ರಾಜಕೀಯಮಂಡ್ಯ ಡಿಸಿಸಿ ಬ್ಯಾಂಕ್ ಚುನಾವಣೆ: ಬಿಜೆಪಿಯ ಉಮೇಶ್ ಅಧ್ಯಕ್ಷ, ಜೆಡಿಎಸ್ ನ ಅಶೋಕ್ ಉಪಾಧ್ಯಕ್ಷರಾಗಿ ಆಯ್ಕೆ
ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದ್ದ ಮಂಡ್ಯ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಹಾಗೂ ಉಪಾದ್ಯಕ್ಷ ಸ್ಥಾನದ ಚುನಾವಣೆ ಮುಗಿದು ಫಲಿತಾಂಶ ಹೊರಬಿದ್ದಿದೆ. ಜೆಡಿಎಸ್ ಜತೆ ಮೈತ್ರಿ ಮಾಡಿಕೊಂಡ ಬಿಜೆಪಿಗೆ ಅಧ್ಯಕ್ಷ ಸ್ಥಾನ ಒಲಿದಿದ್ದರೆ ಬಹುಮತವಿದ್ದೂ ಕಾಂಗ್ರೆಸ್ ಸೋಲುವಂತಾಗಿದೆ.