Advertisement
ಕನ್ನಡಪ್ರಭ >> ವಿಷಯ

ಮಧು ಪತ್ತಾರ್

Raichur girl assaulted multiple times the day she went missing

ನಾಪತ್ತೆಯಾದ ದಿನ ಮಧು ಪತ್ತಾರ್ ಮೇಲೆ ಹಲವು ಬಾರಿ ಹಲ್ಲೆ: ವರದಿ  May 16, 2019

ದೇಶಾದ್ಯಂತ ವ್ಯಾಪಕ ಸುದ್ದಿಗೆ ಗ್ರಾಸವಾಗಿರುವ ರಾಯಚೂರು ಮೂಲದ ವಿದ್ಯಾರ್ಥಿನಿ ಮಧು ಪತ್ತಾರ್ ಸಾವು ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದ್ದು, ಇದಕ್ಕೆ ಮತ್ತೊಂದು ಸೇರ್ಪಡೆ ಎಂಬಂತೆ ನಾಪತ್ತೆಯಾದ ದಿನ ವಿದ್ಯಾರ್ಥಿ ಮಧು ಪತ್ತಾರ್ ಮೇಲೆ ಹಲವು ಬಾರಿ ಹಲ್ಲೆಯಾಗಿದೆ ಎನ್ನಲಾಗಿದೆ.

representational image

ರಾಯಚೂರು ವಿದ್ಯಾರ್ಥಿ ಮಧು ಸಾವಿನ ಪ್ರಕರಣ: ಹಿಂಸೆ ನೀಡಿರುವುದು ವಾಟ್ಸಾಪ್ ಸಂದೇಶದಿಂದ ಬಹಿರಂಗ  May 03, 2019

ಇಂಜಿನಿಯರಿಂಗ್ ವಿದ್ಯಾರ್ಥಿನಿ ಮಧು ಪತ್ತಾರ್ ಅತ್ಯಾಚಾರ ಹಾಗೂ ಕೊಲೆ ಪ್ರಕರಣ ಸಂಬಂಧ ಮತ್ತೊಂದು ಪ್ರಮುಖ ವಿಷಯ ಬಹಿರಂಗವಾಗಿದೆ, ಮೃತ ಮಧುಗೆ ...

CID probes other angles in Raichur rape-murder case

ರಾಯಚೂರು: ಮಧು ಕೊಲೆಯ ಹಿಂದೆ 'ಪ್ರಭಾವೀ ಕುಟುಂಬ'ದ ವ್ಯಕ್ತಿ ಕೈವಾಡ, ಸಿಐಡಿ ತನಿಖೆಯಿಂದ ಬಹಿರಂಗ  Apr 24, 2019

: ರಾಯಚೂರಿನ ಇಂಜಿನಿಯರಿಂಗ್ ವಿದ್ಯಾರ್ಥಿನಿ ಮಧು ಪತ್ತಾರ್ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ತನಿಖೆ ಕೈಗೊಂಡಿರುವ ಕ್ರಿಮಿನಲ್ ಇನ್ವೆಸ್ಟಿಗೇಶನ್ ಡಿಪಾರ್ಟ್ ಮೆಂಟ್ (ಸಿಐಡಿ) ತಂಡಕ್ಕೆ ಆ ಪ್ರದೇಶದ "ಪ್ರಭಾವಿ ಕುಟುಂಬ"ದವರೆನ್ನಲಾದ ಇನ್ನೋರ್ವ ಪುರುಷನ ಸಂಬಂಧದ ಸುಳಿವು ದೊರಕಿದೆ

madhu pattar

ರಾಯಚೂರು: ಮಧು ಸಾವಿನ ತನಿಖೆ ಸಿಐಡಿಗೆ ಹಸ್ತಾಂತರ  Apr 21, 2019

ರಾಯಚೂರು ನಗರದ ಇಂಜಿನಿಯರಿಂಗ್ ವಿದ್ಯಾರ್ಥಿನಿ ಮಧು ಪತ್ತಾರ್ ಸಾವಿನ ತನಿಖೆಯನ್ನು ಸಿಐಡಿಗೆ ಒಪ್ಪಿಸಿ ರಾಜ್ಯ ಸರ್ಕಾರ ಆದೇಶಿಸಿದೆ.

Director Yogaraj Bhat condemns engineering student Madhu Pattar murder and demands justic

ವಿಕೃತನ ಕೆಲಸಕ್ಕೆ ಹೂವೊಂದು ಸುಟ್ಟಿದೆ: ಮಧು ಸಾವಿನ ಕುರಿತು ಯೋಗರಾಜ್ ಭಟ್ ವ್ಯಾಖ್ಯಾನ  Apr 20, 2019

ರಾಯಚೂರಿನ ಇಂಜಿನಿಯರಿಂಗ್ ವಿದ್ಯಾರ್ಥಿನಿ ಮಧು ಪತ್ತಾರ್ ಅತ್ಯಾಚಾರ ಹಾಗೂ ಕೊಲೆ ಪ್ರಕರಣ ರಾಜ್ಯಾದ್ಯಂತ ವ್ಯಾಪಕ ಸದ್ದು ಮಾಡುತ್ತಿದೆ. ಕನ್ನಡ ಚಿತ್ರರಂಗದ ಗಣ್ಯರು , ನಟ ನಟಿಯರು ಸಹ ....

Actor Darshan condemns Raichur college student Madhu Pattar murder and demands justice

ರಾಯಚೂರು ವಿದ್ಯಾರ್ಥಿನಿ ಮಧುವನ್ನು ಕೊಂದ ಕೀಚಕರಿಗೆ ತಕ್ಕ ಶಾಸ್ತಿಯಾಗಲಿ: ನಟ ದರ್ಶನ್ ಟ್ವೀಟ್  Apr 20, 2019

ರಾಯಚೂರು ಇಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿನಿ ಮಧು ಪತ್ತಾರ್ ಸಾವಿನ ಕುರಿತು ಅನುಮಾನಗಳಿದೆ. ಈ ಶಂಕಾಸ್ಪದ ಸಾವಿನ ತನಿಖೆ ಚುರುಕಾಗಬೇಕು ಎಂದು ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ಚಿತ್ರರಂಗದ ಇತರರು ಆಗ್ರಹಿಸಿದ್ದಾರೆ.

Page 1 of 1 (Total: 6 Records)

    

GoTo... Page


Advertisement
Advertisement