- Tag results for ಮಗು
![]() | ಐವರ ಜೀವ ಉಳಿಸಿದ ದೇಶದ ಅತಿ ಕಿರಿಯ ಅಂಗಾಂಗ ದಾನಿ: 20 ತಿಂಗಳ ಮಗುವಿನಿಂದ ದಾನ!ಇಪ್ಪತ್ತು ತಿಂಗಳ ಮಗುವೊಂದು ಅಂಗಾಂಗ ದಾನ ಮಾಡುವ ಮೂಲಕ ದೇಶದ ಅತಿ ಕಿರಿಯ ಅಂಗಾಂಗ ದಾನಿಯಾಗಿ ಗುರುತಿಸಿಕೊಂಡಿದೆ. |
![]() | ಸಾಮಾಜಿಕ ಜಾಲತಾಣದಲ್ಲಿ ವಿರಾಟ್-ಅನುಷ್ಕಾ ಮಗಳ ಮೊದಲ ಫೋಟೋ..!ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಪತ್ನಿ ಅನುಷ್ಕಾ ಶರ್ಮಾ ಅವರು ನಿನ್ನೆಯಷ್ಟೇ ಹೆಣ್ಣು ಮಗುವಿಗೆ ಜನ್ಮ ನೀಡಿದ್ದು, ಸ್ಟಾರ್ ದಂಪತಿಯ ಮಗುವಿನ ಫೋಟೋ ನೋಡಲು ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ. |
![]() | ಹೆಣ್ಣು ಮಗುವಿಗೆ ಜನ್ಮ ನೀಡಿದ ಅನುಷ್ಕಾ, ತಂದೆಯಾದ ಖುಷಿ ಹಂಚಿಕೊಂಡ ಕೊಹ್ಲಿ!ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಹೆಣ್ಣು ಮಗುವಿನ ತಂದೆಯಾಗಿದ್ದಾರೆ. |
![]() | ಪೊಲೀಸರ ವಶದಲ್ಲಿದ್ದ ಮಗು ಸಾವು: ಜೇವರ್ಗಿ ಎಸ್ಐ ಅಮಾನತುಗ್ರಾಮ ಪಂಚಾಯಿತಿ ಚುನಾವಣೆ ವಿಜಯೋತ್ಸವದ ವೇಳೆ ನಡೆದ ಘರ್ಷಣೆಯೊಂದರ ಸಂಬಂಧ ಪೊಲೀಸರ ವಶದಲ್ಲಿದ್ದ ಮೂರು ವರ್ಷದ ಮಗುವೊಂದು ಅನುಮಾನಾಸ್ಪದವಾಗಿ ಮೃತಪಟ್ಟ ಘಟನೆಗೆ ಸಂಬಂಧಿಸಿದಂತೆ ಜೇವರ್ಗಿಯ ಪಿಎಸ್ಐ ಮಂಜುನಾಥ ಹೂಗಾರ ಅವರನ್ನು ಸೋಮವಾರ ಅಮಾನತು ಮಾಡಲಾಗಿದೆ. |
![]() | ವಿಚ್ಛೇದನ ಪಡೆಯದೆ ಮತ್ತೊಂದು ಮದುವೆಯಾದ ಮಹಿಳೆಗೆ ಅಪ್ತಾಪ್ತ ಮಗುವಿನ ಪಾಲನೆ ಹಕ್ಕು ನಿರಾಕರಿಸುವಂತಿಲ್ಲ: ಅಲಹಾಬಾದ್ ಹೈಕೋರ್ಟ್ಮೊದಲ ಪತಿಯಿಂದ ವಿಚ್ಛೇದನೆ ಪಡೆಯದೆ ಮತ್ತೊಬ್ಬ ಪುರುಷನ ಜೊತೆ ಹೊಸ ಸಂಬಂಧ ಬೆಳೆಸಿದ ಮಹಿಳೆಗೆ ಆಕೆಯ ಅಪ್ರಾಪ್ತ ಮಗುವಿನ ಪಾಲನೆಯ ಹಕ್ಕನ್ನು ನಿರಾಕರಿಸುವಂತಿಲ್ಲ ಎಂದು ಅಲಹಾಬಾದ್ ಹೈಕೋರ್ಟ್ ತೀರ್ಪು ನೀಡಿದೆ. |
![]() | ಟೀಂ ಇಂಡಿಯಾ ವೇಗಿ ಉಮೇಶ್ ಯಾದವ್ ದಂಪತಿಗೆ ಹೆಣ್ಣು ಮಗು ಜನನ; ಟ್ವೀಟ್ ಮಾಡಿ ಅಭಿನಂದಿಸಿದ ಬಿಸಿಸಿಐಟೀಂ ಇಂಡಿಯಾ ವೇಗಿ ಉಮೇಶ್ ಯಾದವ್ ಪಾಲಿಗೆ ಈ ಹೊಸ ವರ್ಷದ ದಿನ ಡಬಲ್ ಖುಷಿಯ ಕ್ಷಣ. ಏಕೆಂದರೆ ಇದೇ ದಿನ ಅವರು ಹೆಣ್ಣುಮಗುವಿನ ತಂದೆಯಾಗಿದ್ದಾರೆ. ಉಮೇಶ್ ಅವರು ಸ್ವತಃ ಈ ಸಂಭ್ರಮದ ವಿಚಾರವನ್ನು ಇನ್ಸ್ಟಾಗ್ರಾಮ್ ಪೋಸ್ಟ್ ಮೂಲಕ ಬಹಿರಂಗಪಡಿಸಿದ್ದಾರೆ. |
![]() | ಸಂಸದ ಮನೋಜ್ ತಿವಾರಿ ದಂಪತಿಗೆ ಹೆಣ್ಣು ಮಗು ಜನನ: ಮೊದಲ ಫೋಟೋ ಶೇರ್ರಾಜಕಾರಣಿಯಾಗಿ ಬದಲಾಗಿರುವ ನಟ ಮನೋಜ್ ತಿವಾರಿ ಬುಧವಾರ ಹೆಣ್ಣುಮಗುವಿಗೆ ತಂದೆಯಾಗಿದ್ದಾರೆ. |
![]() | ದೆಹಲಿ-ಬೆಂಗಳೂರು ವಿಮಾನದಲ್ಲಿ ಅನಾರೋಗ್ಯ ಪೀಡಿತ ಮಗು ಸಾವು; ಪೈಲಟ್ ಪ್ರಯತ್ನ ವಿಫಲದೆಹಲಿಯಿಂದ ಬೆಂಗಳೂರಿಗೆ ತೆರಳುತ್ತಿದ್ದ ವಿಮಾನದಲ್ಲಿ ಅನಾರೋಗ್ಯ ಪೀಡಿತ ಮಗು ಪೈಲಟ್ ನ ಹರಸಾಹಸದ ಹೊರತಾಗಿಯೂ ಸಾವನ್ನಪ್ಪಿರುವ ಘಟನೆ ಇಂದೋರ್ ನಲ್ಲಿ ನಡೆದಿದೆ. |
![]() | ರೈತರ ಪ್ರತಿಭಟನೆಗೆ ಸ್ಪಂದಿಸದ ಸರ್ಕಾರ: ಸಿಂಘು ಗಡಿಯಲ್ಲಿ ಶೂಟ್ ಮಾಡಿಕೊಂಡು ಸಾವಿಗೆ ಶರಣಾದ ಸಿಖ್ ಧರ್ಮಗುರುದೆಹಲಿಯಲ್ಲಿ ಗಡಿಯಲ್ಲಿ ಕಳೆದ 22 ದಿನಗಳಿಂದ ಪ್ರತಿಭಟನೆ ನಡೆಸುತ್ತಿರುವ ರೈತರ ಪ್ರತಿಭಟನೆಗೆ ಕೇಂದ್ರ ಸರ್ಕಾರ ಸ್ಪಂದಿಸದಿರುವುದರಿಂದ ನೊಂದ 65 ವರ್ಷದ ಸಿಖ್ ಧರ್ಮ ಗುರು ಒಬ್ಬರು ಬುಧವಾರ ಸಂಜೆ ಸಿಂಘು ಗಡಿಯಲ್ಲಿ ಗುಂಡು... |
![]() | 'ತಾತ'ನಾದ ಸಂಭ್ರಮದಲ್ಲಿ ದೇಶದ ಅತೀ ದೊಡ್ಡ ಶ್ರೀಮಂತ ಮುಕೇಶ್ ಅಂಬಾನಿ!ಭಾರತದ ಅತೀ ದೊಡ್ಡ ಶ್ರೀಮಂತ ಮುಕೇಶ್ ಅಂಬಾನಿ ಅಜ್ಜನಾದ ಸಂಭ್ರಮದಲ್ಲಿದ್ದಾರೆ. |
![]() | ಬೆಂಗಳೂರು: ರೈಲು ಇಳಿಯುವ ಆತುರದಲ್ಲಿ ಮಲಗಿದ್ದ ಮಗುವನ್ನೇ ಮರೆತ ಪೋಷಕರು!ರೈಲು ಇಳಿಯುವ ಆತುರದಲ್ಲಿ ಕುಟುಂಬವೊಂದು ಮಲಗಿದ್ದ ಮಗುವನ್ನೇ ಮರೆತು ರೈಲು ಇಳಿದಿರುವ ಘಟನೆಯೊಂದು ನಗರದಲ್ಲಿ ನಡೆದಿದೆ. |
![]() | ಚಿಕ್ಕಮಗಳೂರು: ನವಜಾತ ಶಿಶು ಮಾರಾಟ ಮಾಡಿದ್ದ ವೈದ್ಯ, ನರ್ಸ್ ವಿರುದ್ಧ ಪ್ರಕರಣ ದಾಖಲುಚಿಕ್ಕಮಗಳೂರು ಜಿಲ್ಲೆ ಕೊಪ್ಪದ ಸಾರ್ವಜನಿಕ ತಾಲೂಕು ಆಸ್ಪತ್ರೆಯಲ್ಲಿ ವೈದ್ಯನೇ ನವಜಾತ ಶಿಶುವನ್ನು ಮಾರಾಟ ಮಾಡಿದ ಪ್ರಕರಣ ಬೆಳಕಿಗೆ ಬಂದಿದೆ. |
![]() | ಅವಧಿಪೂರ್ವ ಶಿಶುಗಳ ಆರೈಕೆ ಮಾಡುವುದು ಹೇಗೆ ಎಂಬ ಚಿಂತೆಯೇ? ಇಲ್ಲಿದೆ ಕೆಲವು ಸಲಹೆಪೋಷಕರಾಗಿ ನವಜಾತ ಶಿಶುಗಳನ್ನು, ಪುಟ್ಟ ಮಕ್ಕಳನ್ನು ನೋಡಿಕೊಳ್ಳುವುದು ನಿಜಕ್ಕೂ ಸ್ವಲ್ಪ ಸವಾಲಿನ ಕೆಲಸ, ನವಜಾತ ಶಿಶು ಮನೆಗೆ ಬಂದಾಗ ಏನು ಮಾಡಬೇಕು, ಯಾವ ರೀತಿ ತಯಾರಾಗಬೇಕು ಎಂಬ ಬಗ್ಗೆ ಇಲ್ಲಿ ಮಾಹಿತಿ ಕೊಡಲಾಗಿದೆ. ಸರಿಯಾದ ಯೋಜನೆ ರೂಪಿಸಿಕೊಂಡರೆ ಪೋಷಕರಿಗೆ, ಮನೆಯವರಿಗೆ ಕಷ್ಟವಾಗುವುದಿಲ್ಲ. |
![]() | ನನಗೆ ನನ್ನ ಮಗನೇ ಶಕ್ತಿ, ಸ್ಫೂರ್ತಿ... ಮಗನನ್ನು ನೋಡಿದರೆ ಚಿರು ಕಾಣಿಸ್ತಾರೆ: ನಟಿ ಮೇಘನಾ ರಾಜ್ನನಗೆ ನನ್ನ ಮಗನೇ ಶಕ್ತಿ, ಸ್ಪೂರ್ತಿ. ಚಿರು ಎಲ್ಲಾ ನನ್ನ ಕೈಯಿಂದ ಮಾಡಿಸಿದ್ದಾರೆ. ಚಿರು ಅಗಲಿಕೆಯ ನೋವು ಮರೆಯೋದು ಅಸಾಧ್ಯ. ಮಗನನ್ನು ನೋಡಿದರೆ ಚಿರು ಕಾಣಿಸುತ್ತಿದ್ದಾರೆಂದು ನಟಿ ಮೇಘನಾ ರಾಜ್ ಅವರು ಹೇಳಿದ್ದಾರೆ. |
![]() | ಲಿಫ್ಟ್ ಗಾಗಿ ತೋಡಿದ್ದ ಗುಂಡಿಯಲ್ಲಿ ಬಿದ್ದು ಎರಡು ವರ್ಷದ ಮಗು ಸಾವುನಿರ್ಮಾಣ ಹಂತದ ಕಟ್ಟಡದಲ್ಲಿ ಲಿಫ್ಟ್ ಗಾಗಿ ತೋಡಿದ್ದ ಗುಂಡಿಯಲ್ಲಿ ಬಿದ್ದು ಎರಡು ವರ್ಷದ ಮಗು ಮೃತಪಟ್ಟಿರುವ ದಾರುಣ ಘಟನೆ ನಗರದ ಕೆಂಗೇರಿ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. |