ದೇಶಮಧ್ಯಪ್ರದೇಶ: ಕಾಂಗ್ರೆಸ್ ಮುಖಂಡ ದಿಗ್ವಿಜಯ್ ಸಿಂಗ್ ವಿರುದ್ಧ ಎಫ್ ಐಆರ್ ದಾಖಲು
ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹ್ಹಾಣ್ ಅವರಿಗೆ ಸಂಬಂಧಿಸಿದಂತೆ ನಕಲಿ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡ ಆರೋಪಕ್ಕೆ ಸಂಬಂಧಿಸಿದಂತೆ ವಿವಿಧ ಐಪಿಸಿ ಸೆಕ್ಷನ್ ಅಡಿಯಲ್ಲಿ ಕಾಂಗ್ರೆಸ್ ಮುಖಂಡ ದಿಗ್ವಿಜಯ್ ಸಿಂಗ್ ವಿರುದ್ಧ ಭೂಪಾಲ್ ಅಪರಾಧ ವಿಭಾಗದ ಪೊಲೀಸರು ಎಫ್ ಐಆರ್ ದಾಖಲಿಸಿದ್ದಾರೆ.