ಪೂರ್ವ ಲಡಾಖ್ ನಲ್ಲಿನ ಗಡಿ ವಿವಾದ ಬಗೆಹರಿಸಿಕೊಳ್ಳುವ ನಿಟ್ಟಿನಲ್ಲಿ ಗುರುವಾರ ಭಾರತ ಮತ್ತು ಚೀನಾ ನಡುವಣ ಮತ್ತೊಂದು ಸುತ್ತಿನ ರಾಜತಾಂತ್ರಿಕ ಸಭೆ ನಡೆಯುವ ಸಾಧ್ಯತೆ ಇರುವುದಾಗಿ ಮೂಲಗಳಿಂದ ತಿಳಿದುಬಂದಿದೆ.