- Tag results for ಮಡಿಕೇರಿ
![]() | ಹೆತ್ತ ತಂದೆ ಮೇಲೆಯೇ ಅತ್ಯಾಚಾರದ ಆರೋಪ ಮಾಡಿದ ಪುತ್ರಿ, ಮನನೊಂದ ವ್ಯಕ್ತಿ ಆತ್ಮಹತ್ಯೆಗೆ ಶರಣು!ತಾನು ಹೆತ್ತ ಮಗಳೇ ತನ್ನ ಮೇಲೆ ಅತ್ಯಾಚಾರದ ಆರೋಪ ಹೊರಿಸಿದ ಕಾರಣ ಮನನೊಂದ ವ್ಯಕ್ತಿಯೊಬ್ಬ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಡಿಕೇರಿಯಲ್ಲಿ ನಡೆದಿದೆ. |
![]() | ಒಂದು ವರ್ಷದ ಹಿಂದೆ ದುಬಾರೆ ಆನೆ ಕ್ಯಾಂಪ್ ನಿಂದ ಪರಾರಿಯಾಗಿದ್ದ 'ನಟೋರಿಯಸ್' ಸಲಗ ಮತ್ತೆ ಸೆರೆಗೆ!ಒಂದು ವರ್ಷದ ಹಿಂದೆ ದುಬಾರೆ ಆನೆ ಕ್ಯಾಂಪ್ ನಿಂದ ಪರಾರಿಯಾಗಿದ್ದ ಕುಶಾ ಆನೆಯನ್ನು ಅರಣ್ಯ ಇಲಾಖೆ ಮತ್ತೆ ಸೆರೆ ಹಿಡಿದಿದೆ. 29 ವರ್ಷದ ಗಂಡಾನೆ ಇದೀಗ ಮೀನುಕೊಲ್ಲಿ ಮೀಸಲು ಅರಣ್ಯ ಪ್ರದೇಶದಲ್ಲಿದೆ. ಶೀಘ್ರದಲ್ಲಿ ಮತ್ತೆ ದುಬಾರೆ ಕ್ಯಾಂಪ್ ಗೆ ಸ್ಥಳಾಂತರಿಸಲಾಗುತ್ತದೆ. |
![]() | ಕೊಡಗು: ನಿವಾಸಿಗಳ ಅಂತಕಕ್ಕೆ ಕಾರಣವಾಗಿದ್ದ ನರಭಕ್ಷಕ ವ್ಯಾಘ್ರ ಸಾವು; ಪೊನ್ನಂಪೇಟೆ ಬಳಿ ಗಂಡು ಹುಲಿ ಶವ ಪತ್ತೆಕೊಡಗಿನ ಪೊನ್ನಂಪೇಟೆ ನಿವಾಸಿಗಳ ಆತಂಕಕ್ಕೆ ಕಾರಣವಾಗಿದ್ದ ನರಭಕ್ಷಕ ಹುಲಿಯ ಆತಂಕ ನಿವಾರಣೆಯಾಗಿದ್ದು, ನರಭಕ್ಷಕ ಹುಲಿಯ ಮೃತದೇಹ ಪೊನ್ನಂಪೇಟೆ ಬಳಿ ಪತ್ತೆಯಾಗಿದೆ. |
![]() | ವಲಸೆ ಹೋಗದ ಪಕ್ಷಿಗಳ ರಕ್ಷಣೆಗೆ ವಿಶಿಷ್ಟ ವಿಧಾನ ಅಳವಡಿಸಿಕೊಂಡ ಕರ್ನಾಟಕದ ದಂಪತಿಬೇಸಿಗೆಯಲ್ಲಿ ಕರ್ನಾಟಕದಿಂದ ವಲಸೆ ಹೋಗದ ಪಕ್ಷಿಗಳ ರಕ್ಷಣೆಗೆ ಕೊಡಗಿನ ದಂಪತಿಗಳು ವಿನೂತನ ಅಭಿಯಾನವನ್ನು ಆರಂಭಿಸಿದ್ದಾರೆ. |
![]() | ಅಳಿವಿನಂಚಿನಲ್ಲಿರುವ ನಕ್ಷತ್ರ ಆಮೆಗಳ ಮಾರಾಟಕ್ಕೆ ಯತ್ನ: ಮೂವರ ಸೆರೆವಿರಾಜ್ಪೇಟೆ ಸಿಐಡಿ ಫಾರೆಸ್ಟ್ ಸೆಲ್ ಅಧಿಕಾರಿಗಳು ಅಳಿವಿನಂಚಿನಲ್ಲಿರುವ ನಕ್ಷತ್ರ ಆಮೆಗಳ ಕಳ್ಳಸಾಗಣೆ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. |
![]() | ಮಡಿಕೇರಿಯಲ್ಲಿ 70 ವರ್ಷದ ಒಂಟಿ ಮಹಿಳೆಯ ಭೀಕರ ಕೊಲೆ: ನಗ, ನಗದು ನಾಪತ್ತೆ!ಮಡಿಕೇರಿ ಬಳಿಯ ಕೆ ನಿಡುಗಣೆ ಗ್ರಾಮದಲ್ಲಿ ಸೋಮವಾರ ರಾತ್ರಿ 70 ವರ್ಷದ ಮಹಿಳೆಯನ್ನು ಅವರ ಮನೆಯಲ್ಲೇ ಅಮಾನುಷವಾಗಿ ಹತ್ಯೆ ಮಾಡಲಾಗಿದೆ. ಪ್ರಾಥಮಿಕ ತನಿಖೆಯಲ್ಲಿ ದರೋಡೆಗಾಗಿ ಕೊಲೆ ಮಾಡಲಾಗಿದೆ ಎಂದು ತಿಳಿದುಬಂದಿದೆ. |
![]() | ಮಡಿಕೇರಿ: ರಾಷ್ಟ್ರಪತಿಗಳಿಂದ ಜನರಲ್ ತಿಮ್ಮಯ್ಯ ವಸ್ತು ಸಂಗ್ರಹಾಲಯ ಲೋಕಾರ್ಪಣೆಮಡಿಕೇರಿಯಲ್ಲಿ ನಿಮಾ೯ಣವಾಗಿರುವ ಜನರಲ್ ತಿಮ್ಮಯ್ಯ ವಸ್ತು ಸಂಗ್ರಹಾಲಯವನ್ನು ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಇಂದು ಲೋಕಾಪ೯ಣೆ ಮಾಡಿದರು. ಕನಾ೯ಟಕ ಸಕಾ೯ರದ ಕನ್ನಡ ಮತ್ತು ಸಂಸ್ಕೖತಿ ಇಲಾಖೆಯ 5.50 ಕೋಟಿ ರು. ಅನುದಾನದಲ್ಲಿ ಜನರಲ್ ತಿಮ್ಮಯ್ಯ ವಸ್ತು ಸಂಗ್ರಹಾಲಯವನ್ನು ನಿರ್ಮಿಸಲಾಗಿದೆ. |
![]() | ಫೆ. 6 ರಂದು ಮಡಿಕೇರಿಗೆ ರಾಷ್ಟ್ರಪತಿ ಭೇಟಿ: ಜನರಲ್ ತಿಮ್ಮಯ್ಯ ಮ್ಯೂಸಿಯಂ ಲೋಕಾರ್ಪಣೆರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಮುಂದಿನ ತಿಂಗಳ ಮೊದಲ ವಾರದಲ್ಲಿ ರಾಜ್ಯಕ್ಕೆ ಭೇಟಿ ನೀಡುತ್ತಿದ್ದಾರೆ. |
![]() | ಮಡಿಕೇರಿ: ಸಾಲಬಾಧೆ, ನಷ್ಟ; ಹೋಟೆಲ್ ಉದ್ಯಮಿ ಆತ್ಮಹತ್ಯೆಹೋಟೆಲ್ ಉದ್ಯಮದಲ್ಲಿ ನಷ್ಟವಾದ ಕಾರಣ ಉದ್ಯಮಿಯೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊಡಗು ಜಿಲ್ಲೆ ಮಡಿಕೇರಿಯಲ್ಲಿ ನಡೆದಿದೆ. |
![]() | ಸಿದ್ದರಾಮಯ್ಯ ವಿರುದ್ಧ ಮಡಿಕೇರಿಯಲ್ಲಿ ಪ್ರತಿಭಟನೆಕೊಡವರು ಗೋಮಾಂಸ ತಿನ್ನುತ್ತಾರೆ ಎಂಬ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಹೇಳಿಕೆಯನ್ನು ಖಂಡಿಸಿ ಕೊಡವರು ಮಡಿಕೇರಿಯಲ್ಲಿಂದು ಪ್ರತಿಭಟನೆ ನಡೆಸಿದರು. |
![]() | ವಿದ್ಯುತ್, ಮೊಬೈಲ್ ನೆಟ್ ವರ್ಕ್ ಕೊಡಿ, ಇಲ್ಲಾಂದ್ರೆ ವೋಟು ಹಾಕಲ್ಲ: ಸೋಮವಾರಪೇಟೆ ಗ್ರಾಮಸ್ಥರ ಆಗ್ರಹಗ್ರಾಮಕ್ಕೆ ಮೊಬೈಲ್ ನೆಟ್ ವರ್ಕ್ ಸಂಪರ್ಕ ಸಿಗದಿರುವುದರಿಂದ ಮತ್ತು ವಿದ್ಯುತ್ ಸೌಲಭ್ಯ ಇಲ್ಲದಿರುವುದರಿಂದ ರೋಸಿ ಹೋಗಿರುವ ಮಡಿಕೇರಿಯ ಸೋಮವಾರ ಪೇಟೆ ತಾಲ್ಲೂಕಿನ ಕೂತಿ ಗ್ರಾಮದ ಮತದಾರರು ಮುಂಬರುವ ಗ್ರಾಮ ಪಂಚಾಯತ್ ಚುನಾವಣೆಯನ್ನು ಬಹಿಷ್ಕಾರ ಮಾಡಲು ನಿರ್ಧರಿಸಿದ್ದಾರೆ. |
![]() | ಕೊಡಗು ನಾಡಿನಲ್ಲಿ ಈಗ ತೆಂಗಿನಕಾಯಿ ಶೂಟಿಂಗ್ ಜನಪ್ರಿಯ!ಪುರಾತನ ಸಂಪ್ರದಾಯ, ಆಚರಣೆಯ ಹೊರತಾಗಿಯೂ, ರೈಫಲ್ ಗಳನ್ನು ಇದೀಗ ತೆಂಗಿನಕಾಯಿ ಶೂಟಿಂಗ್ ಗಾಗಿ ಬಳಸಲಾಗುತ್ತಿದೆ. ಇದು ಜಿಲ್ಲೆಯ ನಿವಾಸಿಗಳ ಪ್ರಸಿದ್ಧಿ ಕ್ರೀಡೆಯಾಗಿ ಮಾರ್ಪಟ್ಟಿದೆ. |
![]() | ಮಡಿಕೇರಿಯಲ್ಲಿ ಭೀಕರ ಅಪಘಾತ: ಸ್ಥಳದಲ್ಲೇ ಇಬ್ಬರ ಸಾವುಶುಕ್ರವಾರ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿರುವ ಘಟನೆ ಮಡಿಕೇರಿಯಲ್ಲಿ ನಡೆದಿದೆ. |
![]() | ಆತ್ಮಹತ್ಯೆ ಮಾಡಿಕೊಳ್ಳುವ ರೈತರು ಹೇಡಿಗಳು: ಸಚಿವ ಬಿ.ಸಿ ಪಾಟೀಲ್ ಕ್ಷಮೆಯಾಚನೆಗೆ ಒತ್ತಾಯಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಜೊತೆಗಿನ ಸಂಘರ್ಷದಿಂದ ಸಹಸ್ರಾರು ರೈತರು ರಾಷ್ಟ್ರ ರಾಜಧಾನಿಯ ಬೀದಿಗಿಳಿದಿರುವಂತೆಯೇ, ಆತ್ಮಹತ್ಯೆ ಮಾಡಿಕೊಳ್ಳುವ ರೈತರು ಹೇಡಿಗಳು ಎಂದು ಹೇಳುವ ಮೂಲಕ ಕೃಷಿ ಸಚಿವ ಬಿ.ಸಿ. ಪಾಟೀಲ್ ಅನಗತ್ಯ ವಿವಾದವೊಂದನ್ನು ಮೈ ಮೇಲೆ ಎಳೆದುಕೊಂಡಿದ್ದಾರೆ. |
![]() | ಮಳೆಗಾಲದಲ್ಲಿ 'ಕಚಾಂಪುಲಿ'ಗೆ ಹೆಸರುವಾಸಿ ಕೊಡಗು ಜಿಲ್ಲೆ!ಕೊಡಗು ಜಿಲ್ಲೆಯು ವಿಶೇಷವಾದ ಸಾಂಪ್ರದಾಯಿಕ ಪಾಕಶಾಲೆ ಹಾಗೂ ಹಂದಿ ಮಾಂಸಕ್ಕೆ ಹೆಸರುವಾಸಿಯಾಗಿದೆ. ಈ ಸಾಂಪ್ರದಾಯಿಕ ಮಾಂಸಾಹಾರಿ ಭಕ್ಷ್ಯಗಳಿಗೆ ‘ಕಚಾಂಪುಲಿ’ ಅಥವಾ ‘ಪುಲಿನೀರ್’ (ಕೊಡವ ಭಾಷೆಯಲ್ಲಿ ಪುಲಿ ಎಂದರೆ ಹುಳಿ ಎಂದರ್ಥ) ಸೇರಿಸಲಾಗುತ್ತದೆ. |