- Tag results for ಭೇಟಿ
![]() | ಶ್ರೀಲಂಕಾ ಸಂಸತ್ತಿನಲ್ಲಿ ಪಾಕ್ ಪ್ರಧಾನಿ ಇಮ್ರಾನ್ ಖಾನ್ ಭಾಷಣ ರದ್ದು: ವರದಿಗಳುಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಅವರ ಮುಂಬರುವ ಕೊಲಂಬೊ ಭೇಟಿ ವೇಳೆಯಲ್ಲಿ, ಸಂಸತ್ತಿನಲ್ಲಿ ಅವರ ಭಾಷಣ ಕಾರ್ಯಕ್ರಮವನ್ನು ಶ್ರೀಲಂಕಾ ರದ್ದುಪಡಿಸಿದೆ ಎಂದು ಮಾಧ್ಯಮಗಳು ತಿಳಿಸಿವೆ. |
![]() | ನಾಳೆ ದೆಹಲಿಗೆ ಸಿದ್ದರಾಮಯ್ಯ, ರಾಹುಲ್ ಗಾಂಧಿ ಭೇಟಿಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ, ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಮಂಗಳವಾರ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ. |
![]() | ಬೆಳಗಾವಿಯಲ್ಲಿ ಐ.ಟಿ.ಪಾರ್ಕ್ ಗೆ ರಕ್ಷಣಾ ಇಲಾಖೆಯ 750 ಎಕರೆ ಭೂಮಿ ಹಸ್ತಾಂತರ- ಡಾ. ಸಿ.ಎನ್.ಅಶ್ವತ್ಥ ನಾರಾಯಣ ಚರ್ಚೆಬೆಳಗಾವಿಯಲ್ಲಿ ಮಾಹಿತಿ ತಂತ್ರಜ್ಞಾನ ಪಾರ್ಕ್ ನಿರ್ಮಿಸಲು ರಕ್ಷಣಾ ಇಲಾಖೆ ಸ್ವಾಧೀನದಲ್ಲಿರುವ ಸುಮಾರು 750 ಎಕರೆ ಭೂಮಿಯನ್ನು ಸರ್ಕಾರಕ್ಕೆ ಬಿಟ್ಟುಕೊಡುವಂತೆ ಐಟಿ/ಬಿಟಿ ಇಲಾಖೆ ನೋಡಿಕೊಳ್ಳುತ್ತಿರುವ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥ ನಾರಾಯಣ, ಕೇಂದ್ರ ರಕ್ಷಣಾ ಮಂತ್ರಿ ರಾಜನಾಥ್ ಸಿಂಗ್ ಅವರನ್ನು ಕೋರಿದ್ದಾರೆ. |
![]() | ಅಮಿತ್ ಶಾ ನಾಳೆಯಿಂದ ಎರಡು ದಿನ ಪಶ್ಚಿಮ ಬಂಗಾಳ ಭೇಟಿ!ಮುಂಬರುವ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ನಾಳೆಯಿಂದ ಎರಡು ದಿನ ಪಶ್ಚಿಮ ಬಂಗಾಳಕ್ಕೆ ಭೇಟಿ ನೀಡಲಿದ್ದು, ಇಂದು ರಾತ್ರಿ ಕೊಲ್ಕತ್ತಾಕ್ಕೆ ಆಗಮಿಸಲಿದ್ದಾರೆ. |
![]() | ದಶಕಗಳ ನಂತರ ತಾವು ವ್ಯಾಸಂಗ ಮಾಡಿದ ಶಾಲೆಗೆ ಇನ್ಫೋಸಿಸ್ ನಾರಾಯಣ ಮೂರ್ತಿ ಭೇಟಿಸುಮಾರು ಆರು ದಶಕಗಳ ನಂತರ ಇನ್ ಫೋಸಿಸ್ ನಾರಾಯಣ ಮೂರ್ತಿ ಚಾವು ವ್ಯಾಸಂಗ ಮಾಡಿದ ಶಾಲೆಗೆ ಭೇಟಿ ನೀಡುತ್ತಿದ್ದಾರೆ. |
![]() | ಅಮೆರಿಕಾದ ರಾಯಭಾರಿ ತೈವಾನ್ ಗೆ ಭೇಟಿ ನೀಡಿದರೆ ಭಾರಿ ಬೆಲೆ ತೆರಬೇಕಾಗುತ್ತದೆ: ಚೀನಾ ಎಚ್ಚರಿಕೆವಿಶ್ವಸಂಸ್ಥೆಯಲ್ಲಿನ ಅಮೆರಿಕಾದ ರಾಯಭಾರಿ ಕೆಲಿ ಕ್ರಾಫ್ಟ್ ಮುಂದಿನ ವಾರ ತೈವಾನ್ ಗೆ ಭೇಟಿ ನೀಡುವ ಯೋಚನೆ ಮಾಡಿದರೆ ಅಮೆರಿಕ ಭಾರೀ ಬೆಲೆ ತೆರಬೇಕಾಗುತ್ತದೆ ಎಂದು ಚೀನಾ ಗುರುವಾರ ಎಚ್ಚರಿಕೆ ನೀಡಿದೆ. |
![]() | ಪೊಂಗಲ್ ಗೆ ಅಮಿತ್ ಶಾ ಬದಲು ಬಿಜೆಪಿ ಅಧ್ಯಕ್ಷ ನಡ್ಡಾ ಚೆನ್ನೈಗೆ ಭೇಟಿತುಗ್ಲಾಕ್ ವಾರ್ಷಿಕೋತ್ಸವ ಸಮಾರಂಭದಲ್ಲಿ ಪಾಲ್ಗೊಳ್ಳಲು ಪೊಂಗಲ್(ಜನವರಿ 14)ಗೆ ಚೆನ್ನೈಗೆ ಭೇಟಿ ನೀಡಬೇಕಿದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ತಮ್ಮ ಭೇಟಿಯನ್ನು ರದ್ದುಪಡಿಸಿದ್ದಾರೆ. |
![]() | ಜನವರಿ 16, 17 ರಂದು ಗೃಹ ಸಚಿವ ಅಮಿತ್ ಶಾ ರಾಜ್ಯಕ್ಕೆ ಭೇಟಿ: ಡಿಸಿಎಂ ಸವದಿಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಇದೇ ತಿಂಗಳ 16 ಮತ್ತು 17 ರಂದು ರಾಜ್ಯ ಪ್ರವಾಸ ಕೈಗೊಳ್ಳಲಿದ್ದು, ಎರಡು ದಿನಗಳ ಕಾರ್ಯಕ್ರಮ ಪಟ್ಟಿಯನ್ನು ಶೀಘ್ರದಲ್ಲಿಯೇ ಪ್ರಕಟಿಸಲಾಗುವುದು ಎಂದು ಉಪ ಮುಖ್ಯಮಂತ್ರಿ ಲಕ್ಷ್ಮಣ್ ಸವದಿಯವರು ಮಂಗಳವಾರ ಹೇಳಿದ್ದಾರೆ. |
![]() | ಅನಾರೋಗ್ಯ ಪೀಡಿತ ಮಾಜಿ ಉದ್ಯೋಗಿಯ ಭೇಟಿಗೆ ಮುಂಬೈ ನಿಂದ ಪುಣೆಗೆ ರತನ್ ಟಾಟ ಪ್ರಯಾಣ: ಮೆಚ್ಚುಗೆಯ ಮಹಾಪೂರಅನಾರೋಗ್ಯಕ್ಕೀಡಾದ ಮಾಜಿ ಉದ್ಯೋಗಿಯ ಆರೋಗ್ಯ ವಿಚಾರಿಸುವುದಕ್ಕಾಗಿ ಕೈಗಾರಿಕೋದ್ಯಮಿ ರತನ್ ಟಾಟಾ ಮುಂಬೈ ನಿಂದ ಪುಣೆಗೆ ತೆರಳಿದ್ದು, ಅವರ ನಡೆಗೆ ದೇಶಾದ್ಯಂತ ಭಾರಿ ಮೆಚ್ಚುಗೆ ವ್ಯಕ್ತವಾಗತೊಡಗಿದೆ. |
![]() | ಕೃಷಿ ಕಾಯ್ದೆ ವಿರುದ್ಧ ಪ್ರತಿಭಟನೆ: ರೈತರನ್ನು ಭೇಟಿ ಮಾಡಿದ ಕೇಂದ್ರ ಸಚಿವರು, ಮಾತುಕತೆಯತ್ತ ಎಲ್ಲರ ಚಿತ್ತಕೇಂದ್ರ ಸರ್ಕಾರ ಜಾರಿಗೊಳಸಿರುವ ಕೃಷಿ ಕಾಯ್ದೆ ವಿರುದ್ಧ ರಾಷ್ಟ್ರ ರಾಜಧಾನಿಯ ಸಿಂಘು ಗಡಿಯಲ್ಲಿ ನಡೆಯುತ್ತಿರುವ ಪ್ರತಿಭಟನೆ ಸೋಮವಾರ 40ನೇ ದಿನಕ್ಕೆ ಕಾಲಿಟ್ಟಿದ್ದು, ಸರ್ಕಾರದ ಜತೆಗಿನ 7ನೇ ಸುತ್ತಿನ ಮಾತುಕತೆ ಆರಂಭವಾಗಿದೆ. |
![]() | ದೇಶದ ಪಾರಂಪರಿಕ ಜ್ಞಾನ, ಆಧುನಿಕ ತಂತ್ರಜ್ಞಾನದ ಪ್ರಗತಿಗೆ ವಿಜ್ಞಾನಿಗಳು, ಸಂಶೋಧಕರ ಕೊಡುಗೆ ಅಗತ್ಯ: ವೆಂಕಯ್ಯ ನಾಯ್ಡುದೇಶದ ಪ್ರಗತಿಗೆ ವಿಜ್ಞಾನಿಗಳು ಮತ್ತು ಸಂಶೋಧಕರು ಒಟ್ಟಿಗೆ ಕಾರ್ಯನಿರ್ವಹಿಸಬೇಕು ಎಂದು ಉಪ ರಾಷ್ಟ್ರಪತಿ ಎಂ. ವೆಂಕಯ್ಯ ನಾಯ್ಡು ಕರೆ ನೀಡಿದ್ದಾರೆ. |
![]() | ಅಟಲ್ ಟನಲ್ ಗೆ ಭೇಟಿ ನೀಡುವಂತೆ ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಉತ್ತೇಜನಹಿಮಾಚಲ ಪ್ರದೇಶದ ರೋಹ್ಟಾಂಗ್ ನಲ್ಲಿ 9.02 ಕಿಲೋ ಮೀಟರ್ ಉದ್ದದ ವಿಶ್ವದ ಅತಿ ಉದ್ದದ ಅಟಲ್ ಟನಲ್ ಗೆ ಭೇಟಿ ನೀಡಲು ಇಂಜಿನಿಯರಿಂಗ್ ವಿದ್ಯಾರ್ಥಿಗಳನ್ನು ಉತ್ತೇಜಿಸಲು ಶೈಕ್ಷಣಿಕ ಸಂಸ್ಥೆಗಳಿಗೆ ಸಲಹೆ ನೀಡಲಾಗಿದೆ. |
![]() | ಕೃಷಿ ಕಾಯಿದೆ ವಿರೋಧಿಸಿ ಪ್ರತಿಪಕ್ಷಗಳ ನಾಯಕರಿಂದ ರಾಷ್ಟ್ರಪತಿ ಭೇಟಿ: ಶರದ್ ಪವಾರ್ಕೇಂದ್ರ ಸರ್ಕಾರದ ಮೂರು ಕೃಷಿ ಕಾಯಿದೆಗಳನ್ನು ವಿರೋಧಿಸಿ ವಿವಿಧ ರಾಜಕೀಯ ಪಕ್ಷಗಳ ನಾಯಕರು ಬುಧವಾರ ಸಂಜೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರನ್ನು ಭೇಟಿ ಮಾಡಲಿದ್ದೇವೆ ಎಂದು ಎನ್ ಸಿಪಿ ಅಧ್ಯಕ್ಷ ಶರದ್ ಪವಾರ್ ಅವರು ಮಂಗಳವಾರ ಹೇಳಿದ್ದಾರೆ. |
![]() | ಇಂದು ರೈತರ ಜತೆ ಕೇಂದ್ರದ ಮಹತ್ವದ ಮಾತುಕತೆ ಹಿನ್ನೆಲೆ, ಶಾ ಭೇಟಿಯಾಗಲಿರುವ ಅಮರೀಂದರ್ ಸಿಂಗ್ನೂತನ ಕೃಷಿ ಕಾನೂನುಗಳನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವ ರೈತ ಮುಖಂಡರು ಹಾಗೂ ಕೇಂದ್ರ ಸರ್ಕಾರದ ನಡುವಣ ಮಾತುಕತೆಯ ಹಿನ್ನೆಲೆಯಲ್ಲಿ ಪಂಜಾಬ್ ಮುಖ್ಯಮಂತ್ರಿ ಅಮರೀಂದರ್ ಸಿಂಗ್ ಇಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಲಿದ್ದಾರೆ. |
![]() | ಅತಿ ಹೆಚ್ಚು ವಿದೇಶಿ ನೇರ ಬಂಡವಾಳ ಪಡೆದ ರಾಜ್ಯ ಕರ್ನಾಟಕ: ಮುಖ್ಯಮಂತ್ರಿ ಯಡಿಯೂರಪ್ಪಪ್ರಸಕ್ತ ಸಾಲಿನ ಏಪ್ರಿಲ್- ಜೂನ್ ಅವಧಿಯಲ್ಲಿ ಕರ್ನಾಟಕ ದೇಶದ ಇತರ ರಾಜ್ಯಗಳಿಗಿಂತ ಅತಿ ಹೆಚ್ಚು ಅಂದರೆ 10 ಸಾವಿರ ಕೋಟಿ ರೂಪಾಯಿ ವಿದೇಶಿ ನೇರ ಹೂಡಿಕೆ ಗಳಿಸಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. |