- Tag results for ಮನ್ ಕಿ ಬಾತ್
![]() | ಕುಂದಾಪುರ ಮೂಲದ ನವದಂಪತಿ ಅನುದೀಪ್ ಮತ್ತು ಮಿನುಷಾ ಹೆಗ್ಡೆಯವರನ್ನು ಮನಸಾರೆ ಹೊಗಳಿದ ಪ್ರಧಾನಿ ಮೋದಿ!ಕುಂದಾಪುರದ ಬೈಂದೂರಿನ ನವದಂಪತಿ ಇಂದು ಪ್ರಧಾನಿ ಮೋದಿಯವರ ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಅವರ ಪ್ರಶಂಸೆಗೆ ಪಾತ್ರವಾಗಿದ್ದಾರೆ. |
![]() | ಮೇಡ್ ಇನ್ ಇಂಡಿಯಾ ಉತ್ಪನ್ನಗಳಿಗೆ ಬೇಡಿಕೆ ಹೆಚ್ಚಾಗಿದೆ; ಮನ್ ಕಿ ಬಾತ್ ನಲ್ಲಿ ಪ್ರಧಾನಿ ಮೋದಿಮೇಡ್ ಇನ್ ಇಂಡಿಯಾ ಉತ್ಪನ್ನಗಳಿಗೆ ಎಲ್ಲೆಲ್ಲೂ ಬೇಡಿಕೆಗಳು ಹೆಚ್ಚಾಗುತ್ತಿದ್ದು, ಸ್ವದೇಶಿ ವಸ್ತುಗಳ ಬಳಗೆ ಬಗ್ಗೆ ಜಾಗೃತಿ ಕೂಡ ಹೆಚ್ಚಾಗಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಪ್ರಸಕ್ತ ಸಾಲಿನ ಕೊನೆಯ ಮನ್ ಕಿ ಬಾತ್ ನಲ್ಲಿ ಭಾನುವಾರ ಹೇಳಿದ್ದಾರೆ. |
![]() | ಮನ್ ಕಿ ಬಾತ್: ಡಿ.27 ರಂದು ದೇಶದ ಜನತೆಯನ್ನುದ್ದೇಶಿಸಿ ಪ್ರಧಾನಿ ಮೋದಿ ಭಾಷಣಪ್ರಧಾನಮಂತ್ರಿ ನರಂದ್ರ ಮೋದಿಯವರು ಡಿ.27 ರಂದು ಮಾಸಿಕ ರೇಡಿಯಾ ಕಾರ್ಯಕ್ರಮ ಮನ್ ಕಿ ಬಾತ್'ನಲ್ಲಿ ದೇಶದ ಜನತೆಯನ್ನುದ್ದೇಶಿ ಮಾತನಾಡಲಿದ್ದಾರೆ. |
![]() | ರೈತರ ಪ್ರತಿಭಟನೆ: ಹೊಸ ಕೃಷಿ ಕಾನೂನಿನ ಮೂಲಕ ರೈತರಿಗೆ ಹೊಸ ಹಕ್ಕು, ಅವಕಾಶಗಳು ದೊರೆತಿವೆ; ಪ್ರಧಾನಿ ಮೋದಿಅತ್ತ ದೆಹಲಿ ಗಡಿಯಲ್ಲಿ ರೈತರ ವ್ಯಾಪಕ ಪ್ರತಿಭಟನೆ ಮುಂದುವರೆದಿರುವಂತೆಯೇ ಇತ್ತ ಮನ್ ಕಿ ಬಾತ್ ಈ ವಿಚಾರದ ಕುರಿತು ಪರೋಕ್ಷವಾಗಿ ಮಾತನಾಡಿರುವ ಪ್ರಧಾನಿ ಮೋದಿ ತಮ್ಮ ಸರ್ಕಾರದ ಕೃಷಿ ಕಾನೂನ್ನು ಸಮರ್ಥಿಸಿಕೊಂಡಿದ್ದಾರೆ. |
![]() | ಇಡೀ ದೇಶಕ್ಕೆ ಗರ್ವದ ಸಂಗತಿ, ಕಳವಾಗಿದ್ದ ಪುರಾತನ ದೇವಿ ಅನ್ನಪೂರ್ಣ ಮೂರ್ತಿ ಕೆನಡಾದಿಂದ ಭಾರತಕ್ಕೆ ಬರುತ್ತಿದೆ: ಮನ್ ಕಿ ಬಾತ್ ನಲ್ಲಿ ಪ್ರಧಾನಿ ಮೋದಿನೂರು ವರ್ಷಗಳ ಹಿಂದೆ ಭಾರತದಿಂದ ಕೆನಡಾಗೆ ಕಳುವಾಗಿ ಹೋಗಿದ್ದ ಪುರಾತನ ದೇವಿ ಅನ್ನಪೂರ್ಣ ವಿಗ್ರಹವನ್ನು ಮರಳಿ ಭಾರತಕ್ಕೆ ತರಲಾಗುತ್ತಿದೆ ಎಂದು ಪ್ರಧಾನಿ ಮೋದಿ ತಮ್ಮ ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಹೇಳಿದರು. |
![]() | ಕೋವಿಡ್ ಲಸಿಕೆ ಕುರಿತ ಕಾರ್ಯತಂತ್ರ ಮನ್ ಕಿ ಬಾತ್ ಆಗಬೇಕಿದೆ: ಮೋದಿ ಸರ್ಕಾರದ ವಿರುದ್ಧ ರಾಹುಲ್ ಗಾಂಧಿ ಕಿಡಿಕೋವಿಡ್ -19 ಲಸಿಕೆ ಜನರಿಗೆ ಲಭ್ಯವಾಗುವಂತೆ ಮಾಡುವ ಕೇಂದ್ರದ ಕಾರ್ಯತಂತ್ರದ ಬಗ್ಗೆ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಪ್ರಶ್ನಿಸಿದ್ದಾರೆ, ಇದು 'ಮನ್ ಕಿ ಬಾತ್' ಕಾರ್ಯಕ್ರಮದ ವಿಷಯ ಎಂದು ಅವರು ಹೇಳಿದ್ದಾರೆ. |
![]() | ಆತ್ಮನಿರ್ಭರ ಭಾರತದ ನಿರ್ಮಾಣದಲ್ಲಿ ರೈತರ ಪಾತ್ರ ಪ್ರಮುಖ: ಕೃಷಿ ಮಸೂದೆ ಕುರಿತು ಮನ್ ಕಿ ಬಾತ್ ನಲ್ಲಿ ಮೋದಿ ಸಮರ್ಥನೆಆತ್ಮನಿರ್ಭರ ಭಾರತದ ನಿರ್ಮಾಣದಲ್ಲಿ ರೈತರ ಪಾತ್ರ ಪ್ರಮುಖವಾಗಿದ್ದು, ತಮ್ಮ ಉತ್ಪನ್ನಗಳನ್ನು ಮಂಡಿಗಳ ಹೊರಗೆ ಮಾರಾಟ ಮಾಡುವ ಸ್ವಾತಂತ್ರ್ಯ ಸರ್ಕಾರ ನೀಡಿದೆ ಎಂದು ಹೇಳುವ ಮೂಲಕ ಕೃಷಿ ಮಸೂದೆಯನ್ನು ಪ್ರಧಾನಿ ಮೋದಿ ತಮ್ಮ ಮನ್ ಕಿಬಾತ್ ಕಾರ್ಯಕ್ರಮದಲ್ಲಿ ಸಮರ್ಥಿಸಿಕೊಂಡಿದ್ದಾರೆ. |
![]() | ಹಬ್ಬಗಳ ನಡುವೆ ಕೊರೋನಾ ಬಗ್ಗೆ ಎಚ್ಚರಿಕೆ ಇರಲಿ, ನಿಮ್ಮ ಸುರಕ್ಷತೆ ನಿಮ್ಮ ಕೈಯಲ್ಲಿರಲಿ:ಪ್ರಧಾನಿ ನರೇಂದ್ರ ಮೋದಿಈಗ ಹಬ್ಬ, ಉತ್ಸವಗಳ ಸಮಯ, ಅವುಗಳನ್ನು ಸಂತೋಷ, ಸಂಭ್ರಮಗಳಿಂದ ಆಚರಿಸುವುದರ ಮಧ್ಯೆ ಕೊರೋನಾ ವೈರಸ್ ಹೆಚ್ಚುತ್ತಿರುವುದನ್ನು ಮರೆಯಬೇಡಿ, ಜನರು ಇನ್ನಷ್ಟು ಜಾಗರೂಕತೆಯಿಂದ ಇರುವಂತೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಕರೆ ನೀಡಿದ್ದಾರೆ. |
![]() | ಕಾರ್ಗಿಲ್ ಯುದ್ಧದಿಂದ ನಮ್ಮ ಯೋಧರ ಶಕ್ತಿ ಇಡೀ ವಿಶ್ವಕ್ಕೆ ಪರಿಚಯವಾಗಿದೆ: ಮನ್ ಕಿ ಬಾತ್ ನಲ್ಲಿ ಪ್ರಧಾನಿ ಮೋದಿಕಾರ್ಗಿಲ್ ಯುದ್ಧದಲ್ಲಿ ಭಾರತ ಪಾಕಿಸ್ತಾನ ಮಣಿಸಿದ ಐತಿಹಾಸಿಕ ದಿನಕ್ಕಿಂದು 21 ವರ್ಷ ತುಂಬಿದ್ದು, 21 ವರ್ಷಗಳ ಹಿಂದೆ ಇದೇ ದಿನ ನಾವು ಪಾಕಿಸ್ತಾನದ ವಿರುದ್ಧ ವಿಜಯ ಸಾಧಿಸಿದ್ದೆವು. ಕಾರ್ಗಿಲ್ ಯುದ್ಧದಿಂದ ನಮ್ಮ ಯೋಧರ ಶಕ್ತಿ ಇಡೀ ವಿಶ್ವಕ್ಕೇ ಪರಿಚಯವಾಗಿದೆ ಎಂದು ಕಾರ್ಗಿಲ್ ವಿಜಯ ದಿವಸ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು... |
![]() | ನಾಳೆಯಿಂದ 'ರಾಹುಲ್ ಗಾಂಧಿ ಮನ್ ಕಿ ಬಾತ್'ಕೊರೋನಾ ನಿರ್ವಹಣೆ ಮತ್ತು ಲಡಾಖ್ ಸಂಘರ್ಷದ ವಿಚಾರವಾಗಿ ವಿಚಾರವಾಗಿ ಕೇಂದ್ರ ಸರ್ಕಾರವನ್ನು ನಿರತಂರವಾಗಿ ತರಾಟೆಗೆ ತೆಗೆದುಕೊಳ್ಳುತ್ತಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನಾಳೆಯಿಂದ ತಮ್ಮದೇ ಆದ ಮನ್ ಕಿ ಬಾತ್ ಆರಂಭಿಸುವುದಾಗಿ ಘೋಷಣೆ ಮಾಡಿದ್ದಾರೆ. |
![]() | ಅನ್ ಲಾಕ್ ಸಮಯದಲ್ಲಿ ಜನರು ಇನ್ನಷ್ಟು ಎಚ್ಚರಿಕೆಯಿಂದ ಕೊರೋನಾ ಸಂಕಷ್ಟವನ್ನು ಎದುರಿಸಿ:ಪ್ರಧಾನಿ ಮೋದಿ ಕರೆಪ್ರಧಾನಿ ನರೇಂದ್ರ ಮೋದಿ ಆಕಾಶವಾಣಿಯ ತಮ್ಮ ತಿಂಗಳ ಕೊನೆಯ ಭಾನುವಾರದ ಮನ್ ಕಿ ಬಾತ್ ಸರಣಿ ಕಾರ್ಯಕ್ರಮದಲ್ಲಿ ಹಲವು ವಿಷಯಗಳನ್ನು ಪ್ರಸ್ತಾಪಿಸಿದ್ದಾರೆ. ಅವುಗಳಲ್ಲಿ ಇಂದು ಭಾರತ ಸೇರಿದಂತೆ ಇಡೀ ಜಗತ್ತು ಎದುರಿಸುತ್ತಿರುವ ಕೊರೋನಾ ಸಮಸ್ಯೆ ಕೂಡ ಒಂದು. |
![]() | ಮನ್ ಕಿ ಬಾತ್ ನಲ್ಲಿ ಮಂಡ್ಯದ ಕೆರೆ ಕಾಮೇಗೌಡರ ಸ್ಮರಣೆ: ಕರ್ನಾಟಕದ ಅಳಿಗುಳಿ ಮನೆ ಆಟ ಆಡುವಂತೆ ಕರೆ ನೀಡಿದ ಮೋದಿಮಂಡ್ಯದಲ್ಲಿ ಕೆರೆಗಳನ್ನು ನಿರ್ಮಿಸಿ ಹೆಸರಾಗಿರುವ ಕಾಮೇಗೌಡರ ಸಾಧನೆಯನ್ನು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಭಾನುವಾರ ಕೊಂಡಾಡಿದ್ದಾರೆ. |
![]() | 'ನಿಮ್ಮ ಸಲಹೆ,ಅಭಿಪ್ರಾಯ ನೀಡಿ',ಮನ್ ಕಿ ಬಾತ್ ನಲ್ಲಿ ಮಾತನಾಡಲು ವಿಷಯಗಳಿಗೆ ನಾಗರಿಕರನ್ನು ಕೇಳಿದ ಮೋದಿತಮ್ಮ ತಿಂಗಳ ಕೊನೆಯ ಭಾನುವಾರ ಪ್ರಸಾರವಾಗುವ ಮನ್ ಕಿ ಬಾತ್ ನಲ್ಲಿ ಮಾತನಾಡಲು ಆಲೋಚನೆ ಮತ್ತು ವಿಷಯಗಳನ್ನು ನೀಡುವಂತೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ದೇಶವಾಸಿಗಳನ್ನು ಕೋರಿದ್ದಾರೆ. |
![]() | ದೇಶದಲ್ಲಿ ಕೊರೋನಾ ಲಾಕ್'ಡೌನ್ ಸಡಿಲಗೊಳಿಸಲಾಗಿದ್ದು, ಜನರು ಮತ್ತಷ್ಟು ಎಚ್ಚರಿಕೆಯಿಂದಿರಬೇಕಿದೆ: ಮನ್'ಕಿಬಾತ್'ನಲ್ಲಿ ಪ್ರಧಾನಿ ಮೋದಿದೇಶದಲ್ಲಿ ಲಾಕ್'ಡೌನ್'ನ್ನು ಸಡಿಲಗೊಳಿಸಲಾಗಿದ್ದು, ಜನರು ಮತ್ತಷ್ಟು ಎಚ್ಚರಿಕೆಯಿಂದಿರಬೇಕಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ದೇಶವಾಸಿಗಳನ್ನುದ್ದೇಶಿಸಿ ಮನ್ ಕೀ ಬಾತ್ ರೇಡಿಯೋ ಕಾರ್ಯಕ್ರಮದಲ್ಲಿ ಭಾನುವಾರ ಹೇಳಿದ್ದಾರೆ. |
![]() | ಆಯುರ್ವೇದದ ಬಗ್ಗೆ ನಿರ್ಲಕ್ಷ್ಯ ಬೇಡ, ನಮ್ಮ ಸಂಸ್ಕೃತಿಯ ಶಕ್ತಿಯನ್ನು ಮರೆತಿದ್ದೇವೆ, ಆದರೆ ವಿದೇಶ ಗೌರವಿಸಿದೆ: ಮೋದಿಯೋಗದ ಮಾದರಿಯಲ್ಲೇ ಮುಂದಿನ ದಿನಗಳಲ್ಲಿ ಜಗತ್ತು ಆಯುರ್ವೇದದ ಉಪಯೋಗಗಳನ್ನೂ ಸ್ವೀಕರಿಸಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. |