ದೇಶಧಾರ್ಮಿಕ ಮೆರವಣಿಗೆ ವೇಳೆ 'ಉಗುಳಿದ' ಆರೋಪ: ಮೂವರು ಮುಸ್ಲಿಂ ಯುವಕರ ಮನೆ ಭಾಗಶಃ ಧ್ವಂಸ! ವಿಡಿಯೋ
ಧಾರ್ಮಿಕ ಮೆರವಣಿಗೆಯೊಂದರ ಮೇಲೆ ಉಗುಳಿದ್ದಾರೆ ಎಂಬ ಆರೋಪದಲ್ಲಿ ಮಧ್ಯಪ್ರದೇಶದ ಉಜೈನಿಯಲ್ಲಿ ಮೂವರು ಮುಸ್ಲಿಂ ಯುವಕರಿಗೆ ಸೇರಿದ ಮನೆಗಳ ಅಕ್ರಮ ಭಾಗಗಳನ್ನು ಧ್ವಂಸಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.