• Tag results for ಮನೋಹರ್ ಪರಿಕ್ಕರ್

ಗೋವಾ ಉಪಚುನಾವಣೆ: ಮನೋಹರ್ ಪರಿಕ್ಕರ್ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆ ಜಯ

ಗೊಆವಾ ಮಾಜಿ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಅವರ ಕ್ಷೇತ್ರ ಪಣಜಿ ವಿಧಾನಸಭೆಗೆ ನಡೆದ ಉಪ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಕಾಂಗ್ರೆಸ್ ಗೆ ಗೆಲುವು ದಕ್ಕಿದೆ.

published on : 23rd May 2019

ಗೋವಾ ಉಪಚುನಾವಣೆ: ಪರಿಕ್ಕರ್ ಪುತ್ರನಿಗಿಲ್ಲ ಬಿಜೆಪಿ ಟಿಕೆಟ್

ಮೇ 19ಕ್ಕೆ ನಿಗದಿಯಾಗಿರುವ ಗೋವಾದ ಪಣಜಿ ವಿಧಾನಸಭೆ ಉಪಚುನಾವಣೆಗೆ ಭಾರತೀಯ ಜನತಾ ಪಕ್ಷ (ಬಿಜೆಪಿ) ತಮ್ಮ ಅಭ್ಯರ್ಥಿಯನ್ನು ಘೋಷಿಸಿದೆ.

published on : 28th April 2019

ಗೋವಾ ನೂತನ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಪದಗ್ರಹಣ: ಮಿತ್ರ ಪಕ್ಷಗಳಿಗೆ 2 ಡಿಸಿಎಂ ಹುದ್ದೆ!

ಮನೋಹರ್ ಪರಿಕ್ಕರ್ ನಿಧನದಿಂದ ತೆರವಾಗಿದ್ದ ಗೋವಾ ಮುಖ್ಯಮಂತ್ರಿ ಹುದ್ದೆಗೆ ಪ್ರಮೋದ್ ಸಾವಂತ್ ಆಯ್ಕೆಯಾಗಿದ್ದು, ಮಾ.18 ರಂದು ತಡರಾತ್ರಿ 1:51 ರ ವೇಳೆಗೆ ಗೋವಾ ಮುಖ್ಯಮಂತ್ರಿಯಾಗಿ ಪ್ರಮಾಣ

published on : 19th March 2019

ತಮ್ಮ ಕೊನೆಯ ಉಸಿರಿರುವವರೆಗೂ ಗೋವಾ ಜನತೆಗಾಗಿ ದುಡಿಬೇಕು ಎಂದಿದ್ದ ಪರಿಕ್ಕರ್!

ಪ್ಯಾಂಕ್ರಿಯಾಟಿಕ್ ಕ್ಯಾನ್ಸರ್ ನೊಂದಿಗೆ ಸತತವಾಗಿ ಹೋರಾಟ ಮಾಡಿ ನಿನ್ನೆ ಕೊನೆಯುಸಿರೆಳಿದ್ದ ಗೋವಾ ಸಿಎಂ ಮನೋಹರ್ ಪರಿಕ್ಕರ್ ಅವರು, ತಮ್ಮ ಕೊನೆಯ ಉಸಿರಿರುವರೆಗೂ ಜನತೆಗಾಗಿ ದುಡಿಯಬೇಕು ಎಂದು ಹೇಳಿದ್ದರಂತೆ.

published on : 18th March 2019

2013ರಲ್ಲಿ ಬಿಜೆಪಿ ಪ್ರಧಾನಿ ಅಭ್ಯರ್ಥಿಗೆ ನರೇಂದ್ರ ಮೋದಿ ಹೆಸರು ಸೂಚಿಸಿದ್ದೇ ಪರಿಕ್ಕರ್!

2014ರ ಲೋಕಸಭಾ ಚುನಾವಣೆಗೆ ಬಿಜೆಪಿಯ ಪ್ರಧಾನಮಂತ್ರಿ ಅಭ್ಯರ್ಥಿ ಆಯ್ಕೆ ಕುರಿತಂತೆ ಪಕ್ಷ ಗೊಂದಲದಲ್ಲಿದ್ದಾಗ ಮೊಟ್ಟ ಮೊದಲ ಬಾರಿಗೆ ಅಂದಿನ ಗುಜರಾತ್ ಸಿಎಂ ಆಗಿದ್ದ ನರೇಂದ್ರ ಮೋದಿ ಅವರ ಹೆಸರು ಸೂಚಿಸಿದ್ದೇ ಮನೋಹರ್ ಪರಿಕ್ಕರ್ ಅವರು..

published on : 18th March 2019

'ನಾನು ಪೊಲೀಸ್ ಕಮಿಷನರ್ ಮಗ' ಎಂದು ಧಿಮಾಕಿನಿಂದ ಹೇಳಿದ್ದ ಯುವಕ ಪರಿಕ್ಕರ್ ನೀಡಿದ್ದ ಉತ್ತರಕ್ಕೆ ಪತರುಗುಟ್ಟಿದ್ದ!

ಗೋವಾ ಸಿಎಂ ಆಗಿದ್ದಾಗ ಸ್ಕೂಟಿಯಲ್ಲಿ ತೆರಳುತ್ತಿದ್ದರು. ಈ ವೇಳೆ ಐಶಾರಾಮಿ ಕಾರಿನಲ್ಲಿ ಬಂದಿದ್ದ ಓರ್ವ ಯುವಕ ಅವರ ಸ್ಕೂಟಿಗೆ ಗುದ್ದಿ ತಾನು ಗೋವಾ ಪೊಲೀಸ್ ಕಮಿಷನರ್ ಮಗ ಎಂದು ಧಿಮಾಕಿನಿಂದ ಹೇಳಿದ್ದ..

published on : 18th March 2019

ರಸ್ತೆ ಬದಿಯ ಹೊಟೆಲ್ ನಲ್ಲೇ ಊಟ, ಸೈಕಲ್ ಸವಾರಿ; ಪರಿಕ್ಕರ್ ಎಂಬ ಸಾಮಾನ್ಯರ ಮಿನಿಸ್ಟರ್!

ತಮ್ಮ ಬದುಕಿನ ಕೊನೆಯ ಕ್ಷಣದವರೆಗೂ ಜನತೆಗಾಗಿ ದುಡಿದು ಇಹಲೋಕ ತ್ಯಜಿಸಿರುವ ಗೋವಾ ಸಿಎಂ ದಿ. ಮನೋಹರ್ ಪರಿಕ್ಕರ್ ಅವರು ತಮ್ಮ ಸರಳ ಸ್ವಭಾವದಿಂದಲೇ ಖ್ಯಾತರಾದವರು.

published on : 18th March 2019

ಸಕಲ ಸರ್ಕಾರಿ ಗೌರವಗಳೊಂದಿಗೆ ಸಂಜೆ 5ಕ್ಕೆ ಮನೋಹರ್ ಪರಿಕ್ಕರ್ ಅಂತ್ಯ ಸಂಸ್ಕಾರ!

ನಿನ್ನೆ ವಿಧಿವಶರಾದ ಗೋವಾ ಸಿಎಂ ದಿ. ಮನೋಹರ್ ಪರಿಕ್ಕರ್ ಅವರ ಅಂತ್ಯ ಸಂಸ್ಕಾರವನ್ನು ಇಂದು ಸಂಜೆ 5 ಗಂಟೆಗೆ ಪಣಜಿಯಲ್ಲಿ ನೆರವೇರಿಸಲಾಗುತ್ತದೆ.

published on : 18th March 2019

40 ಸ್ನೇಹಿತರಿಗೆ ರುಚಿಕರವಾದ ಅಡಿಗೆ ಮಾಡುವ ಮೂಲಕ ಐಐಟಿ ಮೆಸ್ ಮುಷ್ಕರಕ್ಕೆ ಅಂತ್ಯ ಹಾಡಿದ್ದರು ಪರಿಕ್ಕರ್

ಭಾನುವಾರ ನಿಧನದರಾದ ಗೋವಾ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಅವರು ಕಾಲೇಜ್ ದಿನಗಳಲ್ಲಿ ಐಐಟಿ-ಬಾಂಬೆಯ 40 ಸ್ನೇಹಿತರಿಗೆ ರುಚಿಕರವಾದ...

published on : 18th March 2019

ಪರಿಕ್ಕರ್ ಪಾರ್ಥಿವ ಶರೀರ ದರ್ಶನ ಪಡೆದ ಪ್ರಧಾನಿ ಮೋದಿ

ಭಾನುವಾರ ಅಸುನೀಗಿದ ಗೋವಾ ಸಿಎಂ ಮನೋಹರ್ ಪರಿಕ್ಕರ್ ಅವರ ಅಂತಿಮ ದರ್ಶನ ಪಡೆದು ಗೌರವ ಸೂಚಿಸಲು ಪ್ರಧಾನಿ ನರೇಂದ್ರ ಮೋದಿ ಆಗಮಿಸಿದ್ದಾರೆ.

published on : 18th March 2019

ಮಿರಾಮಾರ್ ನಲ್ಲಿ ಮನೋಹರ್ ಪರಿಕ್ಕರ್ ಅಂತ್ಯಕ್ರಿಯೆ: ನೆಚ್ಚಿನ ಮುಖ್ಯಮಂತ್ರಿಗೆ ಜನತೆಯ ಭಾವಪೂರ್ಣ ನಮನ

ಮಾ.17 ರಂದು ನಿಧನರಾಗಿದ್ದ ಗೋವಾ ಮುಖ್ಯಮಂತ್ರಿ, ಮಾಜಿ ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ ಅವರ ಅಂತ್ಯಕ್ರಿಯೆ ಸಕಲ ಸರ್ಕಾರಿ ಗೌರವಗಳೊಂದಿಗೆ ಗೋವಾದ ಮಿರಾಮರ್ ಬೀಚ್‍ನಲ್ಲಿ ಮಾ.18 ರಂದು

published on : 18th March 2019

ಗೋವಾ ಸಿಎಂ ಮನೋಹರ್ ಪರಿಕ್ಕರ್ ವಿಧಿವಶ: ರಾಷ್ಟ್ರೀಯ ಶೋಕಾಚರಣೆ; ಮಾ.18ರ ಸಂಜೆ ಪಣಜಿಯಲ್ಲಿ ಅಂತ್ಯಕ್ರಿಯೆ

ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಗೋವಾ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಅವರು ವಿಧಿವಶರಾಗಿದ್ದಾರೆ.

published on : 17th March 2019

ಭಾರತ ಕಂಡ ಅತ್ಯುತ್ತಮ ರಕ್ಷಣಾ ಸಚಿವ: ಮನೋಹರ್ ಪರಿಕ್ಕರ್ ಜಾರಿಗೊಳಿಸಿದ್ದ ಪರಿಣಾಮಕಾರಿ ಯೋಜನೆಗಳಿವು

ಭಾರತದ ಮಾಜಿ ರಕ್ಷಣಾ ಸಚಿವ, ಗೋವಾ ಹಾಲಿ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ದೀರ್ಘಾವಧಿಯ ಅನಾರೋಗ್ಯದಿಂದ ಮಾ.17 ರಂದು ಇಹ ಲೋಕ ತ್ಯಜಿಸಿದ್ದಾರೆ. ಮನೋಹರ್ ಪರಿಕ್ಕರ್ ಗೋವಾ

published on : 17th March 2019

ಮನೋಹರ್ ಪರಿಕ್ಕರ್ ನಿಧನಕ್ಕೆ ರಾಷ್ಟ್ರಪತಿ, ಪ್ರಧಾನಿ ಸೇರಿದಂತೆ ಗಣ್ಯರ ಸಂತಾಪ

ಗೋವಾ ಸಿಎಂ ಮನೋಹರ್ ಪರಿಕ್ಕರ್ ನಿಧನಕ್ಕೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಹಾಗೂ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ.

published on : 17th March 2019

ಪರಿಕ್ಕರ್ ತೀವ್ರ ಕ್ಯಾನ್ಸರ್ ನಿಂದ ಬಳಲುತ್ತಿದ್ದಾರೆ: ಗೋವಾ ಸಚಿವ

ಗೋವಾ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಅವರು ಅಡ್ವಾನ್ಸಡ್-ಸ್ಟೇಜ್ ಕ್ಯಾನ್ಸರ್ ನಿಂದ ಬಳಲುತ್ತಿದ್ದಾರೆ. ಆದರೂ ಅವರು ರಾಜ್ಯದ ಜನತೆಗಾಗಿ...

published on : 4th March 2019
1 2 >