• Tag results for ಮನಮೋಹನ್ ಸಿಂಗ್

'ನಿರಂಕುಶಾಧಿಕಾರಿ ಶೈಲಿಯ ಮೋದಿ ಆಡಳಿತ, ಪಕ್ಷದ ನಾಯಕತ್ವ ನಿಭಾಯಿಸಲಾಗದ ಸೋನಿಯಾ': ಪ್ರಣಬ್ ಮುಖರ್ಜಿ ಆತ್ಮಚರಿತ್ರೆಯಲ್ಲಿ ಏನಿದೆ?

ಪ್ರಧಾನ ಮಂತ್ರಿ ನರೇಂದ್ರ ಮೋದಿಯವರದ್ದು ಒಂದು ರೀತಿಯಲ್ಲಿ ನಿರಂಕುಶಾಧಿಕಾರಿ ಶೈಲಿಯ ಕಾರ್ಯವೈಖರಿ, ಮಾಜಿ ಪ್ರಧಾನಿ ಡಾ ಮನಮೋಹನ್ ಸಿಂಗ್ ಅವರಿಗೆ ಸಮ್ಮಿಶ್ರ ಸರ್ಕಾರ ಉಳಿಸುವ ಕೆಲಸದಲ್ಲಿ ನಿರತರಾಗಿದ್ದರಿಂದ ಅದು ಸರ್ಕಾರದ ಆಡಳಿತವನ್ನು ಹಾನಿಗೊಳಿಸಿತು.

published on : 12th December 2020

ರಾಜ್ಯಸಭೆ ಕಲಾಪ: ಅನಾರೋಗ್ಯದ ಕಾರಣ ರಜೆ ಕೋರಿದ ಮನಮೋಹನ್ ಸಿಂಗ್, ಚಿದಂಬರಂ

ರಾಜ್ಯಸಭಾ ಸದಸ್ಯ ಹಾಗೂ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಮತ್ತು ಮಾಜಿ ಹಣಕಾಸು ಸಚಿವ ಪಿ.ಚಿದಂಬರಂ ಅವರು ವೈದ್ಯಕೀಯ ಆಧಾರದ ಮೇಲೆ ಪ್ರಸಕ್ತ ಮುಂಗಾರು ಅಧಿವೇಶನಕ್ಕೆ ಗೈರಾಗಲು ಅನುಮತಿ ನೀಡುವಂತೆ ಮನವಿ ಮಾಡಿದ್ದಾರೆ ಎಂದು ರಾಜ್ಯಸಭಾಧ್ಯಕ್ಷ ಎಂ.ವೆಂಕಯ್ಯ ನಾಯ್ಡು ಬುಧವಾರ ಹೇಳಿದ್ದಾರೆ.

published on : 16th September 2020

ಮನಮೋಹನಸಿಂಗ್ ಸರ್ಕಾರದ ಅವಧಿಯಲ್ಲಿ ರೂಪಿಸಿದ ಎನ್‍ಡಿಆರ್‍ಎಫ್ ನೀತಿಗಳಿಂದ ರಾಜ್ಯಕ್ಕೆ ಅನ್ಯಾಯ: ಅಶೋಕ್

ಪ್ರಕೃತಿ ವಿಕೋಪದ ಸಂದರ್ಭದಲ್ಲಿ ಕೇಂದ್ರದಿಂದ ರಾಜ್ಯ ಸರ್ಕಾರ ನಿರೀಕ್ಷಿತ ಪರಿಹಾರ ಪಡೆಯುವಲ್ಲಿ ಮನಮೋಹನಸಿಂಗ್ ನೇತೃತ್ವದ ಯುಪಿಎ ಸರ್ಕಾರದ ಅವಧಿಯಲ್ಲಿ ರೂಪಿಸಿದ ಎನ್‍ಡಿಆರ್‍ಎಫ್ ನೀತಿಗಳಿಂದ ಅನ್ಯಾಯವಾಗಿದೆ ಎಂದು ಕಂದಾಯ ಸಚಿವ ಆರ್.ಅಶೋಕ ಆರೋಪಿಸಿದ್ದಾರೆ.

published on : 27th August 2020

ಕಾಂಗ್ರೆಸ್ ನಲ್ಲಿ ಆಂತರಿಕ ಭಿನ್ನಮತ ಸ್ಫೋಟ: ಡಾ ಮನಮೋಹನ್ ಸಿಂಗ್ ಬೆಂಬಲಕ್ಕೆ ನಿಂತ ಹಿರಿಯ ನಾಯಕರು

ಕಾಂಗ್ರೆಸ್ ನಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂದ ಒಂದು ವಿಷಯ ಬಹುಮುಖ್ಯವಾಗಿ ಚರ್ಚೆಗೆ ಬರುತ್ತಿದೆ. ಪಕ್ಷ ಹೀನಾಯವಾಗಿ ಸೋಲಲು ಕಳೆದ ಯುಪಿಎ ಸರ್ಕಾರದ ನಾಯಕತ್ವ, ಪ್ರಧಾನಿಯಾಗಿದ್ದ ಡಾ ಮನಮೋಹನ್ ಸಿಂಗ್ ಅವರ ಕಳಪೆ ನಿರ್ಧಾರಗಳು, ಕೆಲಸಗಳು ಕಾರಣ ಎಂದು ಯುವ ನಾಯಕರು ಆರೋಪಿಸಿದ್ದಾರೆ.

published on : 2nd August 2020