ಕ್ರಿಕೆಟ್ಟಿ20 ಕ್ರಿಕೆಟ್ ನಲ್ಲಿ 10 ಸಾವಿರ ರನ್ ಪೂರೈಸಿದ ದೇಶದ ಮೊದಲ ಆಟಗಾರ ವಿರಾಟ್ ಕೊಹ್ಲಿ!
ಟೀಂ ಇಂಡಿಯಾದ ಟಾಪ್ ಬ್ಯಾಟ್ಸ್ ಮನ್ ವಿರಾಟ್ ಕೊಹ್ಲಿ ಅವರ ಮುಡಿಗೆ ಮತ್ತೊಂದು ಕಿರೀಟ ದೊರಕಿದೆ. ಟಿ-20 ಕ್ರಿಕೆಟ್ ನಲ್ಲಿ 10 ಸಾವಿರ ರನ್ ಪೂರೈಸಿದ ಭಾರತದ ಪ್ರಥಮ ಹಾಗೂ ವಿಶ್ವದ ಐದನೇ ಆಟಗಾರನಾಗಿ ಹೊರಹೊಮ್ಮಿದ್ದಾರೆ.