ರಾಜ್ಯಬೆಳಗಾವಿಯಲ್ಲಿ ಮೂವರಿಗೆ ಕೊರೋನಾ ವೈರಸ್ ಪಾಸಿಟಿವ್, ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 128ಕ್ಕೆ ಏರಿಕೆ
ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರುತ್ತಿದ್ದು, ಶುಕ್ರವಾರ ಬೆಳಗಾವಿಯಲ್ಲಿ ಮತ್ತೆ ಮೂವರಲ್ಲಿ ಕೊವಿಡ್-19 ದೃಢಪಟ್ಟಿದೆ. ಇದರೊಂದಿಗೆ ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 128ಕ್ಕೆ ಏರಿಕೆಯಾಗಿದೆ.