಗೂ ಕಾರ್ಯಕ್ರಮದ ಶೀರ್ಷಿಕೆಯನ್ನು ಪ್ರಾದೇಶಿಕ ಭಾಷೆಗಳಲ್ಲಿ ಕಡ್ಡಾಯವಾಗಿ ಪ್ರಸಾರ ಮಾಡುವಂತೆ ಕೇಂದ್ರ ಸರ್ಕಾರ ಆದೇಶಿಸಿದೆ.

published on : 14th June 2019

5 ಭಾಷೆಗಳಲ್ಲಿ 'ಗಿರ್ಮಿಟ್' ತೆರೆಗೆ!

ಹಲವು ಪ್ರತಿಭೆಗಳ ಸಂಗಮ ರವಿ ಬಸ್ರೂರು. ಸಿನಿಮಾ ನಿರ್ದೇಶಕ ಮತ್ತು ಸಂಗೀತ ರಚನೆಗಾರರಾಗಿರುವ ...

published on : 9th May 2019