• Tag results for ಮತ ಎಣಿಕೆ ಕೇಂದ್ರ

ಪಶ್ಚಿಮ ಬಂಗಾಳ: ಮತ ಎಣಿಕೆ ಕೇಂದ್ರದಲ್ಲಿ ಕುಸಿದು ಬಿದ್ದ ಅಭ್ಯರ್ಥಿಯ ಏಜೆಂಟ್

ಪಶ್ಚಿಮ ಬಂಗಾಳದಲ್ಲಿ ವಿಧಾನಸಭೆ ಚುನಾವಣೆಯ ಮತ ಎಣಿಕೆ ಪ್ರಗತಿಯಲ್ಲಿದ್ದು, ಅಭ್ಯರ್ಥಿಯ ಏಜೆಂಟ್ ಒಬ್ಬರು ಮತ ಎಣಿಕೆ ಕೇಂದ್ರದಲ್ಲಿ ಕುಸಿದುಬಿದ್ದಿರುವ ಘಟನೆ ಉತ್ತರ 24 ಪರಗಣಾಸ್ ಜಿಲ್ಲೆಯಲ್ಲಿ ವರದಿಯಾಗಿದೆ. 

published on : 2nd May 2021