ದೇಶಮರಣ ದಂಡನೆ ಪ್ರಕರಣಗಳಲ್ಲಿ ಹೆಚ್ಚುವರಿ ಮಾರ್ಗಸೂಚಿ ಸೇರ್ಪಡೆ; ಕೇಂದ್ರದ ಮನವಿಗೆ ಸುಪ್ರೀಂ ಸಮ್ಮತಿ
2012ರ ನಿರ್ಭಯಾ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ನಾಲ್ವರು ತಪ್ಪಿತಸ್ಥರಿಗೆ ಗಲ್ಲು ಶಿಕ್ಷೆ ಜಾರಿ ವಿಳಂಬದ ಹಿನ್ನೆಲೆಯಲ್ಲಿ, ಮರಣ ದಂಡನೆ ಪ್ರಕರಣಗಳಲ್ಲಿ ಸಂತ್ರಸ್ಥರು ಹಾಗೂ ಸಮಾಜ ಕೇಂದ್ರಿತ ಮಾರ್ಗಸೂಚಿಗಳನ್ನು ಸೇರ್ಪಡೆಗೊಳಿಸಬೇಕು ಎಂದು ಕೇಂದ್ರ ಸರ್ಕಾರ ಸಲ್ಲಿಸಿರುವ ಆರ್ಜಿಯನ್ನು ಪರಿಗಣಿಸಲು ಸುಪ್ರೀಂ ಕೋರ್ಟ್ ಶುಕ್ರವಾರ ಸಮ್ಮತಿಸಿದೆ.