ರಾಜ್ಯರಾಜ್ಯದ 78 ಲಕ್ಷ ರೈತರ ಭೂ ಸಮೀಕ್ಷೆ ವಿವರ ಆಧಾರ್ ಕಾರ್ಡ್ಗೆ ಜೋಡಣೆ: ಬಸವರಾಜ ಬೊಮ್ಮಾಯಿ
ಕೃಷಿ ಕ್ಷೇತ್ರದ ಡಿಜಿಟಲೀಕರಣದಲ್ಲಿ ಕರ್ನಾಟಕ ಪ್ರಮುಖ ಮೈಲಿಗಲ್ಲನ್ನು ತಲುಪಿದೆ. ರಾಜ್ಯದಲ್ಲಿ 78 ಲಕ್ಷ ರೈತರ ಭೂ ಸಮೀಕ್ಷೆ ವಿವರಗಳನ್ನು ಅವರ ಆಧಾರ್ ಸಂಖ್ಯೆಗೆ ಜೋಡಿಸಲಾಗಿದೆ. ಈ ಮೂಲಕ ಈ ಸಾಧನೆ ಮಾಡಿದ ದೇಶದ ಮೊದಲ ರಾಜ್ಯ ಕರ್ನಾಟಕ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.