ಬೆಳಗಾವಿ ತಾಲೂಕಿನ ಕಣಬರಗಿ ಗ್ರಾಮದಲ್ಲಿ ಅಮಾನವೀಯ ಘಟನೆಯೊಂದು ನಡೆದಿದ್ದು ತನ್ನ ಎರಡು ತಿಂಗಳ ಹೆಣ್ಣು ಮಗುವನ್ನೇ ಕೆರೆಗೆ ಎಸೆದಿರುವ ಘಟನೆ ನಡೆದಿದೆ.