- Tag results for ಮದಗಜ
![]() | 'ಮದಗಜ' ಚಿತ್ರದ ಜಗಪತಿ ಬಾಬು ಫಸ್ಟ್ ಲುಕ್ ಶೀಘ್ರ ರಿಲೀಸ್!ರೋರಿಂಗ್ ಸ್ಟಾರ್ ಶ್ರೀಮುರಳಿ ಅಭಿನಯದ ಬಹು ನಿರೀಕ್ಷಿತ ಮದಗಜ ಚಿತ್ರ ತಂಡದಿಂದ ಮತ್ತೊಂದು ಸುದ್ದಿ ಹೊರಬಿದ್ದಿದ್ದು, ಚಿತ್ರದಲ್ಲಿನ ನಟ ಜಗಪತಿಬಾಬು ಅವರ ಫಸ್ಟ್ ಲುಕ್ ಬಿಡುಗಡೆ ಮಾಡುವುದಾಗಿ ಚಿತ್ರತಂಡ ಹೇಳಿಕೊಂಡಿದೆ. |
![]() | ತೆಲುಗು ಭಾಷೆಯಲ್ಲೂ ಶ್ರೀ ಮುರುಳಿ ನಟನೆಯ 'ಮದಗಜ'!ರೋರಿಂಗ್ ಸ್ಟಾರ್ ಶ್ರೀಮುರಳಿ ಅಭಿನಯದ ‘ಮದಗಜ’ ಟೀಸರ್ ತೆಲುಗಿನಲ್ಲೂ ಬಿಡುಗಡೆಯಾಗಲಿದೆ. ಟೀಸರ್ ಲಾಂಚ್ ದಿನಾಂಕವನ್ನು ಮದಗಜ ಚಿತ್ರತಂಡ ಕ್ರಿಸ್ ಮಸ್ ದಿನ ಅನೌನ್ಸ್ ಮಾಡಿದೆ. |
![]() | ಶ್ರೀಮುರುಳಿ 'ಮದಗಜ' ಟೀಸರ್ ಗೆ ಅಭಿಮಾನಿಗಳು ಫಿದಾ!ನಟ ಶ್ರೀಮುರಳಿ ‘ಭರಾಟೆ’ಯ ನಂತರ ಮತ್ತೊಂದು ಅದ್ಧೂರಿ ಚಿತ್ರ ‘ಮದಗಜ’ದ ಬೆನ್ನೇರಿ ಹೊರಟಿರುವುದು ಗೊತ್ತೇ ಇದೆ. ಎಸ್.ಮಹೇಶ್ ಕುಮಾರ್ ಆ್ಯಕ್ಷನ್ ಕಟ್ ಹೇಳಿರುವ, ಶ್ರೀಮುರಳಿ ಸ್ಟನ್ನಿಂಗ್ ಲುಕ್ನಲ್ಲಿ ಕಾಣಿಸಿರುವ ಈ ಚಿತ್ರದ ಕೂತೂಹಲಕಾರಿ ಫಸ್ಟ್ಲುಕ್ ಟೀಸರ್ವೊಂದು ಈಗ ಹೊರಬಿದ್ದಿದೆ. |
![]() | ಶ್ರೀಮುರುಳಿಯ 'ಮದಗಜ' ಫಸ್ಟ್ ಲುಕ್ ಟೀಸರ್ ಅನಾವರಣಗೊಳಿಸಲಿದ್ದಾರೆ ಪ್ರಶಾಂತ್ ನೀಲ್ರೋರಿಂಗ್ ಸ್ಟಾರ್ ಶ್ರೀಮರಳಿ ಅವರ ಜನ್ಮದಿನದ ಪ್ರಯುಕ್ತ ಡಿಸೆಂಬರ್ 17ರಂದು 'ಮದಗಜ' ಚಿತ್ರದ ಫಸ್ಟ್ಲುಕ್ ಟೀಸರ್ ರಿಲೀಸ್ ಆಗಲಿದೆ. ವಿಶೇಷವೆಂದರೆ, ಇದನ್ನು ರಿಲೀಸ್ ಮಾಡುವುದು ಪ್ರಶಾಂತ್ ನೀಲ್! |
![]() | ಡಿಸೆಂಬರ್ 1ರಿಂದ ಬೆಂಗಳೂರಿನಲ್ಲಿ 'ಮದಗಜ' ಚಿತ್ರೀಕರಣ"ಮದಗಜ"ತಂಡವು ಅಕ್ಟೋಬರ್ನಲ್ಲಿ ಎರಡನೇ ಶೆಡ್ಯೂಲ್ ಪೂರ್ಣಗೊಳಿಸಿತ್ತು, ಮತ್ತು ಇದೀಗ ಅವರು ಡಿಸೆಂಬರ್ 1 ರಿಂದ ಬೆಂಗಳೂರಿನಲ್ಲಿ ಮೂರನೇ ಹಂತದ ಚಿತ್ರೀಕರಣಕ್ಕೆ ತಯಾರಾಗುತ್ತಿದ್ದಾರೆ. |
![]() | 'ಮದಗಜ' ಸೆಟ್ ಗೆ 'ಡಿ ಬಾಸ್' ದರ್ಶನ್ ಎಂಟ್ರಿ, 'ಸಖತ್ ಟೈಂ' ಎಂದ ಶ್ರೀಮುರಳಿಮಹೇಶ್ ನಿರ್ದೇಶನದ ಶ್ರೀಮುರಳಿ ಅಭಿನಯದ "ಮದಗಜ" ಚಿತ್ರದ ಶೂಟಿಂಗ್ ಮೈಸೂರಿನಲ್ಲಿ ನಡೆದಿದೆ. ಈ ವೇಳೆ ಯಾರೊಬ್ಬರಿಗೂ ಸುಳಿವು ನೀಡದೆ ಡಿ ಬಾಸ್ ದರ್ಶನ್ "ಮದಗಜ" ಶೂಟಿಂಗ್ ಸೆಟ್ ಗೆ ಎಂಟ್ರಿಯಾಗಿದ್ದಾರೆ. |
![]() | ಮೈಸೂರಿನಲ್ಲಿ 25 ದಿನದ ಶೂಟಿಂಗ್ ಗೆ ತಯಾರಾದ 'ಮದಗಜ', ಸೆ.19ರಿಂದ ಚಿತ್ರೀಕರಣ ಶುರುಶ್ರೀಮುರಳಿ ತಮ್ಮ ಮುಂಬರುವ ಚಿತ್ರ "ಮದಗಜ" ಶೂಟಿಂಗ್ ಪುನರಾರಂಭಿಸಲು ತಯಾರಾಗಿದ್ದಾರೆ. ಅವರ ಈ ಚಿತ್ರದ ಶೂಟೀಂಗ್ ಇದೇ ಸೆಪ್ಟೆಂಬರ್ 19 ರಂದು ಪುನಾರಂಬವಾಗಲಿದೆ. ನಾಯಕ ಶ್ರೀಮುರಳಿ , ನಿರ್ಮಾಪಕ ಉಮಾಪತಿ ಮತ್ತು ನಿರ್ದೇಶಕ ಮಹೇಶ್ ಕುಮಾರ್ ಸೇರಿದಂತೆ ತಂಡವು ಒಂದೆರಡು ದಿನಗಳ ಹಿಂದೆ ಭೇಟಿಯಾಗಿ ಶೂಟಿಂಗ್ ಬಗ್ಗೆ ಚರ್ಚಿಸಿದೆ. ಹಾಗೂ ಮೈಸೂರಿನ ಸರ್ಕಾರಿ ಅತಿಥಿಗೃಹದಲ್ಲಿಶ |