• Tag results for ಮಂಡ್ಯ ಲೋಕಸಭಾ ಕ್ಷೇತ್ರ

ಮಂಡ್ಯ ರಣಕಣ; ಸುಮಲತಾ ಹೆಸರಿನ ಅಭ್ಯರ್ಥಿಗಳು ಗಳಿಸಿದ ಮತಗಳೆಷ್ಟು?

ತೀವ್ರ ಕುತೂಹಲ ಕೆರಳಿಸಿದ್ದ ಲೋಕಸಭಾ ಚುನಾವಣೆ ಮುಕ್ತಾಯವಾಗಿದ್ದು, ಸಾಕಷ್ಟು ಅಚ್ಚರಿ ಫಲಿತಾಂಶಗಳು ಹೊರಬಂದಿವೆ. ಈ ಪೈಕಿ ಅತೀ ಹೆಚ್ಚು ಸುದ್ದಿಗೆ ಗ್ರಾಸವಾಗಿದ್ದ ಮತ್ತು ತೀವ್ರ ಜಿದ್ದಾ ಜಿದ್ದಿನಿಂದ ಕೂಡಿದ್ದ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿಯೂ ಕೆಲ ಅಚ್ಚರಿ ಬೆಳವಣಿಗೆಗಳಾಗಿವೆ.

published on : 24th May 2019

ಮಂಡ್ಯ ರಣಕಣ; ಪಕ್ಷೇತರ ಅಭ್ಯರ್ಥಿ ಪಾಲಾಯಿತೇ ನಿಖಿಲ್ ಕುಮಾರಸ್ವಾಮಿ ಮತಗಳು?

ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಮತ್ತು ಕಾಂಗ್ರೆಸ್ ಸರ್ಕಾರದ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರ ಮತಗಳು ಪಕ್ಷೇತರ ಅಭ್ಯರ್ಥಿಯೊಬ್ಬರ ಪಾಲಾಯಿತೇ ಎಂಬ ಹೊಸದೊಂದು ವಾದ ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕ ಚರ್ಚೆಗೀಡಾಗಿದೆ.

published on : 24th May 2019

ಶೃಂಗೇರಿ ಶಾರದಾಂಬೆ ಆಶೀರ್ವಾದ ನನ್ನ ಮೇಲಿದೆ, ಗೆಲ್ಲುವ ವಿಶ್ವಾಸವಿದೆ: ನಿಖಿಲ್ ಕುಮಾರಸ್ವಾಮಿ

ನಾನು ಯಾವುದೇ ಸಮೀಕ್ಷೆಗಳನ್ನು ನಂಬುವುದಿಲ್ಲ, ನಾಳೆಯ ಫಲಿತಾಂಶ ನನ್ನ ಪರವಾಗಿ ಬರುತ್ತದೆ ...

published on : 22nd May 2019

ಹೈವೋಲ್ಟೇಜ್ ಮಂಡ್ಯ ಲೋಕಸಭಾ ಕ್ಷೇತ್ರದ ಮತ ಎಣಿಕೆಗೆ ಭಾರೀ ಭದ್ರತೆ

ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಅತ್ಯಂತ ಹೈ ವೋಲ್ಟೇಜ್ ಕ್ಷೇತ್ರಗಳಲ್ಲಿ ಒಂದು ಮಂಡ್ಯ ಲೋಕಸಭಾ...

published on : 21st May 2019

ಇವಿಎಂ ಅಭ್ಯರ್ಥಿಗಳಲ್ಲಿ ನಿಖಿಲ್ ಗೆ ಮೊದಲ ಸ್ಥಾನ, ಸಿಎಂ ಕುಮಾರಸ್ವಾಮಿ ಹೇಳಿದ್ದೇನು?

ವಿದ್ಯುನ್ಮಾನ ಮತಯಂತ್ರದಲ್ಲಿ ಅಭ್ಯರ್ಥಿಗಳ ಕ್ರಮ ಸಂಖ್ಯೆಯಲ್ಲಿ ನಿಖಿಲ್ ಕುಮಾರಸ್ವಾಮಿಗೆ ಮೊದಲ ...

published on : 31st March 2019

ಎಸ್ ಎಂ ಕೃಷ್ಣ ,ಸುಮಲತಾ ವಿರುದ್ಧ ಟ್ವಿಟರ್ ನಲ್ಲಿ ಕಿಡಿಕಾರಿದ ಕುಮಾರಸ್ವಾಮಿ

ಸುಮಲತಾ ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಅವರನ್ನು ಭೇಟಿ ಮಾಡಿದ ಬೆನ್ನಲ್ಲೇ ಇಬ್ಬರ ವಿರುದ್ಧ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಟ್ವೀಟರ್ ಮೂಲಕ ಕಿಡಿಕಾರಿದ್ದಾರೆ.

published on : 15th March 2019

ಮಂಡ್ಯಕ್ಕೆ ಅಂಬರೀಶ್ ಕೊಡುಗೆ ಏನು? ಸಿಎಂ ಕುಮಾರಸ್ವಾಮಿ ಪ್ರಶ್ನೆ

ಒಂದೆಡೆ ನಟ, ರಾಜಕಾರಣಿ ಅಂಬರೀಶ್ ಪತ್ನಿ ಸುಮಲತಾ ಮಂಡ್ಯ ಲೋಕಸಭೆಯಲ್ಲಿ ಕಾಂಗ್ರೆಸ್ ಪಕ್ಷದ ಟಿಕೆಟ್ ಗಾಗಿ ಲಾಬಿ ನಡೆಸಿದ್ದರೆ ಇತ್ತ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಮಾತ್ರ ಮಂಡ್ಯಕ್ಕೆ....

published on : 28th February 2019

ಮಂಡ್ಯ ಕಾಂಗ್ರೆಸ್ ಗೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ಕುಮಾರಸ್ವಾಮಿ ಸ್ಪಷ್ಟನೆ

ಮಂಡ್ಯ ಲೋಕಸಭಾ ಕ್ಷೇತ್ರ ಜೆಡಿಎಸ್ ಪಕ್ಷದ ಭದ್ರಕೋಟೆ. ಯಾವುದೇ ಕಾರಣಕ್ಕೂ ಕಾಂಗ್ರೆಸ್ ಪಕ್ಷಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ...

published on : 1st February 2019