• Tag results for ಭೂಪಾಲ್

ಮಧ್ಯಪ್ರದೇಶ: ಮೂರು ನಗರಗಳಲ್ಲಿ ಸಂಡೇ ಲಾಕ್ ಡೌನ್, ಜನರಿಲ್ಲದೆ ಬಣ್ಣಗುಡುತ್ತಿರುವ ರಸ್ತೆಗಳು!

ಕೊರೋನಾ ಸೋಂಕಿನ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮಧ್ಯಪ್ರದೇಶದ ಭೂಪಾಲ್, ಇಂದೋರ್ ಮತ್ತು ಜಬಲ್ ಪುರದಲ್ಲಿ ಪ್ರತಿ ಭಾನುವಾರ ಲಾಕ್ ಡೌನ್ ಜಾರಿಯಾಗಿದ್ದು, ಇಂದು ಜನರು ಮನೆಯಿಂದ ಹೊರಗೆ ಬಾರದ ಹಿನ್ನೆಲೆಯಲ್ಲಿ ರಸ್ತೆಗಳೆಲ್ಲ ಖಾಲಿ ಖಾಲಿಯಾಗಿದ್ದು, ಬಣಗುಡುತ್ತಿವೆ.

published on : 21st March 2021

ಮೋದಿ ಇದ್ದರೆ ಎಲ್ಲವೂ ಸಾಧ್ಯ: ಕಾಂಗ್ರೆಸ್ ಮುಖಂಡ ದಿಗ್ವಿಜಯ್ ಸಿಂಗ್ ವ್ಯಂಗ್ಯ

ಬಿಜೆಪಿ ಆಡಳಿತದ ಗುಜರಾತ್ ನಲ್ಲಿ ಕಾಂಗ್ರೆಸ್ ಶಾಸಕರನ್ನು ವಿಧಾನಸಭೆಯಿಂದ ಹೊರಹಾಕಿದ ವಿಚಾರದ ಕುರಿತು ಪಕ್ಷದ ಮುಖಂಡ ದಿಗ್ವಿಜಯ್ ಸಿಂಗ್ ವ್ಯಂಗ್ಯವಾಡುತ್ತಾ, ಮೋದಿ ಹೈ ತೋ ಮಮ್ಕಿನ್ ಹೈ ಎಂದು ಬಿಜೆಪಿಯ ಚುನಾವಣಾ ಘೋಷಣೆಯನ್ನೇ ಉಲ್ಲೇಖಿಸಿ ಟೀಕಿಸಿದ್ದಾರೆ.

published on : 16th March 2021

ಮಧ್ಯಪ್ರದೇಶ: ಇಂದೋರ್, ಭೂಪಾಲ್ ನಲ್ಲಿ ರಾತ್ರಿ ಕರ್ಫ್ಯೂ ಸಾಧ್ಯತೆ

ಕೋವಿಡ್-19 ಸಾಂಕ್ರಾಮಿಕದ ಹೊಸ ಅಲೆಯೊಂದಿಗೆ ಮಧ್ಯಪ್ರದೇಶದ ಇಂದೋರ್ ಮತ್ತು ಭೂಪಾಲ್ ನಲ್ಲಿ ಶನಿವಾರ ಅಥವಾ ಸೋಮವಾರ ರಾತ್ರಿಯಿಂದ ರಾತ್ರಿ ಕರ್ಫ್ಯೂ ಜಾರಿಯಾಗುವ ಸಾಧ್ಯತೆಯಿದೆ.  

published on : 13th March 2021

ಮಧ್ಯಪ್ರದೇಶ: ವಿಧಿಶಾದಲ್ಲಿ ಸುಷ್ಮಾ ಸ್ವರಾಜ್ ಪ್ರತಿಮೆ ಪ್ರತಿಷ್ಠಾಪನೆ- ಶಿವರಾಜ್ ಸಿಂಗ್ ಚೌಹಾಣ್ 

ಮಧ್ಯಪ್ರದೇಶದ ವಿಧಿಶಾದಲ್ಲಿ ಮಾಜಿ ಕೇಂದ್ರ ಸಚಿವೆ ದಿವಂಗತ ಸುಷ್ಮಾ ಸ್ವರಾಜ್ ಅವರ ಪ್ರತಿಮೆ ಪ್ರತಿಷ್ಠಾಪಿಸಲಾಗುವುದು ಎಂದು  ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ತಿಳಿಸಿದ್ದಾರೆ. ಸುಷ್ಮಾ ಸ್ವರಾಜ್ ವಿಧಿಶಾ ಲೋಕಸಭಾ ಕ್ಷೇತ್ರವನ್ನು ಪ್ರತಿನಿಧಿಸಿದ್ದರು.

published on : 14th February 2021

ಜೈ ಶ್ರೀರಾಮ್ ವಿವಾದ: ಮಮತಾಗೆ ರಾಮಾಯಣ ಪ್ರತಿ ಕಳುಹಿಸಿದ ಮಧ್ಯಪ್ರದೇಶ ವಿಧಾನಸಭೆ ಹಂಗಾಮಿ ಸ್ಪೀಕರ್!

ಕೊಲ್ಕತ್ತಾದಲ್ಲಿ ನಡೆದ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ 125ನೇ ಜಯಂತೋತ್ಸವ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಸಮ್ಮುಖದಲ್ಲಿ ಜೈ ಶ್ರೀರಾಮ್ ಘೋಷಣೆಗೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರೋಧ ವ್ಯಕ್ತಪಡಿಸಿದ ನಂತರ ಅದು ವಿವಾದವಾಗಿ ಮಾರ್ಪಟ್ಟಿದೆ.

published on : 25th January 2021

ಮಧ್ಯಪ್ರದೇಶ: ಕೋವಿಡ್ ಲಸಿಕೆ ಪಡೆದ ಮೂವರು ನರ್ಸ್ ಗಳು ಆಸ್ಪತ್ರೆಗೆ ದಾಖಲು!

ಶನಿವಾರ ಕೋವಿಡ್-19 ಲಸಿಕೆ ಪಡೆದುಕೊಂಡಿದ್ದ ಮಧ್ಯಪ್ರದೇಶದ ಉಜೈನಿ ಜಿಲ್ಲೆಯ ಮೂವರು ನರ್ಸ್ ಗಳಿಗೆ ಜ್ವರ, ತಲೆನೋವು ,ಸುಸ್ತು ವಾಕರಿಕೆ ಸಮಸ್ಯೆ ಕಾಣಿಸಿಕೊಂಡು ಭಾನುವಾರ ಆಸ್ಪತ್ರೆಗೆ ದಾಖಲಾದ ಘಟನೆ ನಡೆದಿದೆ.

published on : 18th January 2021

ಬೆಂಗಳೂರು ರೈಲ್ವೆ ಪೊಲೀಸರಿಂದ ಭೂಪಾಲ್ ನಿಂದ ನಾಪತ್ತೆಯಾಗಿದ್ದ ಅಪ್ರಾಪ್ತೆಯ ರಕ್ಷಣೆ

ಭೂಪಾಲ್ ನ ಕಮಲಾ ನಗರದಿಂದ ನಾಪತ್ತೆಯಾಗಿದ್ದ 16 ವರ್ಷದ ಬಾಲಕಿಯನ್ನು ಬೆಂಗಳೂರು ಪೊಲೀಸರು ರಕ್ಷಿಸಿದ್ದಾರೆ.

published on : 11th November 2020

ಹೌದು ನಾನು ನಾಯಿ, ಸಾರ್ವಜನಿಕರು ನನ್ನ ಮಾಲೀಕರು- ಜ್ಯೋತಿರಾಧಿತ್ಯ ಸಿಂಧಿಯಾ

ಕಾಂಗ್ರೆಸ್ ಮುಖಂಡ ಕಮಲ್ ನಾಥ್ ನನ್ನನ್ನು ನಾಯಿ ಅಂತಾ ಕರೆದಿದ್ದಾರೆ ಎಂದು ಬಿಜೆಪಿ ಮುಖಂಡ ಜ್ಯೋತಿರಾಧಿತ್ಯ ಸಿಂಧಿಯಾ ಶನಿವಾರ ಹೇಳುವ ಮೂಲಕ ಮಧ್ಯ ಪ್ರದೇಶ ಉಪ ಚುನಾವಣೆ ಪ್ರಚಾರ ಕಣ ಮತ್ತಷ್ಟು ತಾರಕಕ್ಕೇರಿತು.

published on : 31st October 2020

 ಮಾಕ್ರೋನ್ ವಿರುದ್ಧ ಪ್ರತಿಭಟನೆ, ಕಾಂಗ್ರೆಸ್ ಶಾಸಕ ಸೇರಿದಂತೆ 2 ಸಾವಿರ ವ್ಯಕ್ತಿಗಳ ವಿರುದ್ಧ ಪ್ರಕರಣ ದಾಖಲು

 ಯುರೋಪ್ ದೇಶದಲ್ಲಿ ಕಾರ್ಟೂನ್ ವಿವಾದ ವಿಚಾರಕ್ಕೆ ಸಂಬಂಧಿಸಿದಂತೆ ಫ್ರೆಂಚ್ ಅಧ್ಯಕ್ಷ ಇಮ್ಮಾನ್ಯುವೆಲ್ ಮಾಕ್ರೋನ್ ವಿರುದ್ಧ ಪ್ರತಿಭಟನೆ ನಡೆಸಿದ ಮಧ್ಯ ಪ್ರದೇಶದ ಕಾಂಗ್ರೆಸ್ ಶಾಸಕ ಆರಿಫ್ ಮಸೂದ್ ಮತ್ತಿತರ 2 ಸಾವಿರ ಜನರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

published on : 30th October 2020

ಸಚಿನ್ ಪೈಲಟ್ ಸಿಂಧಿಯಾ ಹಾದಿಯಲ್ಲಿ ಹೋಗಬಾರದು- ದಿಗ್ವಿಜಯ್ ಸಿಂಗ್ 

ರಾಜಸ್ಥಾನದಲ್ಲಿನ ರಾಜಕೀಯ ಡ್ರಾಮಕ್ಕೆ ಬಿಜೆಪಿಯನ್ನು ದೂಷಿರುವ ಹಿರಿಯ ಕಾಂಗ್ರೆಸ್ ಮುಖಂಡ ದಿಗ್ವಿಜಯ್  ಸಿಂಗ್, ಸಚಿನ್ ಪೈಲಟ್ ಕಾಂಗ್ರೆಸ್ ಪಕ್ಷವನ್ನು ತೊರೆಯದಂತೆ ಕೇಳಿಕೊಂಡಿದ್ದಾರೆ.

published on : 19th July 2020