- Tag results for ಭೂಕಂಪನ
![]() | ಭಾರತ - ನೇಪಾಳ ಗಡಿಯಲ್ಲಿ 5.3 ತೀವ್ರತೆಯ ಭೂಕಂಪ, ನಡುಗಿದ ದೆಹಲಿಭಾರತ–ನೇಪಾಳ ಗಡಿ ಪ್ರದೇಶದ ಅರಣ್ಯ ಭಾಗದಲ್ಲಿ ಮಂಗಳವಾರ ಲಘು ಭೂಕಂಪ ಸಂಭವಿಸಿದ್ದು, ಪರಿಣಾಮ ರಾಷ್ಟ್ರ ರಾಜಧಾನಿ ದೆಹಲಿ, ಉತ್ತರಾಖಂಡ್ ಮತ್ತು ಉತ್ತರ ಪ್ರದೇಶದ ಹಲವು ಕಡೆ ಭೂಮಿ ಕಂಪಿಸಿದ ಅನುಭವ ಆಗಿದೆ. |
![]() | ಭೂಕಂಪನ: ಪಾಕ್ ನಲ್ಲಿ ಸಾವಿನ ಸಂಖ್ಯೆ 26ಕ್ಕೆ ಏರಿಕೆ, ಪಿಒಕೆಯಲ್ಲಿ 300 ಮಂದಿಗೆ ಗಾಯನಿನ್ನೆ ಸಂಭವಿಸಿದ ಭೀಕರ ಭೂಕಂಪನದಲ್ಲಿ ಪಾಕಿಸ್ತಾನದಲ್ಲಿ ಸಾವಿಗೀಡಾದವರ ಸಂಖ್ಯೆ 26ಕ್ಕೆ ಏರಿಕೆಯಾಗಿದ್ದು, ಪಾಕ್ ಆಕ್ರಮಿತ ಕಾಶ್ಮೀರ ಭಾಗದಲ್ಲಿ ಗಾಯಾಳುಗಳ ಸಂಖ್ಯೆ 300ಕ್ಕೆ ಏರಿಕೆಯಾಗಿದೆ ಎಂದು ತಿಳಿದುಬಂದಿದೆ. |
![]() | ಪಾಕ್ ಆಕ್ರಮಿತ ಕಾಶ್ಮೀರದ ಮಿರ್ಪುರದಲ್ಲಿ ಭೂಕಂಪ: 19 ಸಾವು, 300ಕ್ಕೂ ಹೆಚ್ಚು ಮಂದಿ ಗಾಯಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ(ಪಿಒಕೆ) ಮತ್ತು ಭಾರತದ ಕೆಲವು ಭಾಗಗಳಲ್ಲಿ ಮಂಗಳವಾರ ಸಂಜೆ ರಿಕ್ಟರ್ ಮಾಪಕದಲ್ಲಿ 5.8ರಷ್ಟಿರುವ ಭೂಕಂಪನವಾಗಿದ್ದು, 19 ಜನ ಸಾವನ್ನಪ್ಪಿದ್ದಾರೆ. |
![]() | ಫಿಲಿಪೈನ್ಸ್ ನಲ್ಲಿ ಪ್ರಬಲ ಭೂಕಂಪನ; ರಿಕ್ಚರ್ ಮಾಪಕದಲ್ಲಿ 5.8ರಷ್ಟು ತೀವ್ರತೆ ದಾಖಲುದ್ವೀಪರಾಷ್ಟ್ರ ಫಿಲಿಪೈನ್ಸ್ ನಲ್ಲಿ ಪ್ರಬಲ ಭೂಕಂಪನ ಸಂಭವಿಸಿದ್ದು ರಿಕ್ಚರ್ ಮಾಪಕದಲ್ಲಿ ಬರೊಬ್ಬರಿ 5.8ರಷ್ಟು ತೀವ್ರತೆ ದಾಖಲಾಗಿದೆ ಎಂದು ತಿಳಿದುಬಂದಿದೆ. |
![]() | ನೇಪಾಳದ ಎರಡು ನಗರಗಳ ಮರು ನಿರ್ಮಾಣಕ್ಕೆ ಭಾರತ ಸಾಥ್: ಪ್ರಧಾನಿ ಮೋದಿ |
![]() | ಚೀನಾದಲ್ಲಿ ಭೀಕರ ಭೂಕಂಪ: ರಿಕ್ಟರ್ ಮಾಪಕದಲ್ಲಿ 6.0 ತೀವ್ರತೆ ದಾಖಲು, 12 ಮಂದಿ ಸಾವು!ಚೀನಾದಲ್ಲಿ ಭೀಕರ ಭೂಕಂಪನ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 6.0ಯಷ್ಟು ತೀವ್ರತೆ ದಾಖಲಾಗಿದೆ. ಅಂತೆಯೇ ಭೂಕಂಪನದಿಂದ ಸಂಭವಿಸಿದ ವಿವಿಧ ಘಟನೆಗಳಲ್ಲಿ12 ಮಂದಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. |
![]() | ನೂಜಿಲೆಂಡ್ ನಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪನ!ನ್ಯೂಜಿಲೆಂಡ್ ನಲ್ಲಿ ಭಾನುವಾರ ಮುಂಜಾನೆ ಪ್ರಬಲ ಭೂಕಂಪನ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ ಬರೊಬ್ಬರಿ 7.4ರಷ್ಟು ತೀವ್ರತೆ ದಾಖಲಾಗಿದೆ. |
![]() | ಜಪಾನ್ ನಲ್ಲಿ ಭಾರಿ ಪ್ರಮಾಣದ ಅವಳಿ ಭೂಕಂಪನ!ಜಪಾನ್ ಕರಾವಳಿಯಲ್ಲಿ ಶುಕ್ರವಾರ ಭಾರಿ ಪ್ರಮಾಣದ ಅವಳಿ ಭೂಕಂಪನ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 5.6 ಮತ್ತು 6.3ರಷ್ಟು ತೀವ್ರತೆ ದಾಖಲಾಗಿತ್ತು. |
![]() | ಈಶಾನ್ಯ ರಾಜ್ಯಗಳಲ್ಲಿ ಪ್ರಬಲ ಭೂಕಂಪ; ರಿಕ್ಟರ್ ಮಾಪಕದಲ್ಲಿ 6.1 ತೀವ್ರತೆ ದಾಖಲುಈಶಾನ್ಯ ಭಾರತದ ರಾಜ್ಯಗಳಲ್ಲಿ ಇಂದು ಪ್ರಬಲ ಭೂಕಂಪ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 6.1 ತೀವ್ರತೆ ದಾಖಲಾಗಿದೆ ಎಂದು ಅಮೆರಿಕದ ಭೂಗರ್ಭ ಶಾಸ್ತ್ರಜ್ಞರು ತಿಳಿಸಿದ್ದಾರೆ. |
![]() | ಬಂಗಾಳಕೊಲ್ಲಿಯಲ್ಲಿ ಭೂಕಂಪನ, ಚೆನ್ನೈನಲ್ಲೂ ಭೂಕಂಪನದ ಅನುಭವಬಂಗಾಳಕೊಲ್ಲಿಯಲ್ಲಿ ಮಂಗಳವಾರ ಮುಂಜಾನೆ ಲಘು ಭೂಕಂಪನ ಸಂಭಸಿದ್ದು, ಪರಿಮಾಣ ಸಮೀಪದ ಚೆನ್ನೈ ಮಹಾ ನಗರಿಯಲ್ಲೂ ಭೂಕಂಪನದ ಅನುಭವವಾಗಿದೆ. |
![]() | ಚಿಲಿ ಕರಾವಳಿಯಲ್ಲಿ ಪ್ರಬಲ ಭೂಕಂಪನ, ಕನಿಷ್ಠ 2 ಸಾವು, ಹಲವರು ನಾಪತ್ತೆಚಿಲಿ ದೇಶದ ಕರಾವಳಿಯಲ್ಲಿ ಸಂಭವಿಸಿದ ಪ್ರಬಲ ಭೂಕಂಪನದಿಂದಾಗಿ ಕನಿಷ್ಠ ಇಬ್ಬರು ಸಾವನ್ನಪ್ಪಿ ಹಲವರು ನಾಪತ್ತೆಯಾಗಿದ್ದಾರೆ ಎಂದು ತಿಳಿದುಬಂದಿದೆ. |