• Tag results for ಭ್ರಷ್ಟಾಚಾರ

ಮುಂಬೈ ಮಾಜಿ ಪೊಲೀಸ್ ಆಯುಕ್ತ ಪರಮ್ ಬಿರ್ ಸಿಂಗ್ ಸೇರಿ 27 ಮಂದಿ ವಿರುದ್ಧ ಭ್ರಷ್ಟಾಚಾರ ಆರೋಪ: ಎಫ್ಐಆರ್ ದಾಖಲು 

ಮಹಾನಗರ ಮುಂಬೈಯ ಮಾಜಿ ಪೊಲೀಸ್ ಆಯುಕ್ತ ಪರಮ್ ಬಿರ್ ಸಿಂಗ್ ವಿರುದ್ಧ ಮಹಾರಾಷ್ಟ್ರ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.

published on : 29th April 2021

ಭ್ರಷ್ಟಾಚಾರ ಪ್ರಕರಣ; 'ಮಹಾ' ಮಾಜಿ ಸಚಿವ ಅನಿಲ್ ದೇಶ್`ಮುಖ್ ವಿರುದ್ಧ ಎಫ್ ಐಆರ್ ದಾಖಲು, ಮನೆಗಳ ಮೇಲೆ ಸಿಬಿಐ ದಾಳಿ

ಭ್ರಷ್ಟಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ಮಾಜಿ ಗೃಹ ಸಚಿವ ಅನಿಲ್ ದೇಶ್`ಮುಖ್ ವಿರುದ್ಧ ಸಿಬಿಐ ಎಫ್ ಐರ್ ದಾಖಲಿಸಿಕೊಂಡಿದ್ದು, ಅವರ ಮುಂಬೈ ನಿವಾಸದ ಮೇಲೆ ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲಿಸುತ್ತಿದೆ.

published on : 24th April 2021

'ಮಹಾ' ಮಾಜಿ ಗೃಹ ಸಚಿವ ಅನಿಲ್ ದೇಶ್‌ಮುಖ್‌ಗೆ ಸಿಬಿಐ ಸಮನ್ಸ್!

ಭ್ರಷ್ಟಾಚಾರ ಆರೋಪದ ಮೇಲೆ ಮಾಜಿ ಗೃಹ ಸಚಿವ ಅನಿಲ್ ದೇಶ್‌ಮುಖ್‌ ಗೆ ಸಿಬಿಐ ಸಮನ್ಸ್ ನೀಡಿದೆ. 

published on : 12th April 2021

ಭ್ರಷ್ಟಾಚಾರದಲ್ಲಿ ಯಡಿಯೂರಪ್ಪ ಸರ್ಕಾರ ದೇಶದಲ್ಲೇ ಅಗ್ರಸ್ಥಾನದಲ್ಲಿದೆ: ಸುರ್ಜೆವಾಲಾ ವಾಗ್ದಾಳಿ

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದ ರಾಜ್ಯದ ಬಿಜೆಪಿ ಸರ್ಕಾರವು ಭ್ರಷ್ಟಾಚಾರ ಮತ್ತು ದುರಾಡಳಿತದಲ್ಲಿ ದೇಶದಲ್ಲೇ ನಂ.1 ಸ್ಥಾನದಲ್ಲಿದೆ’ ಎಂದು ಕಾಂಗ್ರೆಸ್‌ ರಾಜ್ಯ ಉಸ್ತುವಾರಿ ರಣದೀಪ್‌ ಸುರ್ಜೇವಾಲಾ ಅವರು ಶನಿವಾರ ವಾಗ್ದಾಳಿ ನಡೆಸಿದ್ದಾರೆ. 

published on : 11th April 2021

ಕರ್ನಾಟಕ ಸಿಎಂ ಬಿಎಸ್ ವೈ ಗೆ ಬಿಗ್ ರಿಲೀಫ್; ಡಿನೋಟಿಫಿಕೇಷನ್ ಪ್ರಕರಣದ ತನಿಖೆಗೆ 'ಸುಪ್ರೀಂ' ತಡೆ

ಅಕ್ರಮ ಡಿನೋಟಿಫಿಕೇಷನ್ ಪ್ರಕರಣದಡಿಯಲ್ಲಿ ಭ್ರಷ್ಟಾಚಾರ ಆರೋಪದಡಿಯಲ್ಲಿ ತನಿಖೆ ಎದುರಿಸುತ್ತಿದ್ದ ಸಿಎಂ ಬಿಎಸ್ ಯಡಿಯೂರಪ್ಪ ಅವರಿಗೆ ಸುಪ್ರೀಂ ಕೋರ್ಟ್ ರಿಲೀಫ್ ನೀಡಿದೆ.

published on : 5th April 2021

ತಮ್ಮ ವಿರುದ್ಧ ಭ್ರಷ್ಟಾಚಾರ ಆರೋಪವನ್ನು ಹೈಕೋರ್ಟ್ ನ ನಿವೃತ್ತ ನ್ಯಾಯಾಧೀಶರು ತನಿಖೆ ನಡೆಸಲಿದ್ದಾರೆ: ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶ್ ಮುಖ್ 

ಹೈಕೋರ್ಟ್ ನ ನಿವೃತ್ತ ನ್ಯಾಯಾಧೀಶರು ತಮ್ಮ ವಿರುದ್ಧದ ಭ್ರಷ್ಟಾಚಾರ ಆರೋಪದ ಬಗ್ಗೆ ತನಿಖೆ ನಡೆಸಲಿದ್ದಾರೆ ಎಂದು ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶ್ ಮುಖ್ ಹೇಳಿದ್ದಾರೆ.

published on : 28th March 2021

ಮಹಾರಾಷ್ಟ್ರ ಸಿಎಂ ನನ್ನ ವಿರುದ್ಧ ತನಿಖೆಗೆ ಆದೇಶಿಸಿದರೆ ಸ್ವಾಗತಿಸುತ್ತೇನೆ: ಅನಿಲ್ ದೇಶಮುಖ್

ಮುಂಬೈ ಮಾಜಿ ಪೊಲೀಸ್ ಆಯುಕ್ತ ಪರಮ್ ಬಿರ್ ಸಿಂಗ್ ಅವರು ನನ್ನ ವಿರುದ್ಧ ಮಾಡಿರುವ ಭ್ರಷ್ಟಾಚಾರ ಆರೋಪದ ಬಗ್ಗೆ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ಏನಾದರೂ ತನಿಖೆಗೆ ಆದೇಶ ನೀಡಿದರೆ ಸ್ವಾಗತಿಸುವುದಾಗಿ

published on : 25th March 2021

ಭ್ರಷ್ಟ ವ್ಯಕ್ತಿಯನ್ನು ಮುಖ್ಯಮಂತ್ರಿಯನ್ನಾಗಿ ಮಾಡಿರುವ ಬಿಜೆಪಿ ನಾಯಕರಿಗೆ ನೈತಿಕತೆ ಇದೆಯೇ?: ಕಾಂಗ್ರೆಸ್

ಯಡಿಯೂರಪ್ಪನಂತಹ ಭ್ರಷ್ಟ ವ್ಯಕ್ತಿಯನ್ನು ಕರ್ನಾಟಕದ ಮುಖ್ಯಮಂತ್ರಿಯನ್ನಾಗಿ ಮಾಡಿರುವ ಬಿಜೆಪಿ ನಾಯಕರಿಗೆ ಭ್ರಷ್ಟಾಚಾರ ಬಗ್ಗೆ ಮಾತನಾಡುವ ನೈತಿಕತೆ ಇದೆಯೇ?

published on : 22nd March 2021

ನ್ಯಾಯಾಂಗ ವ್ಯವಸ್ಥೆಯಲ್ಲಿ ಭ್ರಷಾಚಾರ: ವಿಧಾನಸಭೆಯಲ್ಲಿ ಕೆಲಕಾಲ ಗಭೀರ ಚರ್ಚೆ ನಡೆಸಿದ ಶಾಸಕರು

ವಿಧಾನಸಭೆಯಲ್ಲಿ ಬಜೆಟ್ ಮೇಲಿನ ಚರ್ಚೆ ವೇಳೆ ಪಕ್ಷಭೇದ ಮರೆತ ಶಾಸಕರು ನ್ಯಾಯಾಂಗ ವ್ಯವಸ್ಥೆಯ ಭ್ರಷ್ಟಾಚಾರದ ಕುರಿತು ಗಂಭೀರ ಸ್ವರೂಪದ ಚರ್ಚೆ ನಡೆಸಿದರು.

published on : 20th March 2021

'ಕೊರೋನಾಗೆ ಲಸಿಕೆ ಬಂದಿದೆ; ನಿಮ್ಮ ಸರ್ಕಾರದಲ್ಲಿರುವ ಭ್ರಷ್ಟಾಚಾರದ ವೈರಸ್ ಗೆ ಎಲ್ಲಿಂದ ಲಸಿಕೆ ತರುವುದು?'

ಕೊರೊನಾವೈರಸ್‌ಗೆ ಲಸಿಕೆ ಬಂದಿದೆ. ಆದರೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸರ್ಕಾರಕ್ಕೆ ತಗುಲಿರುವ ಭ್ರಷ್ಟಾಚಾರದ ವೈರಸ್‌ಗೆ ಲಸಿಕೆ ಎಲ್ಲಿಂದ ತರುವುದು ಎಂದು ಮಾಜಿ ಮುಖ್ಯಮಂತ್ರಿ ಮತ್ತು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಟೀಕೆ ಮಾಡಿದ್ದಾರೆ. 

published on : 19th March 2021

ಕೆಪಿಎಸ್‍ಸಿ ಅಕ್ರಮ ತಡೆಗೆ ಪರೀಕ್ಷಾ ವಿಧಾನದಲ್ಲಿಯೇ ಬದಲಾವಣೆಗೆ ಚಿಂತನೆ: ಬಸವಾಜ ಬೊಮ್ಮಾಯಿ

ಕರ್ನಾಟಕ ಲೋಕಸೇವಾ ಆಯೋಗ ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಅಕ್ರಮ ತಡೆಗಟ್ಟಲು ಪರೀಕ್ಷಾ ವಿಧಾನದಲ್ಲಿಯೇ ಬದಲಾವಣೆ ತರಲು ಚಿಂತನೆ ನಡೆಸಲಾಗುತ್ತಿದೆ ಎಂದು ಗೃಹ ಮತ್ತು ಕಾನೂನು ಸಂಸದೀಯ ವ್ಯವಹಾರಗಳ...

published on : 18th March 2021

ಹಣ ನೀಡಿ ಉನ್ನತ ಹುದ್ದೆಗೇರುವ ಪ್ರವೃತ್ತಿಯಿಂದ ಭ್ರಷ್ಟಾಚಾರ ಹೆಚ್ಚಳ: ಹೈಕೋರ್ಟ್ ತಪರಾಕಿ

ಅಧಿಕಾರಿಗಳ ಕೆಟ್ಟ ಪ್ರವೃತ್ತಿ ಬಗ್ಗೆ ರಾಜ್ಯ ಸರ್ಕಾರದ ವಿರುದ್ಧ ತೀವ್ರ ಬೇಸರ ವ್ಯಕತಪಡಿಸಿರುವ ಹೈಕೋರ್ಟ್ ಹಣ ಪಡೆದು ಕೆಲವು ಉನ್ನತ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತದೆ ಎಂಬ ಭಾವನೆ ಜನರಲ್ಲಿದೆ.

published on : 17th March 2021

ಒಂದೇ ತಿಂಗಳಲ್ಲಿ ಸಚಿವ ನಿರಾಣಿಯಿಂದ ಅಧಿಕಾರಿಗಳಿಗೆ ಬಿಸಿ: ಲಂಚಕೋರರ ಅಮಾನತು

ಲಂಚದ ಬೇಡಿಕೆ ಇಟ್ಟು ಸಾರ್ವಜನಿಕರು ಮತ್ತು ಸ್ಟೋನ್ ಕ್ರಷರ್ ಮಾಲೀಕರಿಗೆ ಅನಗತ್ಯವಾಗಿ ಕಿರುಕುಳ ನೀಡುತ್ತಿದ್ದ ಆರೋಪದ ಹಿನ್ನೆಲೆಯಲ್ಲಿ ಚಿತ್ರದುರ್ಗ ಜಿಲ್ಲೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಉಪ ನಿರ್ದೇಶಕ ಬಿ.ಎಂ.ಲಿಂಗರಾಜು ಅವರನ್ನು ಶುಕ್ರವಾರ ಸೇವೆಯಿಂದ ಅಮಾನತು ಮಾಡಲಾಗಿದೆ. 

published on : 5th March 2021

ಉಪಕರಣ ಖರೀದಿಯಲ್ಲಿ ಆಕ್ರಮ ಆರೋಪ: ಎಎಪಿ ಆರೋಪಕ್ಕೆ ಸಚಿವ ಸುಧಾಕರ್ ತಿರುಗೇಟು

ಆರೋಗ್ಯ ಇಲಾಖೆಯ ಟೆಂಡರ್ ನಲ್ಲಿ ಭ್ರಷ್ಟಾಚಾರದ ಕುರಿತ ಎಎಪಿ ಆರೋಪಕ್ಕೆ ವಿಧಾನಸೌಧದಲ್ಲಿ ಪ್ರತಿಕ್ರಿಯೆ ನೀಡಿರುವ ಆರೋಗ್ಯ ಸಚಿವ ಡಾ. ಸುಧಾಕರ್, ನಾನು ನೈತಿಕವಾಗಿ ಸರಿ ಇದ್ದೇನೆ, ಯಾವುದಕ್ಕೂ ಹೆದರುವ ಪ್ರಶ್ನೆಯೇ ಉದ್ಭವ ಆಗೋದಿಲ್ಲ ಎಂದಿದ್ದಾರೆ.

published on : 5th March 2021

ಭ್ರಷ್ಟಾಚಾರ ಪ್ರಕರಣ, ಫ್ರಾನ್ಸ್ ಮಾಜಿ ಅಧ್ಯಕ್ಷ ಸರ್ಕೋಜಿಗೆ ಜೈಲು ಶಿಕ್ಷೆ 

ನ್ಯಾಯಾಧೀಶರಿಗೆ ಲಂಚ ನೀಡಿಕೆ, ಕಾನೂನಿನ ಮೇಲೆ ಪ್ರಭಾವ ಬೀರಲು ಪ್ರಯತ್ನಿಸಿದ ಪ್ರಕರಣದಲ್ಲಿ  ಫ್ರಾನ್ಸ್ನ ಮಾಜಿ ಅಧ್ಯಕ್ಷ ನಿಕೋಲಸ್ ಸರ್ಕೋಜಿ ಅವರು ದೋಷಿ ಎಂದು ನ್ಯಾಯಾಲಯ ತೀರ್ಪು ನೀಡಿ,  ಅವರಿಗೆ ಮೂರು   ವರ್ಷ ಜೈಲು ಶಿಕ್ಷೆ ವಿಧಿಸಿದೆ. 

published on : 1st March 2021
1 2 3 >