ದೇಶಕೊರೋನಾ ವೈರಸ್ ಕಡಿವಾಣಕ್ಕೆ ಮೋದಿ ಸರ್ಕಾರದಿಂದ 'ಭಿಲ್ವಾರ' ಅಸ್ತ್ರ!
ಕೊರೋನಾ ವೈರಸ್ ಗೆ ಔಷಧಿ ಕಂಡುಹಿಡಿಯುವ ಮಾತು ಹಾಗಿರಲಿ, ಅದರ ಹರಡುವಿಕೆಗೆ ಕಡಿವಾಣ ಹಾಕುವುದಕ್ಕೇ ಇಡೀ ಜಗತ್ತು ಹರಸಾಹಸಪಡುತ್ತಿದೆ. ಇದಕ್ಕೆ ಭಾರತದಿಂದಷ್ಟೇ ಪರಿಹಾರ ನೀಡುವುದಕ್ಕೆ ಸಾಧ್ಯ ಎಂದು ವಿಶ್ವಸಂಸ್ಥೆಯಾದಿಯಾಗಿ ಜಗತ್ತೇ ಅಭಿಪ್ರಾಯಪಟ್ಟಿತ್ತು. ಅದಕ್ಕೆ ಮತ್ತಷ್ಟು ಪುಷ್ಟಿ ನೀಡುವಂತಿದೆ ಈ ವರದಿ.