- Tag results for ಮದ್ಯ
![]() | ಕುಡಿದು ಬಂದು ಕುಟುಂಬ ಸದಸ್ಯರಿಗೆ ಹೊಡೆಯುತ್ತಿದ್ದ ತಂದೆಯನ್ನು ಕೊಡಲಿಯಿಂದ ಕೊಚ್ಚಿ ಕೊಂದ ಪುತ್ರ!16 ವರ್ಷದ ಬಾಲಕನೊಬ್ಬ ಮದ್ಯದ ಅಮಲಿನಲ್ಲಿದ್ದ ಆತನ ಹೆತ್ತ ತಂದೆಯನ್ನು ಕೊಡಲಿಯಿಂದ ಬರ್ಬರವಾಗಿ ಕೊಚ್ಚಿ ಕೊಂದಿರುವ ಘಟನೆ ರಾಜಸ್ಥಾನದ ಕೋಟಾ ಜಿಲ್ಲೆಯಲ್ಲಿ ವರದಿಯಾಗಿದೆ. |
![]() | ರಾಜಸ್ಥಾನ: ಮಹಿಳಾ ಸರ್ಪಂಚ್ ನೇತೃತ್ವ; ಗ್ರಾಮವನ್ನು ಮದ್ಯ ಮುಕ್ತ ಮಾಡಲು ಮತ ಚಲಾಯಿಸಿದ ಹಳ್ಳಿಗರು!ರಾಜಸ್ಥಾನದ ರಾಜಸಮಂದ್ ಜಿಲ್ಲೆಯ ಥಾನೆಟಾ ಗ್ರಾಮದ ಮಹಿಳಾ ಸರ್ಪಂಚ್ ನೇತೃತ್ವದಲ್ಲಿ ತಮ್ಮ ಗ್ರಾಮವನ್ನು ಮದ್ಯ ಮುಕ್ತ ಮಾಡಲು ಗ್ರಾಮಸ್ಥರು ಶುಕ್ರವಾರ ಅತ್ಯಂತ ಉತ್ಸಾಹದಿಂದ ಮತ ಚಲಾಯಿಸಿದ್ದು, |
![]() | 2020-21ರಲ್ಲಿ ಅಬಕಾರಿ ಇಲಾಖೆ ಟಾರ್ಗೆಟ್ ರೀಚ್ ಮಾಡಲು ಸಹಕರಿಸಿದ ಮದ್ಯಪ್ರಿಯರು!ಲಾಕ್ ಡೌನ್ ನಿಂದಾಗಿ ಮದ್ಯ ಇಲ್ಲದೆ ತತ್ತರಿಸಿದ್ದ ಮದ್ಯಪ್ರಿಯರು ಕೊರೋನಾ ಆರ್ಥಿಕ ಸಂಕಷ್ಟದ ಹೊರತಾಗಿಯೂ ರಾಜ್ಯ ಸರ್ಕಾರಕ್ಕೆ ಭರ್ಜರಿ ಆದಾಯ ತಂದುಕೊಟ್ಟಿದ್ದು, 2020-21ನೇ ಸಾಲಿನಲ್ಲಿ ಅಬಕಾರಿ ಇಲಾಖೆ... |
![]() | ಮಂಗಳೂರು: ಮದ್ಯಪಾನ ಮಾಡಿ ಕಾರು ಚಲಾಯಿಸಿದ ಪಿಡಬ್ಲ್ಯುಡಿ ಎಂಜಿನಿಯರ್ ಆಟಾಟೋಪಕ್ಕೆ ಪಾದಚಾರಿ ಬಲಿ!ಲೋಕೋಪಯೋಗಿ ವಿಭಾಗದ (ಪಿಡಬ್ಲ್ಯುಡಿ) ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ (ಎಇಇ)ಭಾನುವಾರ ರಾತ್ರಿ ಮಂಗಳೂರಿನ ಸರ್ಕ್ಯೂಟ್ ಹೌಸ್ ರಸ್ತೆಯ ಬಳಿ ಪಾದಚಾರಿಯೊಬ್ಬನಿಗೆ ಕಾರ್ ಡಿಕ್ಕಿ ಹೊಡೆಸಿದ್ದು ಪಾದಚಾರಿ ಸ್ಥಳದಲ್ಲೇ ಸಾವಿಗೀಡಾಗಿದ್ದಾನೆ. |
![]() | ಮದ್ಯ ಸೇವನೆ ಮಾಡಿ ಸಾವನ್ನಪ್ಪಿದರೆ ಯಾವುದೇ ವಿಮಾ ಪರಿಹಾರ ಸಿಕ್ಕಲ್ಲ: ಸುಪ್ರೀಂ ಕೋರ್ಟ್ವಿಪರೀತ ಮದ್ಯಪಾನದಿಂದಾಗಿ ಸಾವನ್ನಪ್ಪಿದ ವ್ಯಕ್ತಿಯ ಕುಟುಂಬಕ್ಕೆ ಯಾವುದೇ ವಿಮಾ ಪರಿಹಾರ ಪಡೆಯಲು ಅರ್ಹತೆ ಇಲ್ಲ ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ. |
![]() | ಮದ್ಯಪಾನದ ವಯಸ್ಸಿನ ಮಿತಿಯನ್ನು 25ರಿಂದ 21ಕ್ಕೆ ಇಳಿಸಿದ ದೆಹಲಿ ಸರ್ಕಾರಮದ್ಯ ಸೇವನೆಯ ಕನಿಷ್ಠ ವಯಸ್ಸನ್ನು 25 ರಿಂದ 21 ವರ್ಷಕ್ಕೆ ಇಳಿಸಿ ದೆಹಲಿ ಸರ್ಕಾರ ಸೋಮವಾರ ಆದೇಶ ಹೊರಡಿಸಿದೆ. |
![]() | ಮತ್ತೊಂದು ನಕಲಿ ಮದ್ಯ ದುರಂತ: ಉತ್ತರ ಪ್ರದೇಶದಲ್ಲಿ ಕನಿಷ್ಟ ನಾಲ್ಕು ಮಂದಿ ಸಾವುಮತ್ತೊಂದು ನಕಲಿ ಮದ್ಯ ದುರಂತ ಉತ್ತರ ಪ್ರದೇಶದಿಂದ ವರದಿಯಾಗಿದ್ದು, ದುರ್ಘಟನೆಯಲ್ಲಿ ಕನಿಷ್ಛ ನಾಲ್ಕು ಮಂದಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. |
![]() | ಕರ್ನಾಟಕ ಬಜೆಟ್: ಮದ್ಯ ಮತ್ತು ಬಿಯರ್ ಮೇಲೆ ತೆರಿಗೆ ಹೆಚ್ಚಳ ಇಲ್ಲ!ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ನಿನ್ನೆ ಮಂಡಿಸಿದ ಬಜೆಟ್ ನಲ್ಲಿ ಮದ್ಯ ಮತ್ತು ಬಿಯರ್ ಮೇಲೆ ಯಾವುದೇ ತೆರಿಗೆಯನ್ನು ಹೆಚ್ಚಿಸಿಲ್ಲ. ಇದರಿಂದಾಗಿ ಫುಡ್ ಅಂಡ್ ಬೆವರಿಜ್ ಉದ್ಯಮಕ್ಕೆ ಬಜೆಟ್ ನಲ್ಲಿ ಸ್ವಲ್ವ ಉದಾರತೆ ತೋರಲಾಗಿದೆ. |
![]() | ದುಬಾರಿ ಮದ್ಯ, ಚಿನ್ನದ ಸರ ಸೇರಿದಂತೆ ಅಕ್ರಮವಾಗಿ ಸಾಗಿಸುತ್ತಿದ್ದ 24 ಲಕ್ಷ ರೂ. ಮೌಲ್ಯದ ವಸ್ತು ವಶಕ್ಕೆಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 24 ಲಕ್ಷ ರೂ ಮೌಲ್ಯದ ವಸ್ತುಗಳನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. |
![]() | ಬೆಳಗಾವಿ: ಅಕ್ರಮವಾಗಿ ಸಾಗಿಸುತ್ತಿದ್ದ 6.28 ಲಕ್ಷ ಮೌಲ್ಯದ ಮದ್ಯ ವಶಅಕ್ರಮವಾಗಿ ಸಾಗಿಸುತ್ತಿದ್ದ ಗೋವಾಮದ್ಯ ಮತ್ತು ಒಂದು ವಾಹನವನ್ನು ಕರ್ನಾಟಕ-ಗೋವಾ ಗಡಿಯಲ್ಲಿ ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಕಣಕುಂಬಿ ಚೆಕ್ ಪೋಸ್ಟ್ ನಲ್ಲಿ ಅಬಕಾರಿ ಇಲಾಖೆ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. |
![]() | ಆನ್ಲೈನ್ ಮದ್ಯ ಮಾರಾಟಕ್ಕೆ ಅನುಮತಿ ಕೋರಿ ಸಲ್ಲಿಸಿದ್ದ ಮೇಲ್ಮನವಿ ಅರ್ಜಿ ಹೈಕೋರ್ಟ್ ನಲ್ಲಿ ವಜಾಆನ್ಲೈನ್ನಲ್ಲಿ ಮದ್ಯ ಮಾರಾಟಕ್ಕೆ ಅನುಮತಿ ಕೋರಿ ಸಲ್ಲಿಸಲಾಗಿದ್ದ ಮೇಲ್ಮನವಿಯನ್ನು ರಾಜ್ಯ ಹೈಕೋರ್ಟ್ ವಜಾ ಮಾಡಿದೆ. |
![]() | ಮಧ್ಯಪ್ರದೇಶ: ನಕಲಿ ಮದ್ಯ ಸೇವಿಸಿ 10 ಮಂದಿ ಸಾವು, ಹಲವರು ಆಸ್ಪತ್ರೆಗೆ ದಾಖಲುಮಧ್ಯಪ್ರದೇಶದ ಮೊರೋನಾ ಜಿಲ್ಲೆಯಲ್ಲಿ 2 ಗ್ರಾಮದಲ್ಲಿ ನಕಲಿ ಮದ್ಯ ಸೇವನೆ ಮಾಡಿದ ಪರಿಣಾಮ 10 ಮಂದಿ ಸಾವನ್ನಪ್ಪಿದ್ದು, 10ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಸೋಮವಾರ ನಡೆದಿದೆ. |
![]() | ಉತ್ತರಪ್ರದೇಶ: ಅಕ್ರಮ ಮದ್ಯ ಸೇವಿಸಿ 5 ಸಾವು, 15ಕ್ಕೂ ಹೆಚ್ಚು ಮಂದಿ ಅಸ್ವಸ್ಥಉತ್ತರಪ್ರದೇಶದ ಬುಲಹಂದ್ಶೆಹರ್ ನಲ್ಲಿ ಅಕ್ರಮ ಮದ್ಯ ಸೇವಿಸಿ ಐವರು ಮೃತಪಟ್ಟು, 15ಕ್ಕೂ ಹಚ್ಚು ಮಂದಿ ಅಸ್ವಸ್ಥರಾಗಿರುಲವ ಘಟನೆ ಶುಕ್ರವಾರ ನಡೆದಿದೆ. |
![]() | ತುಮಕೂರು: ಮದ್ಯ ಸೇವಿಸಿದ ಮೂವರು ಪೊಲೀಸರ ಅಮಾನತುಕರ್ತವ್ಯದಲ್ಲಿದ್ದಾಗ ಮದ್ಯ ಸೇವಿಸಿದ ಮೂವರು ಪೊಲೀಸರನ್ನು ಅಮಾನತುಗೊಳಿಸಲಾಗಿದೆ. |
![]() | ಗ್ರಾಮ ಪಂಚಾಯಿತಿ ಚುನಾವಣೆ: ಹಳ್ಳಿಗಳಲ್ಲಿ ಏರಿದೆ ಗುಂಡು, ತುಂಡಿನ ಗಮ್ಮತ್ತು!ಗ್ರಾಮ ಪಂಚಾಯಿತಿ ಚುನಾವಣೆ ದಿನಕಳೆದಂತೆ ರಂಗೇರುತ್ತಿದ್ದು, ಮತದಾರರ ಮನಗೆಲ್ಲಲು ಸಾಕಷ್ಟು ಕಣದಲ್ಲಿರುವ ಅಭ್ಯರ್ಥಿಗಳು ಹಲವು ಕಸರತ್ತುಗಳನ್ನು ನಡೆಸುತ್ತಿದ್ದಾರೆ. |