• Tag results for ಮಧ್ಯ ಪ್ರದೇಶ ರಾಜಕೀಯ ಬಿಕ್ಕಟ್ಟು

ಬಿಜೆಪಿ ಸರ್ಕಾರ ಅಧಿಕಾರ ದುರುಪಯೋಗ ಮಾಡುತ್ತಿದೆ, ಪರಿಸ್ಥಿತಿ ನಿಭಾಯಿಸಲು ನಮಗೆ ಗೊತ್ತಿದೆ:ಡಿ ಕೆ ಶಿವಕುಮಾರ್ 

ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ಅಧಿಕಾರ ದುರುಪಯೋಗಮಾಡುತ್ತಿದೆ. ನಮ್ಮದೇ ಆದ ರಾಜಕೀಯ ತಂತ್ರಗಳಿವೆ.ಈ ಸಂದರ್ಭದಲ್ಲಿ ಪರಿಸ್ಥಿತಿಯನ್ನು ಹೇಗೆ ನಿಭಾಯಿಸಬೇಕು ಎಂಬುದು ನಮಗೆ ತಿಳಿದಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಹೇಳಿದ್ದಾರೆ.

published on : 18th March 2020