- Tag results for ಭ್ರಷ್ಟಾಚಾರ ಆರೋಪ
![]() | ತಮ್ಮ ವಿರುದ್ಧ ಭ್ರಷ್ಟಾಚಾರ ಆರೋಪವನ್ನು ಹೈಕೋರ್ಟ್ ನ ನಿವೃತ್ತ ನ್ಯಾಯಾಧೀಶರು ತನಿಖೆ ನಡೆಸಲಿದ್ದಾರೆ: ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶ್ ಮುಖ್ಹೈಕೋರ್ಟ್ ನ ನಿವೃತ್ತ ನ್ಯಾಯಾಧೀಶರು ತಮ್ಮ ವಿರುದ್ಧದ ಭ್ರಷ್ಟಾಚಾರ ಆರೋಪದ ಬಗ್ಗೆ ತನಿಖೆ ನಡೆಸಲಿದ್ದಾರೆ ಎಂದು ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶ್ ಮುಖ್ ಹೇಳಿದ್ದಾರೆ. |
![]() | ಉಪಕರಣ ಖರೀದಿಯಲ್ಲಿ ಆಕ್ರಮ ಆರೋಪ: ಎಎಪಿ ಆರೋಪಕ್ಕೆ ಸಚಿವ ಸುಧಾಕರ್ ತಿರುಗೇಟುಆರೋಗ್ಯ ಇಲಾಖೆಯ ಟೆಂಡರ್ ನಲ್ಲಿ ಭ್ರಷ್ಟಾಚಾರದ ಕುರಿತ ಎಎಪಿ ಆರೋಪಕ್ಕೆ ವಿಧಾನಸೌಧದಲ್ಲಿ ಪ್ರತಿಕ್ರಿಯೆ ನೀಡಿರುವ ಆರೋಗ್ಯ ಸಚಿವ ಡಾ. ಸುಧಾಕರ್, ನಾನು ನೈತಿಕವಾಗಿ ಸರಿ ಇದ್ದೇನೆ, ಯಾವುದಕ್ಕೂ ಹೆದರುವ ಪ್ರಶ್ನೆಯೇ ಉದ್ಭವ ಆಗೋದಿಲ್ಲ ಎಂದಿದ್ದಾರೆ. |
![]() | ಪ್ರಮಾಣವಚನ ಸ್ವೀಕರಿಸಿದ 3 ದಿನಕ್ಕೆ ಸಿಎಂ ನಿತೀಶ್ ಕುಮಾರ್ ಸರ್ಕಾರದ ಮೊದಲ ವಿಕೆಟ್ ಪತನ!ನಿತೀಶ್ ಕುಮಾರ್ ನೇತೃತ್ವದ ನೂತನ ಸರ್ಕಾರ ಸಂಪುಟ ರಚನೆಯಾಗಿ ಇನ್ನು ವಾರ ಕಳೆದಿಲ್ಲ. ಅದಾಗಲೇ ಶಿಕ್ಷಣ ಸಚಿವ ಸ್ಥಾನಕ್ಕೆ ಮೇವಾಲಾಲ್ ಚೌಧರಿ ರಾಜೀನಾಮೆ ನೀಡಿದ್ದಾರೆ. |