• Tag results for ಮಧ್ಯ ಪ್ರದೇಶ

ಮಧ್ಯ ಪ್ರದೇಶ: ಮಾಸ್ಕ್ ಧರಿಸದ ಮಹಿಳೆಗೆ ಸಾರ್ವಜನಿಕವಾಗಿ ಥಳಿಸಿದ ಪೊಲೀಸರು

ಮಧ್ಯ ಪ್ರದೇಶದ ಸಾಗರ್ ಜಿಲ್ಲೆಯಲ್ಲಿ ಕೋವಿಡ್ ಸಾಂಕ್ರಾಮಿಕ ರೋಗದ ಮಧ್ಯೆ ಮಾಸ್ಕ್ ಧರಿಸದೆ ತರಕಾರಿ ಖರೀದಿಸಲು ಹೊರಟಿದ್ದ ಮಹಿಳೆಯೊಬ್ಬರನ್ನು ಪೊಲೀಸರು ರಸ್ತೆಯಲ್ಲಿಯೇ ಎಳೆದಾಡಿ, ಥಳಿಸಿದ ಘಟನೆ ನಡೆದಿದೆ.

published on : 20th May 2021

ಮಧ್ಯಪ್ರದೇಶ: ಉಜ್ಜೈನ್ ಬಿಜೆಪಿ ಸಂಸದರ ಸಿಬ್ಬಂದಿ, ಕುಟುಂಬಸ್ಥರಿಗೆ ಮನೆಯಲ್ಲಿಯೇ ಲಸಿಕೆ; ತನಿಖೆಗೆ ಆದೇಶ

ಮಧ್ಯ ಪ್ರದೇಶದ ಉಜ್ಜೈನ್ ಬಿಜೆಪಿ ಸಂಸದ ಅನಿಲ್ ಫಿರೋಜಿಯಾ ಅವರ ಸಿಬ್ಬಂದಿ ಹಾಗೂ ಕುಟುಂಬ ಸದಸ್ಯರಿಗೆ ಮತ್ತು ಬೆಂಬಲಿಗರಿಗೆ ತಮ್ಮ ಮನೆಯಲ್ಲಿಯೇ ಸರ್ಕಾರಿ ವೈದ್ಯಕೀಯ ತಂಡ ಕೋವಿಡ್ ಲಸಿಕೆ...

published on : 15th May 2021

ಕೋವಿಡ್-19 ಸೋಂಕಿನಿಂದ ಪೋಷಕರನ್ನು ಕಳೆದುಕೊಂಡ ಮಕ್ಕಳಿಗೆ ತಿಂಗಳಿಗೆ 5 ಸಾವಿರ ರೂ. ಪಿಂಚಣಿ: ಸಿಎಂ ಶಿವರಾಜ್ ಸಿಂಗ್ ಚೌಹಾಣ್

ಕೋವಿಡ್ ಸಾಂಕ್ರಾಮಿಕ ಸಂದರ್ಭದಲ್ಲಿ ಕೊರೋನಾದಿಂದಾಗಿ ಪೋಷಕರನ್ನು ಕಳೆದುಕೊಂಡ ಮಕ್ಕಳಿಗೆ ತಿಂಗಳಿಗೆ 5 ಸಾವಿರ ರೂ. ಪಿಂಚಣಿ ನೀಡಲಾಗುತ್ತದೆ ಎಂದು ಮಧ್ಯ ಪ್ರದೇಶ ಸಿಎಂ ಶಿವರಾಜ್ ಸಿಂಗ್ ಚೌಹಾಣ್ ಘೋಷಣೆ ಮಾಡಿದ್ದಾರೆ.

published on : 13th May 2021

ಮಧ್ಯ ಪ್ರದೇಶ: ಜಬಲ್ಪುರ ಆಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆಯಿಂದಾಗಿ 5 ಕೊರೋನಾ ರೋಗಿಗಳು ಸಾವು

ಮಧ್ಯಪ್ರದೇಶದ ಜಬಲ್ಪುರ ನಗರದ ಖಾಸಗಿ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಐವರು ಕೊರೋನಾ ವೈರಸ್ ರೋಗಿಗಳು ವೈದ್ಯಕೀಯ ಆಮ್ಲಜನಕದ ದಾಸ್ತಾನು ಮುಗಿದ ನಂತರ ಸಾವನ್ನಪ್ಪಿದ್ದಾರೆ ಎಂದು ಪೊಲೀಸ್...

published on : 23rd April 2021

ಎಲ್ಲಾ ವಯಸ್ಕರಿಗೆ ಉಚಿತ ಕೋವಿಡ್ ಲಸಿಕೆ ಘೋಷಿಸಿದ ಮಧ್ಯ ಪ್ರದೇಶ

ಮೇ 1 ರಿಂದ ರಾಜ್ಯದಲ್ಲಿ 18 ವರ್ಷಕ್ಕಿಂತ ಮೇಲ್ಪಟ್ಟ ಎಲ್ಲರಿಗೂ ಕೋವಿಡ್ -19 ಲಸಿಕೆ ಉಚಿತವಾಗಿ ನೀಡಲಾಗುವುದು ಎಂದು ಮಧ್ಯಪ್ರದೇಶ ಸರ್ಕಾರ ಬುಧವಾರ ಘೋಷಿಸಿದೆ. ಇದರೊಂದಿಗೆ ಲಸಿಕೆ ಉಚಿತವಾಗಿ ನೀಡುವುದಾಗಿ...

published on : 21st April 2021

ಮಾಸ್ಕ್ ಧರಿಸದಿರುವುದು ಅಪರಾಧ: ಮಧ್ಯ ಪ್ರದೇಶ ಸಿಎಂ ಶಿವರಾಜ್ ಸಿಂಗ್ ಚೌಹಾಣ್

ಮುಖಕ್ಕೆ ಮಾಸ್ಕ್ ಧರಿಸದಿರುವುದು ಅಪರಾಧವಾಗುತ್ತದೆ ಎಂದು ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರು ಮಂಗಳವಾರ ಹೇಳಿದ್ದಾರೆ.

published on : 6th April 2021

ಕ್ಯಾಚ್ ಹಿಡಿದು ಔಟ್ ಮಾಡಿದ ಫೀಲ್ಡರ್ ಮೇಲೆ ಬ್ಯಾಟ್ ನಿಂದ ಹಲ್ಲೆ, ಫೀಲ್ಡರ್ ಗೆ ಗಂಭೀರ ಗಾಯ!

49ರನ್ ಗಳಿಸಿ ಅರ್ಧಶತಕ ಹೊಸ್ತಿಲಲ್ಲಿದ್ದ ಬ್ಯಾಟ್ಸ್ ಮನ್ ಅನ್ನು ಕ್ಯಾಚ್ ಹಿಡಿದು ಔಟ್ ಮಾಡಿದ ಫೀಲ್ಡರ್ ಮೇಲೆ ಬ್ಯಾಟ್ಸ್ ಮನ್ ಮಾರಣಾಂತಿಕ ಹಲ್ಲೆ ನಡೆಸಿದ್ದು, ಹಲ್ಲೆ ನಡೆಸಿದ ಆಟಗಾರನ ಮೇಲೆ ಇದೀಗ ಕೊಲೆಯತ್ನ ಪ್ರಕರಣ ದಾಖಲಾಗಿದೆ.

published on : 5th April 2021

ಮಧ್ಯ ಪ್ರದೇಶ: ಮಹಿಳಾ ನಾಯಕಿ ಮೇಲೆ ಅತ್ಯಾಚಾರ ಆರೋಪ; ಕಾಂಗ್ರೆಸ್ ಶಾಸಕನ ಪುತ್ರನ ವಿರುದ್ಧ ಪ್ರಕರಣ ದಾಖಲು

ಮದುವೆಯಾಗುವುದಾಗಿ ಹೇಳಿ ಬಲವಂತವಾಗಿ ಲೈಂಗಿಕವಾಗಿ ಬಳಸಿಕೊಂಡರು ಎಂಬ ಮಹಿಳಾ ಯೂತ್ ಕಾಂಗ್ರೆಸ್ ನಾಯಕಿಯ ದೂರಿನ ಆಧಾರದ ಮೇಲೆ ಮಧ್ಯ ಪ್ರದೇಶ ಕಾಂಗ್ರೆಸ್ ಶಾಸಕನ ಪುತ್ರನ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಾಗಿದೆ.

published on : 3rd April 2021

ಮಧ್ಯ ಪ್ರದೇಶದ ಗ್ವಾಲಿಯರ್ ನಲ್ಲಿ ಭೀಕರ ರಸ್ತೆ ಅಪಘಾತ: ಬಸ್-ಆಟೋ ರಿಕ್ಷಾ ಮುಖಾಮುಖಿ ಡಿಕ್ಕಿ, 13 ಮಂದಿ ಸಾವು 

ಪ್ರಯಾಣಿಕರನ್ನು ಹೊತ್ತು ಸಾಗುತ್ತಿದ್ದ ಆಟೋರಿಕ್ಷಾ ವೇಗವಾಗಿ ಬರುತ್ತಿದ್ದ ಬಸ್ ಗೆ ಡಿಕ್ಕಿ ಹೊಡೆದ ಪರಿಣಾಮ 12 ಮಂದಿ ಮಹಿಳೆಯರು ಮತ್ತು ಓರ್ವ ಪುರುಷ ಸೇರಿದಂತೆ 13 ಮಂದಿ ಮೃತಪಟ್ಟ ಘಟನೆ ಮಧ್ಯ ಪ್ರದೇಶದ ಗ್ವಾಲಿಯರ್ ನ ಹಳೆಯ ಪುರಾಣಿ ಚವಾನಿ ಪ್ರದೇಶದಲ್ಲಿ ನಡೆದಿದೆ.

published on : 23rd March 2021

ಮಧ್ಯಪ್ರದೇಶ: ಮೂರು ನಗರಗಳಲ್ಲಿ ಸಂಡೇ ಲಾಕ್ ಡೌನ್, ಜನರಿಲ್ಲದೆ ಬಣ್ಣಗುಡುತ್ತಿರುವ ರಸ್ತೆಗಳು!

ಕೊರೋನಾ ಸೋಂಕಿನ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮಧ್ಯಪ್ರದೇಶದ ಭೂಪಾಲ್, ಇಂದೋರ್ ಮತ್ತು ಜಬಲ್ ಪುರದಲ್ಲಿ ಪ್ರತಿ ಭಾನುವಾರ ಲಾಕ್ ಡೌನ್ ಜಾರಿಯಾಗಿದ್ದು, ಇಂದು ಜನರು ಮನೆಯಿಂದ ಹೊರಗೆ ಬಾರದ ಹಿನ್ನೆಲೆಯಲ್ಲಿ ರಸ್ತೆಗಳೆಲ್ಲ ಖಾಲಿ ಖಾಲಿಯಾಗಿದ್ದು, ಬಣಗುಡುತ್ತಿವೆ.

published on : 21st March 2021

ಕೋವಿಡ್ ಸೋಂಕಿನಿಂದ ಆಸ್ಪತ್ರೆಗೆ ದಾಖಲಾಗಿದ್ದ ಬಿಜೆಪಿ ಸಂಸದ ನಂದಕುಮಾರ್ ಸಿಂಗ್ ಚೌಹ್ವಾಣ್ ನಿಧನ!

ಮಾರಕ ಕೊರೋನಾ ವೈರಸ್ ಸೋಂಕಿಗೆ ಮತ್ತೋರ್ವ ಜನಪ್ರತಿನಿಧಿ ಬಲಿಯಾಗಿದ್ದು, ಸೋಂಕಿಗೆ ತುತ್ತಾಗಿದ್ದ ಮಧ್ಯ ಪ್ರದೇಶದ ಖಂಡ್ವಾ ಕ್ಷೇತ್ರದ ಬಿಜೆಪಿ ಸಂಸದ ನಂದಕುಮಾರ್ ಸಿಂಗ್ ಚೌಹ್ವಾಣ್ ನಿಧನರಾಗಿದ್ದಾರೆ.

published on : 2nd March 2021

ಮಧ್ಯ ಪ್ರದೇಶ: ಕೋವಿಶೀಲ್ಡ್ 2ನೇ ಡೋಸ್ ಪಡೆದ ನಂತರ 58 ವರ್ಷದ ಮಹಿಳಾ ಕ್ಲರ್ಕ್ ಸಾವು

ಮಧ್ಯ ಪ್ರದೇಶದ ಬಾರ್ವಾನಿ ಜಿಲ್ಲೆಯಲ್ಲಿ ಕೋವಿಶೀಲ್ಡ್ ಲಸಿಕೆಯ ಎರಡನೇ ಡೋಸ್ ಪಡೆದ 12 ಗಂಟೆಗಳ ನಂತರ ಆರೋಗ್ಯ ಇಲಾಖೆಯಲ್ಲಿ ಕೆಲಸ ಮಾಡುತ್ತಿದ್ದ 58 ವರ್ಷದ ಮಹಿಳಾ ಕ್ಲರ್ಕ್ ಖಾಸಗಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.

published on : 24th February 2021

ಮಧ್ಯ ಪ್ರದೇಶದ ಸಿಧಿಯಲ್ಲಿ ಬಸ್ ಅಪಘಾತ: ಸಾವಿನ ಸಂಖ್ಯೆ 51ಕ್ಕೆ ಏರಿಕೆ

ಮಧ್ಯ ಪ್ರದೇಶದ ಸಿಧಿ ಜಿಲ್ಲೆಯಲ್ಲಿ ನಡೆದ ಭೀಕರ ಅಪಘಾತ ಸ್ಥಳದಲ್ಲಿ ಬುಧವಾರ ಬೆಳಗ್ಗೆ ಮತ್ತೆ ನಾಲ್ವರ ಮೃತದೇಹಗಳನ್ನು ಹೊರತೆಗೆಯಲಾಗಿದ್ದು, ಇದರೊಂದಿಗೆ ಮಂಗಳವಾರ ಸಂಭವಿಸಿದ...

published on : 17th February 2021

ಮಧ್ಯ ಪ್ರದೇಶದ ಸಿಧಿ ಜಿಲ್ಲೆಯಲ್ಲಿ ಕಾಲುವೆಗೆ ಬಿದ್ದ ಬಸ್: ಮತ್ತೆರಡು ಮೃತದೇಹ ಪತ್ತೆ, ಮೃತರ ಸಂಖ್ಯೆ 49ಕ್ಕೆ ಏರಿಕೆ

ಮಧ್ಯ ಪ್ರದೇಶದ ಸಿಧಿ ಜಿಲ್ಲೆಯಲ್ಲಿ ಕಾಲುವೆಗೆ ಬಸ್ ಬಿದ್ದು ಮೃತಪಟ್ಟ ಪ್ರಯಾಣಿಕರ ಸಂಖ್ಯೆ 49ಕ್ಕೇರಿದೆ. ಬುಧವಾರ ಬೆಳಗ್ಗೆ ಮತ್ತೆ ಎರಡು ಮೃತದೇಹಗಳನ್ನು ಹೊರತೆಗೆಯಲಾಗಿದೆ.

published on : 17th February 2021

ಕಿರಿಯ ಸಿಬ್ಬಂದಿಯೊಂದಿಗೆ ಚೆಲ್ಲಾಟ ಸ್ವೀಕಾರಾರ್ಹವಲ್ಲ: ಮಧ್ಯಪ್ರದೇಶ ಮಾಜಿ ನ್ಯಾಯಾಧೀಶರಿಗೆ ಸುಪ್ರೀಂ ಎಚ್ಚರಿಕೆ

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಶಿಸ್ತು ಕ್ರಮ ಎದುರಿಸುತ್ತಿರುವ ಮಾಜಿ ಮಧ್ಯ ಪ್ರದೇಶ ನ್ಯಾಯಮೂರ್ತಿಗಳ ವರ್ತನೆಯನ್ನು ಖಂಡಿಸಿರುವ ಸುಪ್ರೀಂ ಕೋರ್ಟ್‌, ಕಿರಿಯ ಸಿಬ್ಬಂದಿಯೊಂದಿಗೆ ಚೆಲ್ಲಾಟವಾಡುವುದು ಸ್ವೀಕಾರಾರ್ಹವಲ್ಲ ಎಂದು ಎಚ್ಚರಿಸಿದೆ.

published on : 16th February 2021
1 2 3 >