• Tag results for ಮತ್ತೆ ಇಬ್ಬರು ಸಾವು

ಕೊವಿಡ್-19: ಬಳ್ಳಾರಿಯಲ್ಲಿ ಇಬ್ಬರು, ಗದಗ, ದಕ್ಷಿಣ ಕನ್ನಡ, ಹಾಸನದಲ್ಲಿ ತಲಾ ಒಂದು ಸಾವು

ರಾಜ್ಯದಲ್ಲಿ ಕೊರೋನಾ ವೈರಸ್ ಮರಣ ಮೃದಂಗ ಮುಂದುವರೆದಿದ್ದು, ಗುರುವಾರ ಗಣಿ ನಾಡು ಬಳ್ಳಾರಿಯಲ್ಲಿ ಇಬ್ಬರು ಹಾಗೂ ಗದಗ, ದಕ್ಷಿಣ ಕನ್ನಡ ಮತ್ತು ಹಾಸನದಲ್ಲಿ ತಲಾ ಒಬ್ಬರು ಮಹಾಮಾರಿಗೆ ಬಲಿಯಾಗಿದ್ದಾರೆ. 

published on : 2nd July 2020